ಸಾರಿಗೆ ಹೋರಾಟದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತುಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಇಂದು ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು, ಭ್ರಷ್ಟಾಚಾರದ ಆರೋಪವನ್ನು ಹೊರಿಸಿದ್ದೀರಾ ಇದು ಸರಿಯಲ್ಲ. ನೀತಿಗಳನ್ನು ಗಾಳಿಗೆ ತೂರುವುದು ಸರಿಯಲ್ಲ. ಹಾಗಾಗಿ ಸರಿಯಾದ ತನಿಖೆ ಮಾಡಿಬೇಕಿದೆ. ನನ್ನ ಬ್ಯಾಂಕ್ ಖಾತೆ ಹಾಗೂ ನನ್ನ ಆಸ್ಥಿಗಳನ್ನು ತನಿಖೆ ಮಾಡಿ ಸರ್ಕಾರಕ್ಕೆ ನೀಡಬೇಗಿದೆ. ನಾನು ಸಾರಿಗೆ ಸಂಸ್ಥೆಯ ಅಧಿಕಾರಿಗಳನ್ನು...