Wednesday, April 22, 2026

#kn rajanna

ಕಾಂಗ್ರೆಸ್‌ನಲ್ಲಿ ಗಲಾಟೆ, ಸಂಕಷ್ಟದಲ್ಲಿ ಸಿದ್ದರಾಮಯ್ಯ!

ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದ್ದರು. ಆ ನಂತರ, ಆರ್‌ಎಸ್‌ಎಸ್ ಸೇರಿದಂತೆ ಇತರೆ ಸಂಘಟನೆಗಳ ಸಾರ್ವಜನಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸರ್ಕಾರವು ಆರ್‌ಎಸ್‌ಎಸ್ ಕಾರ್ಯಕರ್ತನೊಬ್ಬರಿಗೆ ಮಹತ್ವದ ಹುದ್ದೆ ನೀಡಿರುವುದು ಕಾಂಗ್ರೆಸ್ ಶಿಬಿರದಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ. ತಿಪಟೂರಿನ ಆರ್‌ಎಸ್‌ಎಸ್ ಸದಸ್ಯ ಡಾ. ಶ್ರೀಧರ್...

ನ.14ರ ಬಳಿಕ ರಾಜ್ಯದಲ್ಲಿ ಕ್ರಾಂತಿಯ ಸುಳಿವು

ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಪವರ್‌ ಶೇರಿಂಗ್‌ ವಿಚಾರ ತೀವ್ರಗೊಂಡಿರುವ ಹೊತ್ತಲ್ಲಿ, ಎಂಎಲ್‌ಸಿ ರಾಜೇಂದ್ರ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ ಬಳಿಕ, ರಾಜ್ಯದಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರು ಶಾಸಕರ ಬಲದ ಮೇಲೆ ಸಿಎಂ ಸ್ಥಾನ ನಿರ್ಧಾರವಾಗುವುದಿಲ್ಲ. ವರಿಷ್ಠರು ಹೇಳಿದ್ದನ್ನು ನಾವು ಕೇಳಲೇಬೇಕು, ಒಪ್ಪಿಕೊಳ್ಳಲೇಬೇಕು....

ಕಾಂಗ್ರೆಸ್ನಿಂದ ರಾಜಣ್ಣರನ್ನು ತೆಗೆಯಲು ನಡೆದಿತ್ತಾ ಪ್ಲಾನ್?

ಕಾಂಗ್ರೆಸ್‌ನಿಂದ ಕೆ.ಎನ್. ರಾಜಣ್ಣ ಅವರನ್ನು ತೆಗೆಯಲು ನಡೆದಿತ್ತಾ ಪ್ಲಾನ್? ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜಣ್ಣ ಹೇಳಿಕೆ ಪ್ರಕಾರ, ಇದು ಒಂದೇ ಬಾರಿ ನಡೆದ ವಿಷಯವಲ್ಲ ನಾಲ್ಕು ಬಾರಿ ಅವರನ್ನು ಕಾಂಗ್ರೆಸ್‌ನಿಂದ ತೆಗೆಯುವ ಪ್ಲಾನ್ ನಡೆದಿತ್ತಂತೆ. 1984,...

ಹಳೆಯ ಸಿದ್ದು ಗತ್ತು ಈಗಿಲ್ಲ- K.N ರಾಜಣ್ಣ ಹೊಸ ಬಾಂಬ್

ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯನವರ ಗತ್ತಿನ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2013 ರಿಂದ 2018 ರವರೆಗೆ ಸಿದ್ದರಾಮಯ್ಯನವರು ಹೇಗಿದ್ದರೋ, ಈಗಿನ ಸಿದ್ದರಾಮಯ್ಯ ಅವರು ಅಷ್ಟೇನೂ ಚುರುಕಾಗಿ ಕಾಣಿಸುತ್ತಿಲ್ಲ. ಆಗ ಅವರು ಪಾದರಸದಂತೆ ಚುರುಕಾಗಿ ಕೆಲಸ ಮಾಡುತ್ತಿದ್ದರು. ಆದರೆ...

ಕೆ.ಎನ್ ರಾಜಣ್ಣ ಕಮ್‌ ಬ್ಯಾಕ್‌? ಸಿಎಂ ಸಿದ್ದು ಮಾಸ್ಟರ್‌ಪ್ಲಾನ್!

ಬಲಗೈ ಬಂಟನಂತಿದ್ದ ಕೆ.ಎನ್. ರಾಜಣ್ಣ ಸಚಿವ ಸ್ಥಾನದಿಂದ ವಜಾಗೊಂಡ ಬಳಿಕ, ಸಿಎಂ ಸಿದ್ದರಾಮಯ್ಯ ಕಸಿವಿಸಿಗೊಂಡಿದ್ದಾರೆ. ಶತಾಯಗತಾಯ ರಾಜಣ್ಣರನ್ನ, ಸಂಪುಟಕ್ಕೆ ಸೇರಿಸಿಕೊಳ್ಳಲೇಬೇಕೆಂದು ಶತಪ್ರಯತ್ನ ಮಾಡ್ತಿದ್ದಾರೆ ಎನ್ನಲಾಗಿದೆ. ರಾಹುಲ್‌ ಗಾಂಧಿ ಕಟ್ಟಪ್ಪಣೆ ಬಳಿಕ ರಾಜಣ್ಣರನ್ನ ವಜಾಗೊಳಿಸಿದ್ದ ಸಿದ್ದರಾಮಯ್ಯ, ಮತ್ತೆ ಹೈಕಮಾಂಡ್ ಮನವೊಲಿಕೆಗೆ ತೆರೆಮರೆಯಲ್ಲಿ ಪ್ರಯತ್ನಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಶೀಘ್ರವೇ ದೆಹಲಿಗೆ, ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿ...

ರಾಜಣ್ಣ ಮಗನಿಗೆ ಬಾಲಕೃಷ್ಣ ಸವಾಲು

ರಾಜ್ಯ ಕಾಂಗ್ರೆಸ್‌ನೊಳಗೆ ಏನೋ ಸರಿ ಇಲ್ಲ ಅನ್ನುವುದು ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆಯೇ ಶೀತಲ ಸಮರ ತಾರಕಕ್ಕೇರುತ್ತಿದೆ. ಸಿದ್ದು ಬಲಗೈ ಬಂಟ ಕೆ.ಎನ್‌. ರಾಜಣ್ಣ ಮತ್ತು ಮಾಗಡಿ ಶಾಸಕ ಹೆಚ್‌.ಸಿ. ಬಾಲಕೃಷ್ಣ ನಡುವೆ ಟಾಕ್‌ ವಾರ್‌ ಮುಂದುವರೆದಿದೆ. ತಾವು ಸಿದ್ದರಾಮಯ್ಯ ಪರವಾಗಿದ್ದೇವೆ ಎಂಬ ಕಾರಣಕ್ಕೆ ಷಡ್ಯಂತ್ರ ಮಾಡಲಾಯಿತು ಅಂತಾ ರಾಜಣ್ಣ...

ಸೆಪ್ಟೆಂಬರ್ ಕ್ರಾಂತಿ ಅಂದ್ರೆ ಬಿಜೆಪಿಗೆ ರಾಜಣ್ಣ ಎಂಟ್ರಿ?

ಸೆಪ್ಟೆಂಬರ್ ಕ್ರಾಂತಿ, ಸೆಪ್ಟೆಂಬರ್ ಕ್ರಾಂತಿ ಎನ್ನುತ್ತಿದ್ದ ಕೆ.ಎನ್ ರಾಜಣ್ಣ ಅವ್ರೇ ಸಚಿವ ಸ್ಥಾನದಿಂದ ವಜಾ ಆದರು. ಸಚಿವ ಸ್ಥಾನ ಕಳೆದುಕೊಂಡ್ರು ಅವರು ಆಡಿದ ಮಾತು ಸುಳ್ಳಾಗೋದಿಲ್ಲ ಅನ್ಸುತ್ತೆ. ಸೆಪ್ಟೆಂಬರ್ ತಿಂಗಳು ಶುರುವಾಗುತ್ತಿದ್ದಂತೆ, ರಾಜ್ಯ ರಾಜಕೀಯದಲ್ಲಿ ಮತ್ತೊಂದು ವಿವಾದದ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದೆ. ಕಾಂಗ್ರೆಸ್ ಪಕ್ಷದಿಂದ ಸಚಿವ ಸ್ಥಾನ ಅಲಂಕರಿಸಿದ್ದ ಹಿರಿಯ ನಾಯಕ ಕೆ.ಎನ್....

