ಹುಬ್ಬಳ್ಳಿ (ಜುಲೈ 5): ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭೀಕರ ಕೊಲೆಯಾಗಿದ್ದಾರೆ.
ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ...
https://www.youtube.com/watch?v=97iPR07WQbI
ಬೆಳಗಾವಿ: ನಾಲ್ಕು ನವಜಾತ ಶಿಶುಗಳ ಮೃತದೇಹಗಳನ್ನು ಹಳ್ಳದಲ್ಲಿ ಬಿಸಾಡಿರುವ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ.
ಭ್ರೂಣಗಳ ಮೃತದೇಹಗಳನ್ನು ಕೀಚಕರು ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಎಸೆದು, ಜನ ಬೆಚ್ಚಿ ಬೀಳುವಂತೆ ಮಾಡಿದ್ದಾರೆ. ಒಟ್ಟು ನಾಲ್ಕು ಡಬ್ಬಗಳಲ್ಲಿ ನವಜಾತ ಶಿಶುಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಮಾತ್ರ ಇನ್ನು ಮಾಹಿತಿ...
ಅನರ್ಹ BPL ಕಾರ್ಡ್ಗಳಿಗೆ ಬಹುತೇಕ ಕತ್ತರಿ ಹಾಕಿದ್ದಾಗಿದೆ. ರಾಜ್ಯದಲ್ಲಿ ಅನರ್ಹರು BPL ಕಾರ್ಡ್ ಪಡೆಯುವುದನ್ನು ತಡೆಗಟ್ಟಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ...