ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೊಡ್ಡ ತಿರುವು ಕಂಡುಬಂದಿದೆ. ಸ್ಪರ್ಧೆಗೆ ಇಳಿದಿದ್ದ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ಕೇವಲ ₹200 ಶುಲ್ಕ ಪಾವತಿಸದ ಕಾರಣ ತಿರಸ್ಕೃತಗೊಂಡಿದೆ. ಇದರ ಪರಿಣಾಮವಾಗಿ ಅವರ ಪ್ರತಿಸ್ಪರ್ಧಿ ಮಾಜಿ ಭಾರತೀಯ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಕೆಎಸ್‌ಸಿಎ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರ ಕ್ರಿಕೆಟ್ ವಲಯದಲ್ಲಿ ದೊಡ್ಡ...