Thursday, December 25, 2025

KM shivalinge gowda

ಅರಸೀಕೆರೆಯಲ್ಲಿ JDS ವಿರುದ್ಧ ಕೆ.ಎಂ. ಶಿವಲಿಂಗೇಗೌಡ ಸಮರ

ಅರಸೀಕೆರೆಯಲ್ಲಿ ಜೆಡಿಎಸ್ ವಿರುದ್ಧ ಶಾಸಕ ಕೆ.ಎಂ ಶಿವಲಿಂಗೇಗೌಡರು ಸಮರ ಸಾರಿದ್ದಾರೆ. ಜೆಡಿಎಸ್‌ ಮುಖಂಡ ಎನ್‌.ಆರ್‌. ಸಂತೋಷ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಶಿವಲಿಂಗೇಗೌಡ್ರು ಹೇಳಿದ್ದಾರೆ. ವಸತಿ ಯೋಜನೆ ಅನುಷ್ಠಾನದ ವೇಳೆ ನಡೆದಿರುವ ಹಗರಣದಲ್ಲಿ ನನ್ನ ಹಸ್ತಕ್ಷೇಪವಿದೆ ಎಂದು ಆರೋಪಿಸಲಾಗಿದೆ. ಇದು ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಸೆಪ್ಟಂಬರ್‌ 1ರಂದು ರಾಜ್ಯ ಹೈಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸುತೇನೆಂದು...

ಜುಲೈ 26ಕ್ಕೆ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ

ಮೈಸೂರು ಸಮಾವೇಶದ ಬಳಿಕ ಹಾಸನ ಜಿಲ್ಲೆಯಲ್ಲಿ ಸಮಾವೇಶ ಮಾಡಲು ಕಾಂಗ್ರೆಸ್ ಸಜ್ಜಾಗಿದೆ. ಅರಸೀಕೆರೆಯಲ್ಲಿ ಜುಲೈ 26ಕ್ಕೆ ಬೃಹತ್ ಸಮಾವೇಶಕ್ಕೆ ವೇದಿಕೆ ಸಿದ್ಧತೆ ಮಾಡಲಾಗ್ತಿದೆ. ಅಂದು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ. ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, 4 ಜೆಡಿಎಸ್, 2 ಬಿಜೆಪಿ ಮತ್ತು ಕೇವಲ...

ದೇವರ ಪ್ರಸಾದ ವಿಷವಾಯ್ತಾ? : 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ ಇರುವ ವೆಂಕಟೇಶ್ವರ ಸ್ವಾಮಿ ದೇಗುಲದ ಜಾತ್ರೆಯಲ್ಲಿ ಆಹಾರ ಸೇವಿಸಿದ್ದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿದ್ದಾರೆ. ಈ ದೇಗುಲ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧವಾಗಿದ್ದು, ಜಾತ್ರೆಗೆ ಸಾವಿರಾರು ಜನ ಆಗಮಿಸಿದ್ದು, ಭಾನುವಾರ ರಾತ್ರಿ ಸುಮಾರು ಒಂದುವರೆ ಸಾವಿರ ಜನರಿಗೆ ಆಹಾರ ವಿತರಣೆ ಮಾಡಲಾಗಿತ್ತು. ಭಾನುವಾರ ರಾತ್ರಿ 7.30...

ಜೆಡಿಎಸ್ ನಲ್ಲಿ ಮುಂದುವರಿಯುವುದರ ಬಗ್ಗೆ ಕ್ಷೇತ್ರದ ಮುಖಂಡರು ಹಾಗೂ ಅಭಿಮಾನಿಗಳು ನಿರ್ಧರಿಸುತ್ತಾರೆ : ಕೆ.ಎಂ ಶಿವಲಿಂಗೇಗೌಡ

ಹಾಸನ: ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ ಆದರೆ ಪಕ್ಷದಲ್ಲಿ ಮುಂದುವರಿಯುವುದು ಅಥವಾ ಬಿಡುವುದನ್ನ ಕ್ಷೇತ್ರದ ನಮ್ಮ ಮುಖಂಡರು ಹಾಗೂ ಅಭಿಮಾನಿಗಳು ನಿರ್ಧರಿಸುತ್ತಾರೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ತಮ್ಮ ರಾಜಕೀಯ ಮುನ್ನಡೆಯ ನಿಗೂಢತೆಯನ್ನ ಕಾದುಕೊಂಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಲಿಂಗೇಗೌಡರು ಸ್ಥಳೀಯ ರಾಜಕೀಯ...

ಕೊಬ್ಬರಿ ಬೆಲೆ ಕುಸಿತ ಹಿನ್ನೆಲೆ, ಇಂದು ಅರಸೀಕೆರೆ ಬಂದ್

ಹಾಸನ: ಕೊಬ್ಬರಿಯ ಬೆಲೆ ಕುಸಿತವಾದ ಹಿನ್ನೆಲೆ, ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಇಂದು ಅರಸೀಕೆರೆ ಬಂದ್ ಮಾಡಲಾಗಿದೆ. ಬಂದ್‌ಗೆ ಅರಿಸೀಕೆರೆ ಶಾಸಕ ಕೆ.ಎಂ.‌ಶಿವಲಿಂಗೇಗೌಡ ಕರೆ ನೀಡಿದ್ದಾರೆ. ಇನ್ನು ಬಂದ್ ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಬೆಳಿಗ್ಗೆಯಿಂದಲೇ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಲಾಗಿದೆ. ವಾಹನ ಸಂಚಾರ ಎಂದಿನಂತೆ ಇದೆ.  12 ಗಂಟೆ ನಂತರ ಅರಸೀಕೆರೆ ಪಟ್ಟಣದಲ್ಲಿ...
- Advertisement -spot_img

Latest News

ದೆಹಲಿಯಲ್ಲಿ 2 ದಿನ ಇದ್ರೆ ಅಲರ್ಜಿ ಫಿಕ್ಸ್: ಗಡ್ಕರಿ

ವಾಯುಮಾಲಿನ್ಯ ಭೀಕರ ಪ್ರಮಾಣಕ್ಕೆ ತಲುಪುತ್ತಿರುವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಯಲ್ಲಿ ಮಾತ್ರ ಎರಡು...
- Advertisement -spot_img