Friday, August 29, 2025

kodagu

ನೀವು ಹಿಂಗೆಲ್ಲಾ ಕೇಳ್ಬೇಡಿ, ಕಷ್ಟ ಆಗುತ್ತೆ ಅಂದ್ರು ಕ್ಯೂಟ್ ಬ್ಯೂಟಿ ರಚನಾ ಇಂದರ್..!

`ಹೆಂಗೆ ನಾವು' ಅಂತ ಕೇಳ್ತಾ ಕೇಳ್ತಾ ಕನ್ನಡಿಗರ ಮನಸ್ಸು ಗೆದ್ದ ಅಪ್ಪಟ ಕನ್ನಡದ ಕ್ಯೂಟ್ ಬ್ಯೂಟಿ ರಚನಾ ಇಂದರ್. ಈ ಸುಂದರಿ ವರ್ಷವಿಡೀ ನಿಮ್ಮನ್ನು ರಂಜಿಸೋಕೆ ಹೊಸ ಹೊಸ ಸಿನಿಮಾಗಳ ಮೂಲಕ ಬರುತ್ತಿದ್ದಾರೆ. ಸದ್ಯ ನಿರ್ದೇಶಕ ಶಶಾಂಕ್‌ರ `ಲವ್ ೩೬೦' ಟ್ರೆöÊಲರ್ ರಿಲೀಸ್ ಆಗಿ ಸೂಪರ್‌ಹಿಟ್ ಆಗಿದೆ. ಎರಡನೇ ಸಿನಿಮಾದಲ್ಲೇ ರಚಾನಾರಿಗೆ ಪರ್ಫಾಮೆನ್ಸ್ ಇರುವ...

Bangala kolliಯಲ್ಲಿ ವಾಯುಭಾರ ಕುಸಿತ ರಾಜ್ಯದ 3 ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ..!

ಇಂದಿನಿಂದ ಮೂರು ದಿನ ರಾಜ್ಯದಲ್ಲಿ (karnataka) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Department of Meteorology) ಮುನ್ಸೂಚನೆಯನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಹಿನ್ನೆಲೆ ಬಿಸಿಲಿನ ಬೇಗೆಯೆ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು (kodagu) ಜಿಲ್ಲೆಯ ನಾಪೊಕ್ಲು, ಮಂಗಳೂರು ಮತ್ತು ಉಡುಪಿ (udupi) ಕೆಲ ಭಾಗಗಳಲ್ಲಿ...

B C Nagesh ಹೇಳಿಕೆ : ಶಾಲೆಗಳನ್ನು ಮುಂದಿನ ವಾರದಿಂದ ಪುನರ್ ತೆರೆಯಲಾಗುವುದು..!

73 ನೇ ಗಣರಾಜ್ಯೋತ್ಸವ(Republic Day) ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣ(General Thimayya District Ground)ದಲ್ಲಿ ಕೊಡಗು ಜಿಲ್ಲೆ ಉಸ್ತುವಾರಿ ಸಚಿವ ಬಿ ಸಿ ನಾಗೇಶ್(Minister BC Nagesh) ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ನನಗೆ ಕೊಡಗು ಜಿಲ್ಲೆಯ ಉಸ್ತುವಾರಿ ನೀಡಿದ್ದು ಯಾವುದೇ ರೀತಿಯಲ್ಲಿ ಸಮಾಧಾನ ತಂದಿಲ್ಲ, ನನ್ನನ್ನು ಕೊಡಗು(Kodagu) ಜಿಲ್ಲೆಯ ಉಸ್ತುವಾರಿಯನ್ನಾಗಿ ಮಾಡಿದ್ದಕ್ಕೆ...

ಅ.17ರಂದು ತೀರ್ಥೋದ್ಭವ…!

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಈ ಬಾರಿ ಅಕ್ಟೋಬರ್ 17 ರಂದು ತೀರ್ಥೋದ್ಭವ ನಡೆಯಲಿದೆ. ಮಧ್ಯಾಹ್ನ 1.11ರ ಮಕರ ಲಗ್ನದಲ್ಲಿ ತೀರ್ಥೋದ್ಭವ ಆಗಲಿದ್ದು, ಭಾಗಮಂಡಲದ ಕೊಡೆ ಪಂಚಾಂಗ ಭಟ್ಟರು ತೀರ್ಥೋದ್ಭವದ ಮೂಹೂರ್ತ ನಿಗದಿಪಡಿಸಿದ್ದಾರೆ. ಈಗಾಗಲೇ ಕೊಡಗು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ತೀರ್ಥರೂಪಿಣಿಯಾಗಿ ಕಾವೇರಿತಾಯಿ ಭಕ್ತರಿಗೆ ದರ್ಶನ ನೀಡಲಿದ್ದಾರೆ. ತೀರ್ಥೋದ್ಬದ ವೇಳೆ ಯಾರೂ ಹೊಂಡದಲ್ಲಿ...

ನಟಿ ಹರ್ಷಿಕಾ ಪೂಣಚ್ಚಗೆ ಪಿತೃ ವಿಯೋಗ..!

ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ತಂದೆ ಉದ್ದಪಂಡ ಪೂಣಚ್ಚ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇತ್ತೀಚೆಗೆ ಸಣ್ಣ ಕರುಳಿನ ಕರುಳಿನ ಸಮಸ್ಯೆಯಿಂದ ಆಪರೇಷನ್ ಮಾಡಿಸಲಾಗಿತ್ತು. ಹೀಗಾಗಿ ಊಟ ಮಾಡಲು ಅವರಿಗೆ ತೊಂದರೆಯಾಗಿತ್ತಂತೆ. ಆರೋಗ್ಯ ಸುಧಾರಿಸದೆ ಇದ್ದುದರಿಂದ ಉದ್ದಪಂಡ ಪೂಣಚ್ಚ ಕೊನೆಯುಸಿರೆಳೆದಿದ್ದಾರೆ. ಇನ್ನು , ಸ್ವತಃ ಗ್ರಾಮ ಕೊಡಗು ಜಿಲ್ಲೆಯ ಕಮ್ಮೆತೋಡ್...

ಕೊಡಗಿನಲ್ಲಿ ಈ ವರ್ಷವೂ ಆಗುತ್ತಂತೆ ಅನಾಹುತ…!!

ಕೊಡಗು: ಜಿಲ್ಲೆಯ ಮಕ್ಕಂದೂರಿನಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಮಳೆಯಿಂದಾಗಿ ಅನಾಹುತವಾಬಹುದು ಅನ್ನೋ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಮಕ್ಕಂದೂರು ಪ್ರದೇಶಕ್ಕೆ ಬರುವ ಪ್ರವಾಸಿಗರಿಗೆ ಹೋಂ ಸ್ಟೇ ಬುಕ್ಕಿಂಗ್ ಸ್ಥಗಿತಗೊಳಿಸಲಾಗಿದೆ.  ಕಳೆದ ವರ್ಷ ಸುರಿದ ಧಾರಾಕಾರ ಮಳೆಯಿಂದಾಗಿ ಕೊಡಗು ಜಿಲ್ಲೆ ಅಕ್ಷರಶಃ ತತ್ತರಿಸಿಹೋಗಿತ್ತು. ಗುಡ್ಡಗಳ ಮೇಲಿನ ವಸತಿ ಪ್ರದೇಶಗಳೂ ಸೇರಿದಂತೆ ಜಮೀನು, ತೋಟಗಳೆಲ್ಲವೂ ಕೊಚ್ಚಿಹೋಗಿ, ಸಾವಿರಾರು...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img