ಜಾತಿ ಗಣತಿ ಸಮೀಕ್ಷೆ ಕಾರ್ಯಕ್ಕೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿಯೊಬ್ಬರ ಶವ ಪತ್ತೆಯಾದ ಘಟನೆ ಕೋಲಾರದಲ್ಲಿ ಆತಂಕ ಮೂಡಿಸಿದೆ. ಮೃತರನ್ನು ಅಖ್ತರ್ ಬೇಗಂ ಎಂದು ಗುರುತಿಸಲಾಗಿದ್ದು, ಅವರು ಕೋಲಾರ ತಾಲೂಕಿನ ಬಿ.ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದರು. ನಾಪತ್ತೆಯಾಗಿ ಎರಡು ದಿನಗಳ ಬಳಿಕ, ಕೆಜಿಎಫ್ ತಾಲೂಕಿನ ಐಪಳ್ಳಿ ಕೆರೆಯಲ್ಲಿ ಅವರ ಶವ ಪತ್ತೆಯಾಗಿದೆ. ಈ ಘಟನೆ ಕೊಲೆಯೋ...
ಮುಂದಿನ ವಿಧಾನಸಭಾ ಚುನಾವಣೆಯ ಸನ್ನಾಹದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಘಟನಾ ಬಲವರ್ಧನೆ ಹಾಗೂ ಚುನಾವಣಾ ತಂತ್ರ ರೂಪಿಸುವ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮದಂತೆ ಕೇರಳ ರಾಜ್ಯ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷರಾಗಿ ಶ್ರೀನಿವಾಸಪುರದ ಹರ್ಷ ಕನಡಂ ಅವರನ್ನು ನೇಮಿಸಲಾಗಿದೆ. ಆಲ್ ಇಂಡಿಯಾ ಕಾಂಗ್ರೆಸ್ ಸಮಿತಿಯ ಪುಕಟಣೆಯ...
ವೈದ್ಯೋ ನಾರಾಯಣ ಹರಿ.. ಅಂದ್ರೆ ವೈದ್ಯನು ಭಗವಂತ ನಾರಾಯಣನ ಸ್ವರೂಪವಾಗಿದ್ದಾನೆ. ರೋಗಿಯ ರೋಗವನ್ನು ಗುಣಪಡಿಸುವ ದೈವಿಕ ಶಕ್ತಿಯನ್ನು ಹೊಂದಿದ್ದಾನೆ ಅನ್ನೋ ನಂಬಿಕೆ ಇದೆ. ಆದರೆ ನಕಲಿ ವೈದ್ಯರ ಚೆಲ್ಲಾಟ, ಪ್ರಾಣ ಸಂಕಟವೇ ಆಗುತ್ತದೆ. ಕೋಲಾರದಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ ಅನ್ನೋ ಮಾತು ಕೇಳಿ ಬಂದಿತ್ತು. ಇದೀಗ ಆ ಮಾತಿಗೆ ಮತ್ತೊಂದು ಅಮಾಯಕ ಬಾಲಕಿ...
Uttara Kannada News: ನಿನ್ನೆ ಪ್ರವಾಸಕ್ಕೆ ಬಂದ ಸಂದರ್ಭದಲ್ಲಿ ಕೋಲಾರದ ವಸತಿ ಶಾಲೆಯ ಮೂವರು ಮಕ್ಕಳು ಮುರುಡೇಶ್ವರದ ಸಮುದ್ರದಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದರು.
ಸದ್ಯ ಅವರ ಶವಗಳನ್ನು ಹೊರತೆಗೆದಿದ್ದು, ಅವರವರ ಹುಟ್ಟೂರಿಗೆ ಕಳುಹಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಪ್ರತೀ ವಿದ್ಯಾರ್ಥಿಯ ಕುಟುಂಬಕ್ಕೂ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಕೋಲಾರ...
