https://www.youtube.com/watch?v=rnmXI8i4Yfw
ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಬೇಕಿದ್ದ ಕೆಎಲ್ ರಾಹುಲ್ ಅವರನ್ನು ಗಾಯದ ಕಾರಣದಿಂದಾಗಿ ಹೊರಗಿಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯದ ಮುನ್ನಾದಿನದಂದು ಸಾಂಪ್ರದಾಯಿಕ ಪತ್ರಿಕಾಗೋಷ್ಠಿಯನ್ನು ವಿಳಂಬಗೊಳಿಸಲಾಗಿದೆ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಈಗ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ...