www.karnatakatv.net: ಬೆಳಗಾವಿ: ಎರಡು ದಿನಗಳ ಕಾಲ ನಡೆದ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ವಿಜಯ ಪ್ರಕಾಶ್ ಗಾನಸುಧೆಗೆ ಕಿತ್ತೂರಿನ ಜನ ಕುಣಿದು ಕುಪ್ಪಳಿಸಿದರು.
ಬ್ರಿಟಿಷರ ವಿರುದ್ಧ ಹೋರಾಡಿ ವಿಜಯ ಸಾಧಿಸಿದ ಸವಿನೆನಪಿಗಾಗಿ ಹಮ್ಮಿಕೊಂಡಿದ್ದ 'ಕಿತ್ತೂರು ಉತ್ಸವ' ಅದ್ಧೂರಿಯಾಗಿ ತೆರೆ ಕಂಡಿದೆ. ಎರಡು ದಿನಗಳ ಕಾಲ ಕಿತ್ತೂರು ಕೋಟೆ ಆವರಣದಲ್ಲಿ ನಡೆದ ಐತಿಹಾಸಿಕ ಚನ್ನಮ್ಮನ...