ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ...