Sandalwood News: ನಿನ್ನೆ ಮೌನಿ ಅಮಾಾವಾಸ್ಯೆಯ ಹಿನ್ನೆಲೆ ಕೋಟ್ಯಂತರ ಭಕ್ತರು ಅಲಹಾಬಾದ್‌ನ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿ, ಅಮೃತ ಸ್ನಾನ ಮಾಡಿದರು. ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಕನ್ನಡದ ನಿರೂಪಕಿ ಅನುಶ್ರೀ, ನಟ ರಾಜ್ ಬಿ ಶೆಟ್ಟಿ ಕೂಡ ಈ ಕುಂಭ ಮೇಳದಲ್ಲಿ ಭಾಗಿಯಾಗಿ, ಅಮೃತ ಸ್ನಾನ ಮಾಡಿದರು.
ಇವರ 7 ಮಂದಿಯ ಟೀಂ ಕರ್ನಾಟಕದಿಂದ ಪ್ರಯಾಗ್‌ರಾಜ್‌ಗೆ...
ಸಿನಿಮಾ ಸುದ್ದಿ :ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ
ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ.
ಇತ್ತೀಚೆಗೆ ಬಿಡುಗಡೆಯಾದ “Ronny”ಚಿತ್ರದ ಟೀಸರ್ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು, ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ...
ಸಿನಿಮಾ ಸುದ್ದಿ: ಇದು ಕಿರಣ್ ರಾಜ್ ಅಭಿನಯದ ಚಿತ್ರ .ಕಿರುತೆರೆಯ ಜನಪ್ರಿಯ ನಾಯಕ ಕಿರಣ್ ರಾಜ್, ಈಗ ಹಿರಿತೆರೆಯಲ್ಲೂ ಬ್ಯುಸಿ ನಟ. ಪ್ರಸ್ತುತ ಕಿರಣ್ ರಾಜ್ ನಾಯಕರಾಗಿ ನಟಿಸುತ್ತಿರುವ "ಶೇರ್" ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.
ಪ್ರಸಿದ್ಧ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ "ಶೇರ್" ಚಿತ್ರ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಕ್ರಿಸ್ ರೋಡ್ರಿಗಸ್...
ಬೆಂಗಳೂರು: tittle ಹಾಗೂ poster ನಿಂದ ಪ್ರೇಕ್ಷಕರ ಗಮನ ಸೆಳೆದ ಬಹು ನಿರೀಕ್ಷಿತ "ರಾನಿ" ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಕಿರಣ್ ರಾಜ್ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಗುರುತೇಜ್ ಶೆಟ್ಟಿ ಈ ಚಿತ್ರದ ನಿರ್ದೇಶಕರು.
ಇತ್ತೀಚೆಗೆ ನಿರ್ದೇಶಕ ಗುರುತೇಜ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಚಿತ್ರೀಕರಣದ ಸೆಟ್ ನಲ್ಲಿ ಅದ್ದೂರಿಯಾಗಿ ಆಚರಿಸಿದರು. ಗುರುತೇಜ್...
https://www.youtube.com/watch?v=BwCsq9M2W-I
"ಬಡ್ಡೀಸ್" ಖ್ಯಾತಿಯ ಕಿರಣ್ ರಾಜ್, ನಾಯಕನಾಗಿ ಅಷ್ಟೇ ಜನಪ್ರಿಯತೆ ಪಡೆದಿಲ್ಲ. ತಾವು ಮಾಡುವ ಸಾಮಾಜಿಕ ಕಾರ್ಯಗಳಿಂದಲ್ಲೂ ಅವರು ಜನಪ್ರಿಯರು. ಕೊರೋನ ಸಂದರ್ಭದಲ್ಲಿ ಇವರು ಮಾಡಿದ ಕಾರ್ಯಗಳನ್ನು ನೆನಪಿಸಿಕೊಳ್ಳುವ ಜನರಿದ್ದಾರೆ.
ಕೊರೋನ ಮುಗಿದ ಮೇಲೂ ಕಿರಣ್ ರಾಜ್ ಒಂದಲ್ಲ ಒಂದು ಜನೋಪಕಾರಿ ಕಾರ್ಯ ಮಾಡುತ್ತಿರುತ್ತಾರೆ.
