ಹರಿಯಾಣದಲ್ಲಿ ಕಾಂಗ್ರೆಸ್ನ ಮತ್ತೊಂದು ಆಘಾತವಾಗಿದೆ. ನಾಲ್ಕು ಬಾರಿಯ ಶಾಸಕರಾಗಿರುವ ತೋಷಮ್ ಕ್ಷೇತ್ರದ ನಾಯಕಿ ಕಿರಣ್ ಚೌಧರಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಮನೋಹರಲಾಲ್ ಖಟ್ಟರ್ ಮತ್ತು ಹಾಲಿ ಸಿಎಂ ನಯಾಬ್ ಸಿಂಗ್ ಸೈನಿ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಾಸಕಿ ಕಿರಣ್ ಚೌಧರಿ ಅವರು ಮಾಜಿ ಸಿಎಂ ಬನ್ಸಿ...