ಇತ್ತೀಚಿನ ರಾಜಕೀಯ ವ್ಯವಸ್ಥೆಯಲ್ಲಿ ಒಂದು ವಿಚಿತ್ರ ಪ್ರವೃತ್ತಿ ಬೆಳೆಯುತ್ತಿದೆ. ಪಕ್ಷದ ವರಿಷ್ಠರನ್ನು ಟೀಕಿಸಿದರೆ, ರಾಜಕೀಯ ಜೀವನವೇ ಕೊನೆಯಾಗುವುದು ಎಂಬ ಆತಂಕ ಮನೆ ಮಾಡುತ್ತಿದೆ ಎಂದು ಎಂಎಲ್‌ಸಿ ವಿಶ್ವನಾಥ್ ಹೇಳಿದ್ದಾರೆ.
ಯಾವುದೇ ರಾಜಕೀಯ ಪಕ್ಷ, ಅದು ಕಾಂಗ್ರೆಸ್ ಆಗಿರಬಹುದು, ಬಿಜೆಪಿ ಆಗಿರಬಹುದು. ಯಾವುದೇ ಪಕ್ಷದ ನಾಯಕರನ್ನು ಟೀಕಿಸುವ ಹಾಕಿಲ್ಲ ಎಂಬಂತಾಗಿದೆ. ಕೆ.ಎನ್ ರಾಜಣ್ಣ ರಾಹುಲ್ ಗಾಂಧಿ ಮಾಡಿರುವ...
ಕಾಂಗ್ರೆಸ್ ಪಕ್ಷದ ಒಳಗೆ 'ಪಿತೂರಿ' ನಡೀತಿದೆ. ಸಹಕಾರ ಸಚಿವರಾಗಿದ್ದ ಕೆ.ಎನ್. ರಾಜಣ್ಣ ಅವರ ವಜಾ, ಮತ್ತು ಅದಕ್ಕೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಅವರ ತೀವ್ರ ಪ್ರತಿಕ್ರಿಯೆಗಳು, ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ತಂದಿವೆ.
ಇತ್ತೀಚೆಗಷ್ಟೆ ಸಹಕಾರ ಸಚಿವ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ನಿರ್ಧಾರ ರಾಜಕೀಯ ವಲಯದಲ್ಲಿ ಆಘಾತದಂತೆ ಪರಿಣಾಮ...
ಕಾಂಗ್ರೆಸ್ ಪಕ್ಷದ ಬೆಳವಣಿಗೆಗಳು ಕ್ಷಣಕ್ಕೊಂದು ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗುತ್ತಿದೆ. ಸಿದ್ದು-ಡಿಕೆಶಿ ನಡುವೆ ಆಂತರಿಕ ಬಿಕ್ಕಟ್ಟು, ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜೀನಾಮೆ ಪರ್ವ ಇದೀಗ ಬಿಜೆಪಿಗೆ ಬ್ರಹ್ಮಾಸ್ತ್ರವಾಗಿದೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಕೆ.ಎನ್ ರಾಜಣ್ಣ ಅವರ ರಾಜೀನಾಮೆ ವಿಷಯದಲ್ಲಿ ತೀಕ್ಷ್ಣವಾದ ಪ್ರತಿಕ್ರಿಯೆ ಮಾಡಿದ್ದಾರೆ.
ಕೆ.ಎನ್ ರಾಜಣ್ಣ ರಾಜೀನಾಮೆ, ಮತ್ತು ಇದರ ಹಿಂದಿರುವ ರಾಜಕೀಯ...