ಹುಬ್ಬಳ್ಳಿ: ವೈದ್ಯೋ ನಾರಾಯಣೋ ಹರಿ ಅನ್ನುವ ಗಾದೆಯಿಂದ ವೈದ್ಯರನ್ನು ದೇವರ ರೂಪದಲ್ಲಿ ಕಾಣುತ್ತೇವೆ. ಆದರೆ ಈ ಆಸ್ಪತ್ರೆಯಲ್ಲಿ ಮಾತ್ರ ವಿಲನ್ ಗಳಾಗಿದ್ದಾರೆ. ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಆಗಾಗ ಬೇಕಂತಲೋ ಅಥವಾ ಗೊತ್ತಿಲ್ಲದೆಯೋ ಯಡವಟ್ಟುಗಳನ್ನು ಮಾಡುತ್ತಿರುತ್ತಾರೆ. ಇಂದು ಸಹ ಆಸ್ಪತ್ರೆಯ ಸಿಬ್ಬಂದಿಗಳ ಒಂದು ಕಳ್ಳಾಟ ಬಯಲಾಗಿದೆ.
ಕಳೆದ ಹದಿನೈದು ದಿನಗಳ ಹಿಂದೆ ಗದಗ...
www.karnatakatv.net : ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಅಂತಾ ಕರೆಸಿಕೊಳ್ಳುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಕರ್ತವ್ಯದ ವಿಚಾರದಲ್ಲಿ ಬೇಜಾವಾಬ್ದಾರಿ ನಡೆಯನ್ನು ಇತ್ತೀಚೆಗಷ್ಟೆ ಕೇಂದ್ರ ಸಚಿವರೇ ಕಿಡಿಕಾರಿದ್ದರು. ಆದರೇ ಇದೀಗ ಈ ಆಸ್ಪತ್ರೆಯ ವೈದ್ಯರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಆಡಳಿತ ಮಂಡಳಿ ನೂತನ ಪ್ಲಾನ್ ಗೆ ಚಿಂತನೆ ನಡೆಸಿದೆ. ಏನಿದು ಪ್ಲಾನ್...