ಧಾರವಾಡ: ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಲೋಕ ಕಲ್ಯಾಣಾರ್ಥವಾಗಿ ಧಾರವಾಡದ ಕಿರಣ ಗೆಳೆಯರ ಬಳಗದ ಸುಮಾರು 40ಕ್ಕೂ ಹೆಚ್ಚು ಸದಸ್ಯರು ಹುಬ್ಬಳ್ಳಿಯ ಸಿದ್ಧಾರೂಢರ ಮಠಕ್ಕೆ ಭಾನುವಾರ ಪಾದಯಾತ್ರೆ ಕೈಗೊಂಡು ಸೋಮವಾರ ಬೆಳಿಗ್ಗೆ ವಿಶೇಷ ಅಭಿಷೇಕ ಮಾಡಿಸಿದರು.
ಪಾದಯಾತ್ರೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಹುಬ್ಬಳ್ಳಿಯ ಉಣಕಲ್ ಬಳಿ ಸ್ವಾಗತಿಸಿ ಶುಭಕೋರಿದರು. ಭಾನುವಾರ ಸಂಜೆ 7.15ರ ಸುಮಾರಿಗೆ...