ಆಂಧ್ರಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವೀರಸ್ವಾಮಿ ರೆಡ್ಡಿ ಮತ್ತು ಅವರ ಪುತ್ರ ಪ್ರಶಾಂತ್ ರೆಡ್ಡಿ ಅವರನ್ನ ಕಿಡ್ನ್ಯಾಪ್ ಮಾಡಿ, ಅವರನ್ನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕೊಲೆಯಾದ ವೀರಸ್ವಾಮಿ ರೆಡ್ಡಿ ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಆಪ್ತರಾಗಿದ್ದರು. ಮುಂಬರುವ...