Wednesday, February 12, 2025

kings Eleven Punjab

ಪ್ಲೇ ಆಫ್ ಲೆಕ್ಕಾಚಾರ ಹೇಗೆ ? 4ನೇ ಸ್ಥಾನ ಡೆಲ್ಲಿಗೋ ಆರ್ಸಿಬಿಗೋ..?

ಮುಂಬೈ:15ನೇ ಆವೃತ್ತಿಯ ಐಪಿಎಲ್ ನಿರ್ಣಾಯಕ ಘಟ್ಟ ತಲುಪಿದೆ. ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ವಿರುದ್ಧ ಗೆದ್ದ ಪರಿಣಾಮ ಆರ್ಸಿಬಿ ಟಾಪ್ 4ರಿಂದ ಹೊರ ಬಿದ್ದಿದೆ. ಗುಜರಾತ್ ಟೈಟಾನ್ಸ್ ಈಗಾಗಲೇ ಪ್ಲೇ ಆಫ್ ಪ್ರವೇಶಿಸಿದೆ. ಇನ್ನು ಲಕ್ನೊ ಹಾಗೂ ರಾಜಸ್ಥಾನ ರಾಯಲ್ಸ್ ತಂಡ ತಂಡಗಳು ಪ್ಲೇ ಆಫ್ ಪ್ರವೇಶಿಸೋದು ಖಚಿತವಾಗಿದೆ. ಇನ್ನು ನಾಲ್ಕನೆ ಸ್ಥಾನಕ್ಕೆ ಯಾವ ತಂಡ...

ಇಂದು ಗುಜರಾತ್ ಬ್ಯಾಟಿಂಗ್ ವರ್ಸಸ್ ಪಂಜಾಬ್ ಬೌಲಿಂಗ್

ಮುಂಬೈ:ಐಪಿಎಲ್ ನ 48ನೇ ಪಂದ್ಯದಲ್ಲಿ ಪಂಜಾಬ್ ತಂಡ ಬಲಿಷ್ಠ ಗುಜರಾತ್ ತಂಡವನ್ನು ಎದುರಿಸಲಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮತ್ತೊಂದು ಹೈವೋಲ್ಟೇಜ್ ಪಂದ್ಯವನ್ನು ನಿರೀಕ್ಷಿಸಲಾಗಿದೆ. ಇತ್ತಿಚೆಗಷ್ಟೆ ನಡೆದ ಮುಖಾಮುಖಿಯಲ್ಲಿ ಕೊನೆಯ ಎರಡು ಎಸೆತಗಳನ್ನು ರಾಹುಲ್ ತೆವಾಟಿಯಾ ಸಿಕ್ಸರ್ಗೆ ಅಟ್ಟಿ ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದರು. ರಾಹುಲ್ ತೆವಾಟಿಯಾ ಆಡದಿದ್ದರೆ ಡೇವಿಡ್ ಮಿಲ್ಲರ್ ಆಡಲಿದ್ದಾರೆ. ಡೇವಿಡ್ ಮಿಲ್ಲರ್ ಆಡದಿದ್ದೂ...

ಲಕ್ನೋ, ಪಂಜಾಬ್ ನಡುವೆ ಯಾರು ಕಿಂಗ್ ? 

ಪುಣೆ: ಐಪಿಎಲ್ನನಲ್ಲಿಂದು ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ಸವಾಲು ಹಾಕಿದೆ. ಐಪಿಎಲ್‍ನ 42ನೇ ಪಂದ್ಯದಲ್ಲಿ  ಪಂಜಾಬ್ ತಂಡ ಬಲಿಷ್ಠ  ಲಕ್ನೊ ತಂಡವನ್ನು  ಎದುರಿಸಲಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಪಂಜಾಬ್ ತಂಡಕ್ಕೆ ಅಗ್ನಿ ಪರೀಕ್ಷೆಯಾಗಿದೆ. ಮೊನ್ನೆ ಚೆನ್ನೈ ವಿರುದ್ಧ  ಗೆದ್ದಿದ್ದ ಪಂಜಾಬ್ 8 ಪಂದ್ಯಗಳಲ್ಲಿ  4ರಲ್ಲಿ ಗೆದ್ದು 4ರಲ್ಲಿ ಸೋತು ಅಂಕಪಟ್ಟಿಯಲ್ಲಿ...

