Saturday, March 7, 2026

#kn rajanna

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಾಗುತ್ತಾ?- ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರಾ?

ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್​ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ. vo:...

ರಾಜಣ್ಣಗೆ ಹೈಕಮಾಂಡ್ ಎಚ್ಚರಿಕೆ? ಸಿದ್ದು ಬಣದ ವಿರುದ್ಧ ಡಿಕೆಶಿ ಮೇಲುಗೈ

ಮೂರು ಡಿಸಿಎಂ ಹುದ್ದೆ ಸೃಷ್ಟಿ ಕುರಿತು ಕೋಲಾಹಲ ಎಬ್ಬಿಸಿದ್ದ ಸಹಕಾರ ಸಚಿವ ರಾಜಣ್ಣ, ಒಂದೇ ವಾರಕ್ಕೆ ಸೈಲೆಂಟ್ ಆಗಿದ್ದಾರೆ. ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಹೇಳಿಕೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶವನ್ನು ಬಹಿರಂಗವಾಗಿ ಧಿಕ್ಕರಿಸಿದ್ದ ಸಹಕಾರ ರಾಜಣ್ಣ, ನಾಯಕತ್ವ ಬದಲಾವಣೆ ಸಂಬಂಧದ ಹೇಳಿಕೆ ಮೂಲಕ ಗೊಂದಲ ಸೃಷ್ಟಿಸದಂತೆ ಹೈಕಮಾಂಡ್ ಸೂಚಿಸಿದೆ ಎಂದು...

KN Rajanna: ಅಧಿಕಾರಿಗಳ ವಿರುದ್ದ ಗರಂ ಆದ ಉಸ್ತುವಾರಿ ಸಚಿವರು.

ಹಾಸನ : ಹಾಸನ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆ ಹಾಸನ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧ್ಯಕ್ಷತೆಯಲ್ಲಿ ಸಭೆ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಸಚಿವರು ಗರಂಸಭೆಗೆ ಗೈರಾಗಿರುವ ಅಧಿಕಾರಿಗಳಿಗೆ ನೋಟೀಸ್ ನೀಡಿ ನನಗೂ ಒಂದು ವರದಿ ಕೊಡಿ, ನಾನು ಸರ್ಕಾರಕ್ಕೆ ಬರೆಯುತ್ತೇನೆ ನಾನು ಸಹಿಷ್ಣುತೆ, ಅಶಿಸ್ತು ಸಹಿಸುವುದಿಲ್ಲ ಮೊದಲ‌ ಸಭೆಯಲ್ಲಿಯೇ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ‌...

KN Rajanna ಹಾಲಿನ ದರ ಏರಿಸಿದರೆ ಹಣ ಯಾರಿಗೆ ಕೊಡೋದು ?

ರಾಜಕೀಯ ಸುದ್ದಿ: ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಬಜೆಟ್ ಮಂಡನೆ ಮಾಡಿದ್ದೂ ಕೆಲವೊಂದಿಷ್ಟು ವಸ್ತುಗಳ ಬೇಲೆ ಏರಿಕೆ ಮಾಡಿದ್ದಾರೆ. ಅದೇ ರೀತಿ ನಂದಿನಿ ಹಾಲಿದ ದರದ ಏರಿಕೆ ಬಗ್ಗೆ ಚಿಂತನೆ ನಡೆಸಿರುವ ರಾಜ್ಯ ಸರ್ಕಾರ  ದರ ಏರಿಕೆ ಮಾಡಿದರೆ ಆ ಹಣವನ್ನು ಯಾರಿಗೆ ನೀಡಬೇಕು ಎನ್ನುವ ಗೊಂದಲದಲ್ಲಿದ್ದಾರೆ. ಹಾಲು ಉತ್ಪಾದಕರಿಗೆ ನೀಡುತ್ತಿರುವ ಸಹಾಯಧನವನ್ನು ಹೆಚ್ಚಿಸಲು ಚಿಂತನೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img