K.N. ರಾಜಣ್ಣ ವಜಾ ಆಗಲು ಒಂದಲ್ಲ 3 ಕಾರಣಗಳು

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್. ‌ರಾಜಣ್ಣ ವಜಾ ಮಾಡಿದ್ದಕ್ಕೆ, ಕೇವಲ ಮತಗಳ್ಳತನದ ಬಗ್ಗೆ ನೀಡಿದ್ದ ಹೇಳಿಕೆ ಕಾರಣವಲ್ಲ. ಬೇರೆ ಕಾರಣವೂ ಇದೆ ಅಂತೆ. ಇದನ್ನ ಸ್ವತಃ ರಾಜಣ್ಣ ಅವರೇ ಒಪ್ಪಿಕೊಂಡಿದ್ದಾರೆ. ನಾನು ಹನಿಟ್ರ್ಯಾಪ್ ಪ್ರಯತ್ನದ ಬಗ್ಗೆಯೂ ಹೇಳಿದ್ದೆ. ಡಿಸಿಎಂ ಬಗ್ಗೆಯೂ ಹೇಳಿದ್ದೆ. ಸಂಪುಟದಿಂದ ವಜಾ ಮಾಡುವುದಕ್ಕೆ ಇದೆಲ್ಲಾ ಕಾರಣ ಅನಿಸುತ್ತೆ. ಹೀಗಂತ ಶಾಂಕಿಂಗ್‌ ಸ್ಟೇಟ್‌ಮೆಂಟ್‌ ನೀಡಿದ್ದಾರೆ. ಸಂಪುಟಕ್ಕೆ...

K.N. ರಾಜಣ್ಣ ಪರ ನಿಂತ B.K. ಹರಿಪ್ರಸಾದ್‌!

ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಇದಾದ ಬಳಿಕ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ವಿಚಾರ ಮುನ್ನೆಲೆಗೆ ಬಂದಿದೆ. ಡಿಕೆಶಿಗೆ ಇರುವ ಅವಕಾಶ, ರಾಜಣ್ಣ ವಿಚಾರದಲ್ಲಿ ಏಕಿಲ್ಲ? ಅನ್ನೋ ಪ್ರಶ್ನೆಗಳು ಎದ್ದಿವೆ. ಇದಕ್ಕೆ ಹಿರಿಯ ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್‌ ಪ್ರತಿಕ್ರಿಯಿಸಿದ್ದು, ರಾಜಣ್ಣ ಅವರು ರಾಹುಲ್‌ ಗಾಂಧಿ ವಿರುದ್ಧ ಎಲ್ಲಿಯೂ ಮಾತಾಡಿಲ್ಲ....

ಕೊನೆಗೂ ಕ್ಷಮೆ ಕೇಳಿದ DK – ತಪ್ಪು ಅಂದವ್ರಿಗೆಲ್ಲಾ ಟಾಂಗ್

ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ ಕೊನೆಗೂ ಕ್ಷಮೆಯಾಚಿಸಿದ್ದಾರೆ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ, ತಪ್ಪು ಮಾಡಿದ್ದೇನೆಂದು ಭಾವಿಸಿದ್ರೆ ಕ್ಷಮೆ ಇರಲಿ ಅಂತಾ ಮನವಿ ಮಾಡಿದ್ದಾರೆ. ಕಳೆದ ಆಗಸ್ಟ್‌ 22ರಂದು ವಿಧಾನಸಭಾ ಅಧಿವೇಶನದಲ್ಲಿ, ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂಬ ಗೀತೆಯನ್ನ ಡಿಕೆಶಿ ಹಾಡಿದ್ರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದಾಗ ಗದ್ದಲ...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img