ಪಂಜಾಬ್ ಗೆ ರೋಚಕ ಗೆಲುವು

ಮುಂಬೈ: ಶಿಖರ್ ಧವನ್ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಪಂಜಾಬ್ ತಂಡ ಚೆನ್ನೈ ವಿರುದ್ಧ 11 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಪಂಜಾಬ್ ಪರ ಅರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ಶಿಖರ್ ಧವನ್ ಉತ್ತಮ  ಆರಂಭ ಕೊಡುವಲ್ಲಿ ಎಡವಿದರು. ಮಯಾಂಕ್ 18...

ಮುಂಬೈಗೆ ಸತತ ಐದನೆ ಸೋಲು

ಮುಂಬೈ:ನಾಯಕ ಮಯಾಂಕ್ ಅಗರ್‍ವಾಲ್ ಹಾಗೂ ಶಿಖರ್ ಧವನ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಕಿಂಗ್ಸ್ ಲೆವೆನ್ ಪಂಜಾಬ್ ತಂಡ ಬಲಿಷ್ಠ ಮುಂಬೈ ವಿರುದ್ಧ 12 ರನ್‍ಗಳ ರೋಚಕ ಗೆಲುವು ಪಡೆಯಿತು.ಮುಂಬೈ ತಂಡ ಸತತ ಐದನೆ ಸೋಲು ಕಂಡಿತು. ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫಿಲ್ಡಿಂಗ್ ಆಯ್ದುಕೊಂಡಿತು.ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್...

ಟೈಟಾನ್ಸ್‍ ಗೆಲುವಿನ ಓಟಕ್ಕೆ ಪಂಜಾಬ್ ಕಿಂಗ್ಸ್ ಲಗಾಮು ?

ಮುಂಬೈ:ಐಪಿಎಲ್‍ನ 16ನೇ ಪಂದ್ಯದಲ್ಲಿಂದು ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿವೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಮಹಾ ಹೋರಾಟವನ್ನೆ ಮಾಡಲಿದೆ. ಮಯಾಂಕ್ ಅಗರ್‍ವಾಲ್ ನೇತೃತ್ವದ ಪಂಜಾಬ್ ತಂಡ ತನ್ನ ಮೊದಲ ಪಂದ್ಯದಲ್ಲಿ ಆರ್‍ಸಿಬಿ ವಿರುದ್ಧ ಗೆದ್ದು ಶುಭಾರಂಭ ಮಾಡಿತ್ತು. ನಂತರ ಎರಡನೆ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧ ಸೋತಿತ್ತು. ಮೂರನೆ...
- Advertisement -spot_img

Latest News

Health Tips: ರಾತ್ರಿ ಹೊತ್ತು ಇಂಥ ಆಹಾರಗಳನ್ನು ಸೇವಿಸಬೇಡಿ, ಆರೋಗ್ಯ ಇಲ್ಲದಿದ್ದರೆ ಸಮಸ್ಯೆ ಗ್ಯಾರಂಟಿ

Health Tips: ಮೊದಲಿನ ಕಾಲದಿಂದ ಹಿರಿಯರು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹೇಳುವ ಆರೋಗ್ಯ ಪದ್ಧತಿ ಅಂದ್ರೆ, ಬೆಳಿಗ್ಗೆ ರಾಜನಂತೆ ತಿನ್ನಬೇಕು, ಮಧ್ಯಾಹ್ನ ಸಾಮಾನ್ಯನತೆ ಮತ್ತು ರಾತ್ರಿ...
- Advertisement -spot_img