Kolar News: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣದ ವಿಷ್ಣು ಎಂಬ ಯುವಕ, ಅದೇ ಊರಿನ ಸಮೀನಾ ತಾಜ್ ಎಂಬ ಮಹಿಳೆಯನ್ನು ಬೈಕ್‌ನಲ್ಲಿ ಕರೆದೊಯ್ಯುತ್ತಿರುವಾಗ, ಅಡ್ಡಗಟ್ಟಿದ ಮುಸ್ಲಿಂ ಯುವಕರು, ಆತನ ಮೇಲೆ ದರ್ಪ ತೋರಿದ್ದಾರೆ.
https://youtu.be/M3u-lv0fqhg
ಬೈಕ್‌ನಲ್ಲಿ ಹೋಗುತ್ತಿದ್ದವರನ್ನು ತಡೆದು, ಮುಸ್ಲಿಂ ಯುವಕರು ದಾರಿಗೆ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ತೋರಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಶಾಲಾ ಶಿಕ್ಷಣ ಮುಗಿಸಿ ಕಾಲೇಜು ಮೆಟ್ಟಿಲು ಹತ್ತಿರುವ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಹೌದು. ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿ ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇಡೀ ಕಾಲೇಜು ಬೆಚ್ಚಿಬಿದ್ದಿದೆ. ಇದು ಉತ್ತರ ಪ್ರದೇಶನೋ ಅಥವಾ ಬಿಹಾರದಲ್ಲಿ ನಡೆದ ಘಟನೆಯಲ್ಲ. ಬದಲಾಗಿ ಕರ್ನಾಟಕದಲ್ಲೆ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ.
https://youtu.be/KloCarQFvAQ?si=gHmuCCVYI5Vbaet0
ಕೋಲಾರ ಹೊರವಲಯದಲ್ಲಿ...
Kolar News: ಕೋಲಾರ: ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮಸ್ಥರು, ಮದ್ಯದಂಗಡಿ ಮುಚ್ಚಬೇಕೆಂದು ಆಗ್ರಹಿಸಿ, ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದರು.
ಮಧ್ಯಾಹ್ನ 1 ಗಂಟೆಯಾದ್ರೂ ಗ್ರಾಮದ ಒಬ್ಬರೂ ಮತದಾನ ಮಾಡಿಲ್ಲ. ಈ ಕಾರಣಕ್ಕೆ ಸ್ಥಳಕ್ಕೆ ಬಂದ ಚುನಾವಣಾ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರೂ ಕೂಡ ಅದು ವಿಫಲವಾಯಿತು. ಬೆಣಜೇನಹಳ್ಳಿ ಗ್ರಾಮದಲ್ಲಿ 577 ಮತದಾರರಿದ್ದು, ರಸ್ತೆ ಮಧ್ಯೆಯೇ ಇರುವ MSIL...
Political News: ಕೋಲಾರ ಜಿಲ್ಲೆಯಲ್ಲಿ ಆಯೋಜಿಸಿದ್ದ ರೋಡ್ ಶೋನಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ನರೇಂದ್ರ ಮೋದಿ...
Kolar News: ಕೋಲಾರ: ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ , ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ...
Kolar News: ಕೋಲಾರ: ಕೋಲಾರದಲ್ಲಿ ಸಚಿವ ಎಂ.ಸಿ.ಸುಧಾಕರ್ ಮಾತನಾಡಿದ್ದು, ಗ್ಯಾರಂಟಿ ಅನುಷ್ಟಾನ ಮಾಡೋದಕ್ಕೆ ಕರ್ನಾಟದಲ್ಲಿ ಸಾಧ್ಯ ಇಲ್ಲ ಎಂದರು. ಈಗ ಕೇಂದ್ರದ್ದೂ ಹಾಗೆಯೇ ಹೇಳುತ್ತಿದ್ದಾರೆ.
ಹಿಂದಿನ ಆರ್.ಬಿ.ಐ ಗವರ್ನರ್ ಗಳನ್ನ ಅರ್ಥಶಾಸ್ತ್ರಜ್ಞರನ್ನ ಮಾತನಾಡಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
ಆರ್ಥಿಕ ನಿರ್ವಹಣೆ ಎಲ್ಲಾ ವಿಚಾರಗಳನ್ನ ಗಮನದಲ್ಲಿ ಇರಿಸಿಕೊಂಡು ಮಾಡಲಾಗುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ.
ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ ವಿಚಾರದ ಬಗ್ಗೆ ಮಾತನಾಡಿದ...