Wednesday, July 2, 2025

KKRvsRR

ರಾಜಸ್ಥಾನ ಎದುರು ಗೆದ್ದು ಬೀಗಿದ ಕೋಲ್ಕತ್ತಾ

ಮುಂಬೈ:ರಿಂಕು ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ಗಳ ಗೆಲುವು ದಾಖಲಿಸಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ದೇವದತ್ ಪಡಿಕಲ್ ಹಾಗೂ ಜೋಸ್ ಬಟ್ಲರ್ ಉತ್ತಮ ಆರಂಭ ಕೊಡುವಲ್ಲಿ ಎಡವಿದರು. ದೇವದತ್ ಪಡಿಕಲ್ 2, ಜೋಸ್...

ಕೋಲ್ಕತ್ತಾ, ರಾಜಸ್ಥಾನ ನಡುವೆ ಬಿಗ್ ಫೈಟ್ 

ಮುಂಬೈ:  ಐಪಿಎಲ್ ನ 47ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ಕೋಲ್ಕತ್ತಾ ತಂಡ ಗೆಲ್ಲಲ್ಲೇಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ತಂಡ 9 ಪಂದ್ಯಗಳಿಂದ 3ಲ್ಲಿ ಗೆದ್ದು 6ರಲ್ಲಿ ಸೋತು 6 ಅಂಕಗಳೊಂದಿಗೆ  ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಇನ್ನು...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img