ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣಾ ಕನ್ನಡದ ಬಹುನಿರೀಕ್ಷಿತ ಸಿನಿಮಾ,3d ತಂತ್ರಜ್ಞಾನದಲ್ಲಿ ಮತ್ತು ಭರ್ಜರಿ ವೆಚ್ಚದಲ್ಲಿ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ತೆರೆಗೆ ಬರಲಿದೆ. ಈ ಸಿನಿಮಾ ಇದಕ್ಕೂ ಮುಂಚೆಯೇ ನೇರ ಪ್ರಸಾರದ ಹಕ್ಕುಗಳಿಗಾಗಿ ಎರಡು ಒಟಿಟಿ ಸಂಸ್ಥೆಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ ಎನ್ನಲಾಗಿದೆ.ಕೊರೊನಾ ಮೂರನೇ ಅಲೆಯಿಂದ ಅನಿಶ್ಚಿತತೆ ಉಂಟಾಗಿರುವ ಈ ಸಂದರ್ಭದಲ್ಲಿ ಒಟಿಟಿಗಳು ಬಹು...