Political News: ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 17ನೇ ಕಂತಿನ ಹಣ ನಾಳೆ (ಜೂ.18) ಬಿಡುಗಡೆಯಾಗಲಿದೆ.
ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗಲೆಂದು ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು ,ಈ ವೇಳೆ ಸುಮಾರು...