ಕೆಎಸ್‌ಆರ್‌ಟಿಸಿ ಫ್ಲೈಬಸ್ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರಿಗೆ, ಇಂದಿನಿಂದ ಕೆಎಂಎಫ್ ನಂದಿನಿ ಸ್ನ್ಯಾಕ್ಸ್ ಕಿಟ್ ಸಿಗಲಿದೆ. ಈ ಹೊಸ ಯೋಜನೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಜನರ ಪ್ರಯಾಣವನ್ನು ಇನ್ನಷ್ಟು ಉತ್ತಮಗೊಳಿಸುವುದರ ಜತೆಗೆ ಏರ್‌ಪೋರ್ಟ್‌ಗೆ ತೆರಳುವ ಬಸ್‌ಗಳಲ್ಲೂ, ವಿಮಾನ ಪ್ರಯಾಣದ ಮಾದರಿಯಲ್ಲೇ ಆತಿಥ್ಯ ನೀಡಬೇಕೆಂಬ ಗುರಿಯೊಂದಿಗೆ ನಿರ್ಧಾರ...
ಬೆಂಗಳೂರು:ದೇಶದಲ್ಲಿ ಪ್ರಿಯೊಂದರ ಬೆಲೆಯೂ ತಿಂಗಳಿಗೆ ಎರಡುತಿಂಗಳಿಗೆಮ್ಮೆ ಜಾಸ್ತಿ ಮಾಡ್ತಾನೆ ಇರ್ತಾರೆ ಆದರೆ ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಬೇಕಾಗಿರುವುದು ಹಾಲು ಆದರೆ ಈ ಹಾಲಿನ ಬೆಲೆ ಮಾತ್ರ ಕಳೆದೆರೆಡು ವರ್ಷಗಳಿಂದ ಪರಿಷ್ಕರಣೆಯಾಗಿಲ್ಲ
ಇಂಧನ ಬೆಲೆ ಏರಿಕೆಯಿಂದಾಗಿ ಎಲ್ಲದರ ಬೆಲೆ ಜಾಸ್ತಿಯಾದ ಕಾರಣ ಹಾಲಿನ ಧರದಲ್ಲಿ ಏರಿಕೆ ಮಾಡಲು ಮುಂದಾಗಿದ್ದಾರೆ15 ಒಕ್ಕೂಟಗಳು ನಷ್ಟದ ಪರಿಸ್ಥಿತಿಯಲ್ಲಿವೆ. ಸದ್ಯ...