Tuesday, July 15, 2025

kim jong un

North Korea : ಉತ್ತರ ಕೊರಿಯಾಗೆ ಪುಟಿನ್ ಎಂಟ್ರಿ!

ಉತ್ತರ ಕೊರಿಯದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್​​ರನ್ನು ರಷ್ಯಾದ ಅಧ್ಯಕ್ಷ ಪುಟಿನ್ ಭೇಟಿಯಾಗಿದ್ದಾರೆ. 24 ವರ್ಷಗಳ ಬಳಿಕ ಪುಟಿನ್ ಉತ್ತರ ಕೊರಿಯಾ ಪ್ರವಾಸ ಕೈಗೊಂಡಿದ್ದಾರೆ. ರಾಜಧಾನಿ ಪ್ಯೊಂಗ್ಯಾಗ್ ಕಿಮ್ ಇಲ್ ಸುಂಗ್ ಸ್ಕ್ವೇರ್‍ನಲ್ಲಿ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಬುಧವಾರ ಪುಟಿನ್​​ಗೆ ಭವ್ಯ ಸ್ವಾಗತ ಕೋರಲಾಯಿತು. ಇನ್ನು ಇದೇ ಸಂದರ್ಭದಲ್ಲಿ ಉಭಯ ನಾಯಕರು...

ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ

ಪೊಂಗ್ಯಾOಗ್: ದಕ್ಷಿಣ ಕೊರಿಯಾ ಸಿನಿಮಾ ವೀಕ್ಷಿಸುವುದನ್ನು ಉತ್ತರ ಕೊರಿಯಾ ನಿಷೇಧಿಸಿದೆ. ಇಬ್ಬರು ವಿದ್ಯಾರ್ಥಿಗಳು ದಕ್ಷಿಣ ಕೊರಿಯಾದ ಡ್ರಾಮವನ್ನು ವೀಕ್ಷಿಸಿದ್ದಾರೆಂದು ಆ ಇಬ್ಬರಿಗೂ ಗಲ್ಲು ಶಿಕ್ಷೆ ವಿಧಿಸಿದ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ. ಉತ್ತರ ಕೊರಿಯಾದಲ್ಲಿ ಕೊರಿಯನ್ ಡ್ರಾಮಾ ವೀಕ್ಷಿಸಿದ್ದಕ್ಕೆ ಇಬ್ಬರು ವಿದ್ಯಾರ್ಥಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳು ಶಾಲೆಯ ಕೋಣೆಯೊಂದರಲ್ಲಿ ಡ್ರಾಮಾ ವೀಕ್ಷಿಸದ್ದರಿಂದ...

ಆಹಾರದ ಬಿಕ್ಕಟ್ಟು ಹೆಚ್ಚಾಗಿದ್ದು ಜನರು ಕಡಿಮೆ ಊಟ ಮಾಡಿ; ಕಿಮ್ ಮನವಿ..!

www.karnatakatv.net: ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಜನರು ಕಡಿಮೆ ಊಟವನ್ನು ಮಾಡುವುದಾಗಿ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿಯನ್ನು ಮಾಡಿಕೊಂಡಿದ್ದಾರೆ. ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆoದು ಕಿಮ್ ಮನವಿ ಮಾಡಿಕೊಂಡಿದ್ದಾರೆ. ಕೊರಿಯಾದ ಜನರು 2025ರವರೆಗೂ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕು ಎಂದು ಕಿಮ್...

ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಅಗತ್ಯವಿದೆ; ಕಿಮ್ ಜಾಂಗ್ ಉನ್..!

www.karnatakatv.net: ಅಮೆರಿಕಾ ಮತ್ತು ದಕ್ಷಿಣ ಕೊರಿಯಾದಿಂದ ರಕ್ಷಣೆಯನ್ನು ಪಡೆಯಲು ನಮಗೆ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಕಿಮ್ ಜಾಂಗ್ ಉನ್ ವಿರೋಧಿಗಳ ವಿರುದ್ಧ ಗುಡುಗಿದ್ದಾನೆ ಹೌದು.. ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಹೇಳಿದ್ದಾರೆ ಯಾಕೆಂದರೆ ಅಮೆರಿಕಾ ಮತ್ತು ದಕ್ಷಿಣ ಕೊರಿಯಾ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಈ 2...

ಉತ್ತರ ಕೊರಿಯಾ ಸರ್ವಾಧಿಕಾರಿಗೆ ಏನಾಯ್ತು..?

ಕರ್ನಾಟಕ ಟಿವಿ : ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆರೋಗ್ಯ ತೀವ್ರ ಹದಗೆಟ್ಟಿದೆ ಅನ್ನುವ ಸುದ್ದಿ ಹರಿ್ದಾಡ್ತಿದೆ. ಕಳೆದ ಕೆಲ ದಿನಗಳಿಂದ ಕಿಮ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.. ಕಳೆದ ವಾರ ಸರ್ಕಾರದ ಆಡಳಿತ ಮಂಡಳಿಗೆ ಕಿಮ್ ತನ್ನ ಸಹೋದರಿಯರನ್ನ ನೇಮಕ ಮಾಡಲಾಗಿತ್ತು.. ಸರ್ಜರಿಗೆ ಒಳಗಾಗಿರುವ ಕಿಮ್ ಜಾಂಗ್ ಉನ್ ಆರೋಗ್ಯ ಸ್ಥಿತಿ ಗಂಭಿರಬಾಗಿದೆ ಅಂತ ಸಿಎನ್ ಎನ್ ವರದಿ...
- Advertisement -spot_img

Latest News

ಗಂಡನನ್ನು ನದಿಗೆ ತಳ್ಳಿದ ಹೆಂಡ್ತಿ – ಮೂರೇ ತಿಂಗಳಲ್ಲಿ ವಿಚ್ಛೇದನ!

ಹೆಂಡ್ತಿಯೇ ಗಂಡನನ್ನು ನದಿಗೆ ತಳ್ಳಿದ ಆರೋಪ ಮೇಲೆ ಮೂರೇ ತಿಂಗಳಲ್ಲಿ ಇವರಿಬ್ಬರ ದಾಂಪತ್ಯ ಮುರಿದು ಬಿದ್ದಿದೆ. ಹೌದು ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ...
- Advertisement -spot_img