ಜುಲೈ ಆರಂಭವಾದಾಗಿನಿಂದಲೂ ಕರುನಾಡ ಪೂರ್ತಿ ಮಳೆಯ ಅಬ್ಬರ ಜೋರಾಗಿದೆ. ಈ ಮಳೆಯ ಜೊತೆ...
https://www.youtube.com/watch?v=YzG3YTx8lVM
ಮನುಷ್ಯ ಹಾಗೂ ಶ್ವಾನದ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ನಿರ್ದೇಶಕ ಕಿರಣ್ ರಾಜ್ "777 ಚಾರ್ಲಿ" ಚಿತ್ರದಲ್ಲಿ ತೋರಿಸಿದ್ದಾರೆ. ಇಡೀ ವಿಶ್ವದಾದ್ಯಂತ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಕ್ಷಿತ ಶೆಟ್ಟಿ ಅವರ ಅಮೋಘ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. "ಚಾರ್ಲಿ" ನಟನೆಗೂ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ಯಶಸ್ವಿ 25 ದಿನ ಪೂರೈಸಿ...
https://www.youtube.com/watch?v=ZtHU4-JK3gI
'777 ಚಾರ್ಲಿ' ಚಿತ್ರಕ್ಕೂ ಸಕ್ಸಸ್ ಟ್ಯಾಗ್ ಸಿಕ್ಕಿದೆ. ಹೀಗಾಗಿ ಈ ಸಿನಿಮಾಗೆ ಎರಡನೇ ಪಾರ್ಟ್ ಬರುತ್ತದೆಯೇ ಎನ್ನುವ ಪ್ರಶ್ನೆ ಎದುರಾಗುವುದು ಸಹಜ. ಇದೀಗ ಈ ಪ್ರಶ್ನೆಗೆ ರಕ್ಷಿತ್ ಶೆಟ್ಟಿ ಉತ್ತರ ಕೊಟ್ಟಿದ್ದಾರೆ.
'777 ಚಾರ್ಲಿ' ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟನಾಗಿ, ನಿರ್ಮಾಪಕನಾಗಿ ಸಿನಿಮಾ ಮೂಲಕ ಗೆಲುವು ಕಂಡಿದ್ದಾರೆ. ಸಿನಿಮಾ ಯಶಸ್ಸು ಕಂಡ ಬಗ್ಗೆ ಮಾಹಿತಿ ನೀಡಲು...
https://www.youtube.com/watch?v=b_OB9KHRPnQ&t=42s
ಕಲಾವಿದನಾಗಿ ಜನಮನಸೂರೆಗೊಂಡಿರುವ ಕಿರಣ್ ರಾಜ್, ಸಾಮಾಜಿಕ ಕಾರ್ಯಗಳ ಮೂಲಕ ಕೂಡ ಜನಪ್ರಿಯ. ಕೊರೋನ ಕಾಲದಲ್ಲಿ ಇವರು ಮಾಡಿದ್ದ ಸಮಾಜ ಮುಖಿ ಕೆಲಸಗಳು ಅಷ್ಟಿಷ್ಟಲ್ಲ. ಮಂಗಳಮುಖಿಯರು ಸಹ ಕಿರಣ್ ರಾಜ್ ಸಹಾಯ ನೆನೆದು ಭಾವುಕರಾಗಿದ್ದರು.
ಕಿರಣ್ ರಾಜ್ ಫೌಂಡೇಶನ್ ವತಿಯಿಂದ ಮಾಡುವ ಸಾಮಾಜಿಕ ಕೆಲಸಗಳನ್ನು ಗಮನಿಸಿರುವ ಬೆಂಗಳೂರಿನ ರಾಮಸಂದ್ರದ ಹಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳು, ಶೀತಲಗೊಂಡಿದ್ದ ತಮ್ಮ...
ನಾವು ದುಡಿದಿದ್ದನ್ನು ನಮ್ಮ ನಿತ್ಯಜೀವನಕ್ಕೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕೆಂಬ ಗುಣವಿರಬೇಕು ಎನ್ನುತ್ತಾರೆ ನಟ ಕಿರಣ್ ರಾಜ್.
ಕಳದೆರಡು ವರ್ಷಗಳಿಂದ ಕೊರೋನ ಕೊಟ್ಟ ಕಾಟ ಅಷ್ಟಿಷ್ಟಲ್ಲ.ಎರಡುವರ್ಷಗಳಿಂದ ಎಷ್ಟೋ ಜನರ ಜೀವನ ಏರುಪೇರಾಗಿದೆ.ಬಹುತೇಕ ಜನರು ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ...
"ಕನ್ನಡತಿ" ಧಾರಾವಾಹಿ(Kannada serial) ಖ್ಯಾತಿಯ ಕಿರಣ್ ರಾಜ್(kiran raj) ಅಭಿನಯದ "ಬಹದ್ದೂರ್ ಗಂಡು"(Bahadur gandu) ಚಿತ್ರದ ಭರ್ಜರಿ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ನಂದಿ ಬೆಟ್ಟದ(Nandi Hills) ಬಳಿ ನಡೆದಿದೆ. ನಾಯಕ ಕಿರಣ್ ರಾಜ್ ಈ ಸಾಹಸ ಸನ್ನಿವೇಶಕ್ಕಾಗಿ ಸುಮಾರು ಮೂರು ತಿಂಗಳಿಂದ ದೊಣ್ಣೆ ವರಸೆ ಕಲಿತಿದ್ದರಂತೆ. ಕಿರಣ್ ರಾಜ್ ಹಾಗೂ ಶಬರಿ ಮಂಜು...