Friday, November 28, 2025

kiccha sudeep

Sudeep : ಮತ್ತೆ ಒಂದಾಗಲಿದೆ ವಿಕ್ರಾಂತ್‌ ರೋಣ ಜೋಡಿ : ಕಿಚ್ಚನಿಗೆ ಅನೂಪ್‌ ಚಿತ್ರ

ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬ ಆಚರಿಸೋಕೆ ಅವರ ಅಭಿಮಾನಿಗಳು ಸಜ್ಜಾಗಿದ್ದಾರೆ. ಸೆಪ್ಟೆಂಬರ್‌ ೨ ರಂದು ಸುದೀಪ್‌ ಬರ್ತ್‌ ಡೇ. ಅವರನ್ನು ಕಣ್ತುಂಬಿಕೊಂಡು ಹುಟ್ಟುಹಬ್ಬದ ಶುಭಾಶಯ ಹೇಳೋಕೆ ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಕಿಚ್ಚ ಸುದೀಪ್‌ ಅವರ ಹುಟ್ಟು ಹಬ್ಬಕ್ಕೆ ಒಂದಷ್ಟು ಸಿನಿಮಾಗಳು ಅನೌನ್ಸ್‌ ಆಗಲಿವೆ. ಈ ಕುರಿತಂತೆ ಅನೂಪ್‌ ಭಂಡಾರಿ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ...

ಬಿಗ್​​ಬಾಸ್ ಬಗ್ಗೆ Dr Bro ಶಾಕಿಂಗ್ ಹೇಳಿಕೆ

ಗಗನ್ ಶ್ರೀನಿವಾಸ್, ಅಲಿಯಾಸ್ ಡಾ.ಬ್ರೋ.. ಡಾ.ಬ್ರೋ ಕಳೆದಬಾರಿಯೇ ಬಿಗ್​​ಬಾಸ್​​ಗೆ ಬರಬೇಕು ಅನ್ನೋ ಮಾತುಗಳಿತ್ತು. ಕನ್ನಡದ ಬಿಗ್​​ಬಾಸ್ ಸೀಸನ್ 10ರಲ್ಲಿ ಗಗನ್ ಕಾಣಿಸಿಕೊಳ್ಬೇಕು ಅಂತ ಅದೆಷ್ಟೋ ಕನ್ನಡಿಗರು ಆಸೆ ಪಟ್ಟಿದ್ರು. ಆದ್ರೆ ಆ ಚಾನ್ಸ್​ ಡಾ.ಬ್ರೋಗೆ ಸಿಗಲಿಲ್ಲ.. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲೂ ಗಗನ್ ಬರಬೇಕು ಅನ್ನೋ ಮಾತುಗಳಿದ್ವು. ಆದರೀಗ ಬಿಗ್​​ ಬಾಸ್​​​ ಸೀಸನ್ ಬಗ್ಗೆ...

ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು ಬಹು ನಿರೀಕ್ಷಿತ “ಗೌರಿ” ಚಿತ್ರದ ಟ್ರೇಲರ್

Sandalwood News: ಇಂದ್ರಜಿತ್‍ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್‍ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ "ಗೌರಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಕಿಚ್ಚ ಸುದೀಪ್‍ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ನಟಿ ಪ್ರಿಯಾಂಕ ಉಪೇಂದ್ರ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲರಾದ...

ಅಭಿನಯಚಕ್ರವರ್ತಿಗೆ ಕನ್ನಡಿಗರ ಸ್ವಾಭಿಮಾನವೇ ಮುಖ್ಯವಾ? ಫೋನ್ ಪೇ ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ?

Movie News: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಕ ಸರ್ಕಾರದ ಹೊಸ ಮಸೂದೆಯ ವಿರುದ್ಧ ಫೋನ್ ಪೇ ಸಿಇಓ ಸಮೀರ್ ನಿಗಮ್ ಕಮೆಂಟ್ ಮಾಡಿದ್ದರು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ವಿರುದ್ಧ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ. https://youtu.be/k0q5w_FH1g8 ಈ ನಿಟ್ಟಿನಲ್ಲಿ ಫೋನೇ ಸಂಸ್ಥೆಯ ಕರ್ನಾಟಕದ ರಾಯಭಾರಿಯಾಗಿರುವ ಕಿಚ್ಚ ಸುದೀಪ್...

ಮಂತ್ರಾಲಯ ಗುರುರಾಯರ ದರ್ಶನ ಪಡೆದ ನಟ ಕಿಚ್ಚ ಸುದೀಪ

Movie News: ನಟ ಕಿಚ್ಚ ಸುದೀಪ್ ರಾಯಚೂರು ಜಿಲ್ಲೆಯ ಮಂತ್ರಾಲಯದ ಗುರುರಾಯರ ಮಠಕ್ಕೆ ಭೇಟಿ ನೀಡಿ, ರಾಯರ ದರ್ಶನ ಮಾಡಿದ್ದಾರೆ. ಸಿನಿಮಾ ರಿಲೀಸ್ ಸಂದರ್ಭದಲ್ಲಿ ಮತ್ತು ಪ್ರತೀ ವರ್ಷ ಸುದೀಪ್ ಮಂತ್ರಾಲಯಕ್ಕೆ ಭೇಟಿ ನೀಡುತ್ತಾರೆ. ಆದರೆ ಈ ಬಾರಿ ರಾಯಚೂರಿನ ಮಂತ್ರಾಲಯದಲ್ಲಿರುವ ರಾಯರ ಮಠಕ್ಕೆ ಭೇಟಿ ಕೊಟ್ಟಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದಿದ್ದಾರೆ....

