ಇತ್ತೀಚೆಗೆ ಅನೇಕ ವಸ್ತುಗಳ ಬೆಲೆ ಏರಿಕೆ ಜನ ಸಾಮಾನ್ಯರ ಆರ್ಥಿಕ ಪರಿಸ್ಥಿತಿಗೆ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಿತ್ತು. GST ದರ ಏರಿಕೆಯಿಂದ ತತ್ತರಿಸಿ ಹೋಗಿದ್ರು. ಆದ್ರೆ ಈಗ ‘ನಂದಿನಿ’ ಉತ್ಪನ್ನ ಬಳಕೆದಾರರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ GST ದರವನ್ನು ಶೇಕಡಾ 12 ರಿಂದ 5ಕ್ಕೆ ಇಳಿಸುವ...
ಕೆಎಂಎಫ್ ಚುನಾವಣೆ, ವಿಧಾನಸಭಾ, ಲೋಕಸಭಾ ಚುನಾವಣೆಗಳಿಗೂ ಕಮ್ಮಿ ಇಲ್ಲ. ಘಟಾನುಘಟಿ ನಾಯಕರ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿದೆ. ಅಧ್ಯಕ್ಷ ಹುದ್ದೆಗೆ ನಾಲ್ವರು ಕಾಂಗ್ರೆಸ್ ನಾಯಕರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಈ ವಿಚಾರ ಹೈಕಮಾಂಡ್ ಅಂಗಳ ತಲುಪಿದೆ.
23 ಲಕ್ಷ ಸದಸ್ಯತ್ವವನ್ನು ಹೊಂದಿರುವ ಕೆಎಂಎಫ್, 4 ಒಕ್ಕೂಟದಿಂದ ಆರಂಭವಾಗಿ 16 ಒಕ್ಕೂಟಗಳವರೆಗೆ ಬೆಳೆದು ನಿಂತಿದೆ. ಗುಜರಾತ್...
ಹೊಸ ವರ್ಷಕ್ಕೆ ಕರ್ನಾಟಕದಲ್ಲಿ ಹಾಲಿನ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿದೆ. ಇತ್ತ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಸರ್ಕಾರ, ನೂರಾರು ಕೋಟಿ ರೂಪಾಯಿ ಹಣ ನೀಡದೇ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ನೀಡಬೇಕಾಗಿರೋ ಹಾಲಿನ ಪ್ರೋತ್ಸಾಹ ಧನದ ಬಾಕಿ ಹಣ ಸುಮಾರು 622.54 ಕೋಟಿಗೆ ಏರಿದೆ. ಕಳೆದ...
ಮುಂದಿನ ವರ್ಷವು ಹಾಲಿನ ದರದ ಏರಿಕೆಯ ಬಗ್ಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.ಸುದ್ದಿಗೋಷ್ಠಿ ನಡೆಸಿದ ಅವರು, ಬುಧವಾರ ನಡೆದ ಹಾಲಿನ ಒಕ್ಕೂಟದ ಸಭೆಯಲ್ಲಿ 5 ರೂ. ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ನಾವು ಪರಿಶೀಲಿಸುತ್ತೇವೆ. ಇನ್ನೂ...
