ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೂಡಲೇ ಯಡಿಯೂರಪ್ಪ ರಾಜ್ಯದ ಜನತೆಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಪ್ರತಿಜ್ಞಾವಿಧಿ ಸ್ವೀಕಾರ ಬಳಿಕ ಸಂಪುಟ ಸಭೆ ನಡೆಸಿದ ಬಿಎಸ್ವೈ ನೂತನ ಯೋಜನೆಗಳನ್ನು ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ, ಮೊದಲಿಗೆ ವಿಜಯ್ ದಿವಸ್ ಅಂಗವಾಗಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು...