Thursday, December 4, 2025

kodagu

ವಿಜಯ್‌‌ ಜೊತೆ ಎಂಗೇಜ್‌ ಆದ ನ್ಯಾಷನಲ್‌ ಕ್ರಶ್ ರಶ್ಮಿಕಾ

ನಟಿ ರಶ್ಮಿಕಾ ಮಂದಣ್ಣಗೆ ಕಂಕಣಭಾಗ್ಯ ಕೂಡಿ ಬಂದಿದೆ. ನ್ಯಾಷನಲ್ ಕ್ರಶ್ ಗುಟ್ಟಾಗಿ ನಿಶ್ಚಿತಾರ್ಥವನ್ನೂ ಮಾಡಿಕೊಂಡಿದ್ದಾರೆ. ರಶ್ಮಿಕಾ ಮನಮೆಚ್ಚಿದ ಹುಡುಗ ಬೇರಾರು ಅಲ್ಲ.. ಟಾಲಿವುಡ್ ಸ್ಟಾರ್ ವಿಜಯ್‌ ದೇವರಕೊಂಡ. ಇವರಿಬ್ಬರು ಮೊದಲ ಬಾರಿಗೆ 2018ರಲ್ಲಿ ಗೀತ ಗೋವಿದಂ ಸಿನಿಮಾ ಸೆಟ್‌ನಲ್ಲಿ ಮೀಟ್‌ ಆಗಿದ್ರು. ಇವರಿಬ್ಬರ ಕೆಮಿಸ್ಟ್ರಿಗೆ ಪ್ರೇಕ್ಷಕರು ಫಿದಾ ಆಗಿದ್ರು. ಇದೀಗ ರಿಯಲ್‌ ಲೈಫಲ್ಲೂ ಜೋಡಿಯಾಗುತ್ತಿದ್ದಾರೆ. ಹಲವು...

ನಟಿ ಅನುಶ್ರೀ, ರೋಷನ್‌ ವಿವಾಹೋತ್ಸವ

ಅಂತೂ ಇಂತೂ ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀ, ಕಲ್ಯಾಣೋತ್ಸವ ನೆರವೇರಿದೆ. ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರ ಸಮ್ಮುಖದಲ್ಲಿ, ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 37 ವರ್ಷದ ಅನುಶ್ರೀ, ಕೊಡಗಿನ ಕುವರ ರೋಷನ್‌ ಜೊತೆ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ಕಗ್ಗಲಿಪುರದ ರೆಸಾರ್ಟ್‌ವೊಂದ್ರಲ್ಲಿ, ಅದ್ಧೂರಿಯಾಗಿ ವಿವಾಹ ಮಹೋತ್ಸವ ಜರುಗಿದೆ. ಕೇಸರಿ, ಕೆಂಪು, ಗೋಲ್ಡನ್‌ ಕಲರ್‌ ಕಾಂಬಿನೇಷನ್‌ ರೇಷ್ಮೆ...

ಕೊಡಗಲ್ಲಿ ರೆಡ್‌ ಅಲರ್ಟ್ – ಭೂಕುಸಿತದ ಭೀತಿ!

ಕೊಡಗು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಮಳೆ ಆರ್ಭಟ ಹೆಚ್ಚಾಗಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತದ ಆತಂಕ ಎದುರಾಗಿದೆ. ಮಡಿಕೇರಿ ಸಮೀಪದ ಶಕ್ತಿನಗರದಲ್ಲಿ 60ಕ್ಕೂ ಹೆಚ್ಚು ಕುಟುಂಬಗಳು ಮನೆಗಳನ್ನು ಖಾಲಿ ಮಾಡಿದ್ದಾರೆ. ಮೇಕೇರಿ ಗ್ರಾಮದ ಬೆಟ್ಟದ ಮೇಲುಭಾಗದಲ್ಲಿ ಭೂಮಿ ಕುಸಿಯುವ ಸಾಧ್ಯತೆ ಇದ್ದು, ನಿವಾಸಿಗಳು ಆತಂಕದಲ್ಲಿದ್ದಾರೆ. ಮಳೆಯಿಂದಾಗಿ ಹಾರಂಗಿ ಹಾಗೂ ಕಾವೇರಿ ನದಿಗಳು ಅಪಾಯದ ಮಟ್ಟ ಮೀರಿ...

ತಿರುಪತಿ ಮಾದರಿ ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಬೇಕು

ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಯಾಗಬೇಕು. ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ ಎಂದು ಮೈಸೂರು ಬಿಜೆಪಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಆಷಾಢ ಶುಕ್ರವಾರದ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು....

ರಾಜ್ಯದಲ್ಲಿ ಭೀಕರ ಮಳೆ – ರಾಜ್ಯದಲ್ಲಿ ವರುಣನ ಅಬ್ಬರ ಇನ್ನೂ ಜೋರು!

ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...