ಆರ್ಸಿಬಿ ಗತ್ತು ಊರಿಗೆಲ್ಲಾ ಗೊತ್ತು ಅಂತಾ ಆರ್ಸಿಬಿ ಅಭಿಮಾನಿಗಳು ಹೇಳ್ತಾನೆ ಇರ್ತಾರೆ.ಐಪಿಎಲ್ನಲ್ಲಿ ಎಲ್ಲ ಟೀಮ್ಗಳ ಹೆಸರು ಒಂದು ಕಡೆಯಾದರೆ, ಆರ್ಸಿಬಿಯ ಹೆಸರಿಗೆ ಇರುವ ಕ್ರೇಜ್ ಬೇರೆಯದ್ದೆ ಇದೆ. ವಿದೇಶದಲ್ಲೂ ಆರ್ಸಿಬಿ ಅಭಿಮಾನಿಗಳು ಇರುವುದು ಸಾಮಾನ್ಯವಾಗಿದೆ. ಐಪಿಎಲ್ ಬಂದರೆ ಆರ್ಸಿಬಿಯ ಪ್ರತಿ ಸುದ್ದಿಯು ಕೂಡ ಅಭಿಮಾನಿಗಳಿಗೆ ಮುಖ್ಯವಾಗಿರುತ್ತದೆ. ಟೂರ್ನಿಯಲ್ಲಿ ಹವಾ ಕ್ರಿಯೇಟ್ ಮಾಡುವ ಆರ್ಸಿಬಿಗೆ ಕೆಎಂಎಫ್...
Bengaluru News: ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿದ್ದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ.
ಏಕೆಂದರೆ, ಜಗದೀಶ್ ಅವರು ಕೆಎಂಎಫ್ ಉದ್ಯಮವನ್ನು ವಿಸ್ತರಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದು, ಹಲವು ಕಡೆಗಳಲ್ಲಿ ಪ್ರಾಯೋಜಕತ್ವ ನೀಡಿ ಸುದ್ದಿಯಾಗಿದ್ದರು. ಇಷ್ಟು ಉತ್ತಮ ಲಾಭ ಮಾಡಿಕೊಡಲು ಸಹಕರಿಸಿದ್ದ ಜಗದೀಶ್ ಅವರನ್ನು ಏಕಾಏಕಿ ವರ್ಗಾಯಿಸಿದ್ದು, ಕನ್ನಡಿಗರ ಬೇಸರಕ್ಕೆ...
ಹಾಲಿನ ದರ ಏರಿಕೆಯ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನೀರಿನ ಬೆಲೆಯೂ ಲೀಟರ್‌ಗೆ 25 ರೂ.ಆಗಿದೆ. ಹಾಲಿನ ಬೆಲೆ ಜಾಸ್ತಿ ಮಾಡಬೇಕೆಂದು ರೈತರ ಒತ್ತಡವಿತ್ತು. ರೈತರ ಒತ್ತಡದ ಮೇರೆಗೆ ಈ ಕ್ರಮ ಕೈಗೊಂಡಿದ್ದೇವೆ ಎಂದು ಹೇಳುವ ಮೂಲಕ ಹಾಲಿನ ಬೆಲೆ ಏರಿಕೆ ಸಮರ್ಥಿಸಿಕೊಂಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿದ ಬಳಿಕ...
ಬೆಂಗಳೂರು: ಕೆಎಂಎಫ್ ನಂದಿನಿಯ ಎಲ್ಲಾ ಮಾದರಿಯ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 2.10 ಹೆಚ್ಚಿಸಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ಅವರು, ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು...
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ. ಪ್ರತಿ ಲೀಟರ್ ಹಾಲಿನ ದರ 2 ರೂಪಾಯಿ 10 ರೂ ಹೆಚ್ಚಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ಇತ್ತೀಚೆಗೆ ರಾಜ್ಯ ಸರ್ಕಾರ ಪೆಟೋಲ್, ಡೀಸೆಲ್ ಬೆಲೆ ಮಾಡಿ ಆದೇಶಿಸಿತ್ತು. ಇದೀಗ ಕೆಎಂಎಫ್ ಹಾಲಿನ ದರ ಹೆಚ್ಚಳ ಮಾಡಿದೆ. ಹಾಲಿನ ದರದ...
Hubballi News : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ನಿಟ್ಟಿನಲ್ಲಿ ಕೆಎಂಎಫ್-24 ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಸಾಧನೆ ಮಾಡಿದೆ. ಅಷ್ಟಕ್ಕೂ ಏನಿದು ಸಾಧನೆ ಅಂತೀರಾ ತೋರಿಸ್ತಿವಿ ನೋಡಿ..
ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ-ಧಾರವಾಡ...