ನಟ ಸಲ್ಮಾನ್ ಖಾನ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಕಿಚ್ಚ ಸುದೀಪ್

Movie News: ಇಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಬರ್ತ್‌ಡೇಯಾಗಿದ್ದು, ಕಿಚ್ಚ ಸುದೀಪ್ ಟ್ವಿಟರ್‌ನಲ್ಲಿ, ಸಲ್ಲು ಭಾಯ್‌ಗೆ ಶುಭಾಶಯ ಕೋರಿದ್ದಾರೆ. ನನ್ನ ಪ್ರೀತಿಯ ಸರ್ ಮತ್ತು ಸಹೋದರರಾದ ಸಲ್ಮಾನ್ ಖಾನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಜೊತೆ ಕಳೆದ ಪ್ರತೀ ಕ್ಷಣವನ್ನು ಯಾವಾಗಲೂ ಅತ್ಯದ್ಭುತವಾದದ್ದು, ನಿಮ್ಮಂಥ ಅದ್ಭುತ ವ್ಯಕ್ತಿ ನನಗೆ ಸಿಕ್ಕಿದ್ದಕ್ಕೆ ಧನ್ಯವಾದಗಳು ಎಂದು ಟ್ವೀಟ್...

ಬಿಗ್‌ಬಾಸ್‌ಗೆ ಈ ವಾರ ಕಿಚ್ಚ ಬರೋದು ಡೌಟ್..

Big boss News: ಕನ್ನಡ ಬಿಗ್‌ಬಾಸ್ ಸೀಸನ್ 10ಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಪ್ರೇಕ್ಷಕರ ಸಂಖ್ಯೆಯೂ ಹೆಚ್ಚಾಗಿದೆ. ಪ್ರೇಕ್ಷಕರು ಪ್ರತಿದಿನದ ಎಪಿಸೋಡ್ ಮಿಸ್ ಮಾಡಿದ್ರೂ, ವಾರದ ಕೊನೆಯಲ್ಲಿ ಬರುವ ಕಿಚ್ಚನ ಪಂಚಾಯ್ತಿಯನ್ನ ಮಾತ್ರ ಮಿಸ್ ಮಾಡಿಕೊಳ್ಳಲು ಇಷ್ಟಪಡೋದಿಲ್ಲ. ಏಕೆಂದರೆ, ವಾರಪೂರ್ತಿಯ ತೀರ್ಪು ಈ ದಿನ ಸಿಗುತ್ತದೆ. ಆದರೆ ಈ ವಾರದ ಪಂಚಾಯ್ತಿ ನಡೆಸಿಕೊಡಲು, ಕಿಚ್ಚ...

ನಟ ಡಾ.ವಿಷ್ಣುವರ್ಧನ್ ಪುಣ್ಯಭೂಮಿಯ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚಿಸಿದ ಕಿಚ್ಚ ಸುದೀಪ್

Movie News: ದಿವಂಗತ ನಟ ವಿಷ್ಣುವರ್ಧನ್ ಅವರ ಪುಣ್ಯಭೂಮಿಯ ಬಗ್ಗೆ ಹಲವಾರು ಚರ್ಚೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್, ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ...

ನಾನು ಅನ್‌ಮ್ಯಾರೀಡ್ ಎಂದು ಸುಳ್ಳು ಹೇಳಿದ ಸಂತೋಷ್: ಹಳ್ಳಿಕಾರ್‌ಗೆ 2 ವರ್ಷದ ಮಗುನೂ ಇದೆಯಾ..?

BIGBOSS Kannada News: ಬಿಗ್‌ಬಾಸ್ ಕನ್ನಡ 10 ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ಈಗಾಗಲೇ ಹುಲಿ ಉಗುರು ಧರಿಸಿ ಸುದ್ದಿಯಾಗಿದ್ದ ವರ್ತೂರು ಸಂತೋಷ್‌ ಬಗ್ಗೆ ಇನ್ನೊಂದು ಗುಟ್ಟು ರಟ್ಟಾಗಿದೆ. ಅದೇನಂದ್ರೆ ವರ್ತೂರು ಸಂತೋಷ್ ತನಗೆ ಮದುವೆಯಾಗಿಲ್ಲ. ತಾನು ಸಿಂಗಲ್ ಅಂತಾ ಹೇಳ್ತಿದ್ರು, ಆದರೆ ಅವರ ಮದುವೆಯ ವೀಡಿಯೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮದುವೆಯಾಗಿದ್ದು ನಿಜ...

ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ಟ್ರೇಲರ್ .

Movie News: ಶಶಾಂಕ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "ಕೌಸಲ್ಯ ಸುಪ್ರಜಾ ರಾಮ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಟ್ರೇಲರ್ ಅನಾವರಣ ಮಾಡಿದರು.  ‌ ಈ ಟ್ರೇಲರ್ ನಲ್ಲಿ ಬಹಳ ಒಳ್ಳೆಯ ಕಥೆಯನ್ನು ಕಂಡೆ ಎಂದು ಮಾತು ಪ್ರಾರಂಭಿಸಿದ ಕಿಚ್ಚ ಸುದೀಪ್,ಇಲ್ಲಿ ನಂಬಿಕೆ ಮತ್ತು ಸಂಬಂಧಗಳ ಸಂಘರ್ಷ ಇದೆ....
- Advertisement -spot_img

Latest News

ಕೃಷ್ಣನೂರಿನಲ್ಲಿ ‘ನಮೋ’ ಭಾಷಣ: ಮೋದಿ ಕೊಟ್ಟ ಸಂದೇಶ ಏನು?

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಡುಪಿಯ ಐತಿಹಾಸಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀ ಕೃಷ್ಣನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವ...
- Advertisement -spot_img