ಪೊಲೀಸರಿಂದ 5 ಕೋಟಿ ಕೊಡಿಸಿ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

https://www.youtube.com/watch?v=ywzbp6DnpPg ತಪ್ಪೇ ಮಾಡದಿದ್ರೂ ಜೈಲು ಶಿಕ್ಷೆಗೆ ಕಾರಣವಾಗಿದ್ದ ಪೊಲೀಸರ ವಿರುದ್ಧ, ಸಂತ್ರಸ್ತನೊಬ್ಬ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಬರೋಬ್ಬರಿ 5 ಕೋಟಿ ಪರಿಹಾರ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಕಳೆದ 2021ರಲ್ಲಿ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಪತ್ನಿ ಕಾಣೆಯಾಗಿದ್ರು. ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ಸುರೇಶ್ ದೂರು ಕೊಟ್ಟಿದ್ರು. ಬಳಿಕ 2022ರಲ್ಲಿ ಮೈಸೂರು ಜಿಲ್ಲೆಯ ಬೆಟ್ಟದಪುರ ಠಾಣಾ...

ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು: ಸಿಎಂ ಸಿದ್ದರಾಮಯ್ಯ

Political News: ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ...

ಆನೆ ಹಿಂಡಿನಿಂದ ಬೇರ್ಪಟ್ಟ ನವಜಾತ ಆನೆ ಮರಿ ಮರಳಿ ತಾಯಿ ಮಡಿಲಿಗೆ..

Kodagu News: ಕೊಡಗು: ಮನುಷ್ಯರ ವಾಸಪ್ರದೇಶದ ಬಳಿ ಜನಿಸಿ, ಹಿಂಡಿನಿಂದ ಬೇರ್ಪಟ್ಟ ಆನೆ ಮರಿಯನ್ನು ಅರಣ್ಯ ಇಲಾಖೆ ಮರಳಿ ತಾಯಿ ಬಳಿ ಸೇರಿಸಿದೆ. ವಿರಾಜಪೇಟೆ ತಾಲೂಕಿನ ನರಿಯಂದಡ ಗ್ರಾ.ಪಂಚಾಯತ್ ವ್ಯಾಪ್ತಿಯ ಕರಡ ಗ್ರಾಮ ಮಿತಿಯಲ್ಲಿ ಈ ಘಟನೆ ವರದಿಯಾಗಿದೆ. ಮೂರು ಹೆಣ್ಣಾನೆಗಳ ಜೊತೆಗೆ ಇದ್ದ ಒಂದು ಆನೆ, ಮಂಗಳವಾರ ಬೆಳಿಗ್ಗೆ ಹೆಣ್ಣು ಆನೆ ಮರಿಯೊಂದಕ್ಕೆ ಜನ್ಮ ನೀಡಿತ್ತು....

ನಿವೃತ್ತ ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆಗೆ ಯತ್ನ..

Kodagu News: ಕೊಡಗು: ನಿವೃತ್ತ ಪೊಲೀಸ್ ಅಧಿಕಾರಿ ಮನೆಗೆ ನುಗ್ಗಿ ಹಲ್ಲೆಗೈದು ದರೋಡೆಗೆ ಯತ್ನಿಸಿದ ಘಟನೆ ಮಡಿಕೇರಿ ನಗರದ ಕಾಲೇಜು ರಸ್ತೆಯ IDBI ಬ್ಯಾಂಕ್ ಬಳಿ ನಡೆದಿದೆ. ನಿವೃತ್ತ ಪೊಲೀಸ್(Retired Police) ಅಧಿಕಾರಿ ಎಂ.ಸಿ.ಪ್ರಭಾಕರ್ ಪತ್ನಿ ಸಾಕಮ್ಮ ಎಂಬುವವರು ಮನೆಯಲ್ಲಿ ಒಬ್ಬರೇ ಇದ್ದಾಗ, ನುಗ್ಗಿದ ದುಷ್ಕರ್ಮಿಗಳು ಸಾಕಮ್ಮ ಅವರ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆಗೈದ ದರೋಡೆಗೆ...

ನೀತಿ ಸಂಹಿತೆ ಉಲ್ಲಂಘಿಸಿದ ಕೊಡಗಿನ ಶಾಸಕರಿಗೆ ನೋಟಿಸ್

Political news: ಚುನಾವಣಾ ನೀತಿ ಸಂಹಿತೆ ಜಾರಿಯಾದರೂ ಶಾಸಕರು ತಮ್ಮ ಅಧಿಕಾರವನ್ನು ಬಳೆಸಿಕೊಂಡು ನೀತಿ ಸಂಹಿತೆ ಯನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಉಲ್ಲಂಘನೆ ಮಾಡಿದ್ದಾರೆ ಹಾಗಾಗಿ ಕೊಡಗಿನ ಇಬ್ಬರು ಶಾಸಕರಾದ ಅಪ್ಪಚ್ಚು ರಂಜನ್ ಮತ್ತು  ಕೆಜಿ ಬೋಪಯ್ಯಗೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ಕೇಳಿ ನೋಟಿಸ್ ಚುನಾವಣಾ ಆಯೋಗ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದೆ. ಏಪ್ರಿಲ್ 1...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img