ಹಾಸನ : ನಗರದಲ್ಲಿ ಬೆಳ್ಳಂ ಬೆಳಿಗ್ಗೆ ನಗರಸಭೆ ಅಧಿಕಾರಿಗಳು ಪ್ಲಾಸ್ಟಿಕ್ ಬಳಕೆ ಮತ್ತುಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.ಅಂಗಡಿ ಮಾಲೀಕರಿಗೆ ಶಾಕ್ ನೀಡಿದ್ದಾರೆ.
ನಗರದ ಹಾಸನಾಂಬ ವೃತ್ತ, ಚೌಡೇಶ್ವರಿ ಬೀದಿ, ಬ್ರಾಹ್ಮಣರ ಬೀದಿ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು ಸುಮಾರು ಎರಡು ಟ್ರ್ಯಾಕ್ಟರ್‌ಗೂ ಹೆಚ್ಚು ಪ್ಲಾಸ್ಟಿಕ್‌ನ್ನು ಅಧಿಕಾರಿಗಳು ವಶಕ್ಕೆ ಪಡೆದಕೊಂಡಿದ್ದಾರೆ. ಪ್ಲಾಸ್ಟಿಕ್...