ಮೈಸೂರು – ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟವನ್ನು ಮೊದಲ ಬಾರಿಗೆ ಕಾಲ್ನಡಿಗೆಯಲ್ಲಿ ಏರಿ ದೇವರ ದರ್ಶನ ಪಡೆದರು.
ಒಟ್ಟು 3,108 ಮೆಟ್ಟಿಲುಗಳಿರುವ ಈ ಪವಿತ್ರ ಬೆಟ್ಟ, ನೈಸರ್ಗಿಕ ಸೌಂದರ್ಯ ಮತ್ತು ಭಕ್ತಿಭಾವದ ಮಿಶ್ರಣವಾಗಿದ್ದು, ಮುಂಜಾನೆ ಮಂಜುಮೋಡದಿಂದ ಆವರಿತವಾಗಿತ್ತು. ಸಂಸದರು ಬೆಳಗ್ಗಿನ ಜಾವವೇ ಆಗಮಿಸಿ, ಸ್ಥಳೀಯ ಭಕ್ತರೊಂದಿಗೆ...
ಸಾಂಸ್ಕೃತಿಕ ನಗರಿ, ಶಿಕ್ಷಣಕ್ಕೆ, ಸಂಸ್ಕೃತಿಗೆ ಹೆಸರವಾಗಿಯಾಗಿರುವ ಮೈಸೂರು, ಇತ್ತೀಚಿಗೆ ಮಾದಕ ದ್ರವ್ಯ ವಸ್ತುಗಳ ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿದ್ದ ಕಾರಣದಿಂದಾಗಿ ಅಪಖ್ಯಾತಿಗೆ ಒಳಗಾಗಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿರುವ ಅವರು, ಮೈಸೂರಿನಲ್ಲಿ ₹390...
ನಿನ್ನೆ ಬೆಂಗಳೂರಿಗೆ ಆಗಮಿಸಿ, ಸಂಜೆ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ, ಚಾಮುಂಡಿ ದೇವಿಯ ದರ್ಶನ ಮಾಡಿದರು. ನಂತರ ಇಂದು ಬೆಳಿಗ್ಗೆ ಮೈಸೂರು ಅರಮನೆ ಆವರಣದಲ್ಲಿ ಯೋಗ ಮಾಡಿ, ನಂತರ ಅರಮನೆಗೆ ಹೋಗಿ, ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮನೆಗೆ ಆಗಮಿಸಿ, ಆತಿಥ್ಯ ಸ್ವೀಕರಿಸಿದರು. ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯಗಳಾದ, ಇಡ್ಲಿ, ದೋಸೆ, ಪೊಂಗಲ್, ಮದ್ದೂರು...
ಸೆಮಿಕಂಡಕ್ಟರ್ ಕೈಗಾರಿಕೆಗಳ ಕುರಿತ ಹೇಳಿಕೆಯನ್ನು ಅಸ್ಸಾಂ ಸಿಎಂ ತಿರುಚಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ರು. ಇದಕ್ಕೆ ಅಸ್ಸಾಂ ಬಿಜೆಪಿ ತಿರುಗೇಟು ನೀಡಿದೆ. ಪ್ರಿಯಾಂಕ್ ಖರ್ಗೆ...