Gadag News: ಗದಗ: ಗದಗದಲ್ಲಿಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಸ್ಪೋಟಕ ಭವಿಷ್ಯ ನುುಡಿದಿದ್ದು, ಸದ್ಯದಲ್ಲೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಏಳಲಿದೆ ಎಂದಿದ್ದಾರೆ.
ರಾಷ್ಟ್ರ ರಾಜ್ಯಕಾರಣದಲ್ಲಿ ಸುನಾಮಿ ಆಗುತ್ತದೆ. ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಸುನಾಮಿ ಆಗುವ ಲಕ್ಷಣಗಳು ಬಹಳ ಇವೆ. ಯುಗಾದಿ ನಂತರ ಸುಳಿವು ಸಿಗಲಿದೆ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅಧಿಕಾರ...