Saturday, April 25, 2026

Kohli Boys

ರೋಹಿತ್-ರಾಹುಲ್ ಜುಗಲ್ ಬಂದಿಗೆ ಬೆಚ್ಚಿದ ಸಿಂಹಳೀಯರು..!

ಇಂಗ್ಲೆಂಡ್: ವಿಶ್ವಕಪ್ ಆರಂಭದಿಂದಲೂ ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಟೀಮ್ ಇಂಡಿಯಾ, ಅಂತಿಮ ಲೀಗ್ ಪಂದ್ಯದಲ್ಲೂ ಉತ್ತಮ ನೀಡಿತು. ಈ ಮೂಲಕ ಟೂರ್ನಿಯಲ್ಲಿ 7ನೇ ಗೆಲುವು ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ನಿನ್ನೆ ಲೀಡ್ಸ್ ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಅಂತಿಮ ಲೀಗ್ ನಲ್ಲಿ ಭರ್ಜರಿ 7 ವಿಕೆಟ್ ಗೆಲುವು ದಾಖಲಿಸಿದ ಕೊಹ್ಲಿ...

ಎಲ್ಲಾ ಮಾದರಿಯ ಕ್ರಿಕೆಟ್ ಗೆ ಅಂಬಾಟಿ ರಾಯುಡು ವಿದಾಯ..!

ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಅಂಬಾಟಿ ರಾಯುಡು ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ವಿಶ್ವಕಪ್ ನಲ್ಲಿ ತಂಡದ 15 ಮಂದಿ ಆಟಗಾರರ ಆಯ್ಕೆ ವೇಳೆ ಅಂಬಾಟಿ ರಾಯುಡು ಹೆಸರನ್ನು ಕೈಬಿಡಲಾಗಿತ್ತು. ಇದರಿಂದ ಬೇಸರ ಗೊಂಡಿದ್ದ ಅಂಬಾಟಿ ರಾಯುಡು ಮತ್ತೆ ಅವಕಾಶ ಸಿಗಬಹುದೆನ್ನೋ ಸಣ್ಣ ಆಶಯ ಹೊಂದಿದ್ದರು....

ಸೂಪರ್ ಅಭಿಮಾನಿಗೆ ಗೌರವ ಸಲ್ಲಿಸಿದ ಕೊಹ್ಲಿ..!

ಇಂಗ್ಲೆಂಡ್: ನಿನ್ನೆಯ ಬಂಗ್ಲಾ-ಟೀಂ ಇಂಡಿಯಾ ವಿಶ್ವಕಪ್ ಹಣಾಹಣಿಯಲ್ಲಿ ಭಾರತ ತಂಡವನ್ನು ಅತ್ಯಂತ ಹುಮ್ಮಸ್ಸಿನಿಂದ ಪ್ರೋತ್ಸಾಹಿಸಿದ್ದ ಹಿರಿಯ ಅಭಿಮಾನಿಯೊಬ್ಬರಿಗೆ ಕ್ಯಾಪ್ಟರ್ ವಿರಾಟ್ ಕೊಹ್ಲಿ ಗೌರವ ಸಲ್ಲಿಸಿದ್ದಾರೆ. ಬಾಂಗ್ಲಾ ವಿರುದ್ಧದ ಸೆಣಸಾಟದಲ್ಲಿ ಭಾರತ ತಂಡ ಪ್ರತಿಯೊಂದು ರನ್ ಬಾರಿಸಿದ್ರೂ ಕೂಡಲೇ ಸಂತಸದಿಂದ ಕುಣಿದಾಡಿದ್ದ 87 ವರ್ಷದ ಫ್ಯಾನ್ ಚಾರುಲತಾ ಎಂಬುವರನ್ನು ಕೊಹ್ಲಿ ಹಾಡಿಹೊಗಳಿದ್ದಾರೆ. ಪ್ರತಿಯೊಂದೂ ರನ್ ಬಾರಿಸಿದ್ರೂ...

ಐಸಿಸಿ ವಿಶ್ವಕಪ್- ಬಾಂಗ್ಲಾಕ್ಕೆ 315 ರನ್ ಗುರಿ ನೀಡಿದ ಟೀಂ ಇಂಡಿಯಾ..!

ಇಂಗ್ಲೆಂಡ್: ಬರ್ಮಿಂಗ್ ಹ್ಯಾಮ್ ನಲ್ಲಿ ಇಂದು ನಡೆಯುತ್ತಿರೋ ಭಾರತ- ಬಾಂಗ್ಲಾದೇಶ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾ ತಂಡಕ್ಕೆ 315ರನ್ ಗುರಿ ನೀಡಿದೆ. ಭಾರತ-ಬಾಂಗ್ಲಾದೇಶ ನಡುವಿನ ವಿಶ್ವಕಪ್ ಹಣಾಹಣಿಯಲ್ಲಿ 9 ವಿಕೆಟ್ ನಷ್ಟಕ್ಕೆ 314ರನ್ ಕಲೆ ಹಾಕುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಆಟಗಾರರು ಎದುರಾಳಿ ತಂಡಕ್ಕೆ 315ರನ್ ಗುರಿ ನೀಡಿದ್ದಾರೆ. ಟೀಂ ಇಂಡಿಯಾದ ರೋಹಿತ್...

ವಿಶ್ವಕಪ್ ನಿಂದ ವಿಜಯ್ ಶಂಕರ್ ಔಟ್..! ಮಯಾಂಕ್ ಗೆ ಚಾನ್ಸ್..?

ಇಂಗ್ಲೆಂಡ್: ವಿಶ್ವಕಪ್ ನಲ್ಲಿ ಕೊಹ್ಲಿ ಪಡೆ, ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 7 ಪಂದ್ಯಗಳಲ್ಲಿ, ಒಂದು ಸೋಲು ಅನುಭವಿಸಿರುವ ಭಾರತ, ಸೆಮಿಫೈನಲ್ ಹೊಸ್ತಿಲಲ್ಲಿದೆ. ಈ ನಡುವೆ ತಂಡದ ಆಟಗಾರರಿಗೆ ಗಾಯದ ಸಮಸ್ಯೆ ಮಾತ್ರ ಮೇಲಿಂದ ಮೇಲೆ ಎದುರಾಗುತ್ತಿದೆ. ಈಗಾಗಲೇ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಈ ನಡುವೆ ಗಾಯಕ್ಕೆ...

ವಿಂಡೀಸ್ ವಿರುದ್ಧ ಬ್ಲೂ ಬಾಯ್ಸ್ ಬ್ಯಾಟಿಂಗ್- 5ನೇ ಗೆಲುವಿನ ವಿಶ್ವಾಸದಲ್ಲಿ ಟೀಂ ಇಂಡಿಯಾ..!

ಇಂಗ್ಲೆಂಡ್: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಗಲೇ ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಕೊಹ್ಲಿ ಬಾಯ್ಸ್, 5ನೇ ಗೆಲುವಿನ ವಿಶ್ವಾಸದಲ್ಲಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಎದುರು ಗೆಲುವಿನ ವಿಶ್ವಾಸದಲ್ಲಿದೆ. ಕಳೆದ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img