ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮೀಷನರೇಟ್ ಒಂದಿಲ್ಲೊಂದು ಕಾರ್ಯದ ಮೂಲಕ ಜನಮನ್ನಣೆ ಪಡೆದಿದೆ. ಸಾಕಷ್ಟು ಜನಪರ ಕಾರ್ಯದ ಮೂಲಕ ಜನಸ್ನೇಹಿ ಪೊಲೀಸ್ ಇಲಾಖೆಯಾಗಿ ಹೊರ ಹೊಮ್ಮಿದ್ದು, ಅಂತಹದೇ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದೆ.
ಹೌದು..ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಯವರ ಮನವಿ ಮೇರೆಗೆ ಹಾಗೂ ಅಂಗಾಂಗ ಕಸಿ ಪ್ರಾಧಿಕಾರದ ನಿಯಮದಂತೆ ಇಂದು ಎಸ್.ಡಿ.ಎಂ ಆಸ್ಪತ್ರೆಯಿಂದ ''ಮೂತ್ರಪಿಂಡ" (Kidney) ಅಂಗವನ್ನು ಹುಬ್ಬಳ್ಳಿಯ...