ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಬಾಲಕನನ್ನು ತಲ್ವಾರ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ.
ಮಲ್ಲಾಪುರ ಗ್ರಾಮದ ಪ್ರಜ್ವಲ್ ಸುಂಕದ (16) ಎನ್ನುವ ಯುವಕನನ್ನು ನಾಲ್ವರು ಬಾಲಕರು ಸೇರಿಕೊಂಡು ತಲ್ವಾರ್ ನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ.
ಗಂಭಿರವಾಗಿ ಗಾಯಗೊಂಡ ಬಾಲಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಆದರೆ...