Political Story: ಕೊಡವ ಮತ್ತು ತುಳು ಭಾಷೆಗೆ ಸೂಕ್ತ ಸ್ಥಾನಮಾನಕ್ಕೆ ಪ್ರತೀಕ್ ಪೊನ್ನಣ್ಣ ಒತ್ತಾಯಿಸಿದ್ದಾರೆ. ಈ ಬಗ್ಗೆ ಬರೆದಿರುವ ಅವರು,
ಕೇರಳ ರಾಜ್ಯ ಭಾಷಾ ಕಾಯ್ದೆ 1969ರ, ಸೆಕ್ಷನ್ 3ರ ಅಡಿಯಲ್ಲಿ (ಭಾಷಾ ಅಲ್ಪಸಂಖ್ಯಾತರಿಗೆ ಸಂಬಂಧಿಸಿದಂತೆ ವಿಶೇಷ ನಿಬಂಧನೆಗಳು). ಇದರ ಅಡಿಯಲ್ಲಿ ಕೇರಳ ರಾಜ್ಯದ ಭಾಷಾ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳಲ್ಲಿ ಆಯಾ ಭಾಷಾ ಅಲ್ಪಸಂಖ್ಯಾತರು ಅವರ...