Kolar News: ಕೋಲಾರದ ಡ್ಯಾಂ ವಿಚಾರವಾಗಿ ಅಕ್ರಮ ಎಸಗಿರುವ ಬಗ್ಗೆ ಮನವಿ ಬಂದಿದ್ದ ಕಾರಣ ಸಿಎಂ ಸಿದ್ದರಾಮಯ್ಯ ಹೆಚ್ಚಿನ ತನಿಖೆಗೆ ಆಗ್ರಹಿಸಿದ್ದಾರೆ.
ಯರಗೋಳ ಡ್ಯಾಂ ಯೋಜನೆಯಲ್ಲಿ ಕೋಟ್ಯಂತರ ರೂ. ಅಕ್ರಮವಾಗಿದ್ದು ಯೋಜನೆ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಆರೋಪಿಸಲಾಗಿದೆ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ.
ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಈ ಆರೋಪ ಮಾಡಿದ್ದಾರೆ....