Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯ ಸರ್ಕಾರ 8 ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದೆ. ಬೇಸಿಗೆ ಹೆಚ್ಚಿದ್ದು, ಜನರ ಸಮಸ್ಯೆಗಳು ದಿನದಿಂದ ದಿನಕ್ಕೆ ಏರುತ್ತಿದೆ. ನೀರಿನ ಸಮಸ್ಯೆ, ಬರ ಪರಿಸ್ಥಿತಿ ಎದುರಾಗಿದ್ದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ರೈತರಿಗೆ ಪರಿಹಾರ ಕೊಡುವ ಜೆಲಸಕ್ಕೆ ಸರ್ಕಾರ ಕೈಹಾಕಿಲ್ಲ. ಮಾತೆತ್ತಿದರೆ...
Kolar News: ಕೋಲಾರ: ಕೋಲಾರ ಹಾಲು ಒಕ್ಕೂಟದ 81 ಖಾಲಿ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಸುದ್ದಿ ಹರಿದಾಡುತ್ತಿದೆ. ಹುದ್ದೆಗಳನ್ನು ಲಕ್ಷ ಲಕ್ಷ ಹಣಕ್ಕೆ ಮಾರಾಟ ಮಾಡಿರುವ ಅನುಮಾನ ವ್ಯಕ್ತವಾಗಿದ್ದು, ಒಕ್ಕೂಟದ ಅಧ್ಯಕ್ಷರ ಸಹಿತ ನಿರ್ದೇಶಕರು ಮತ್ತು ಅಧಿಕಾರಿಗಳು ಉದ್ದೇಶಿತ ಭರ್ತಿಯಾಗಲಿರುವ ಹುದ್ದೆಗಳನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಹಾಲಿ ಮತ್ತು ಮಾಜಿ ಶಾಸಕರೂ...
Poliitical News : ಒಂದೆಡೆ ರಾಜ್ಯದಲ್ಲಿ ಕಾವೇರಿ ಹೋರಾಟದ ಕಾವು ಹೆಚ್ಚಾಗಿದ್ದರೆ ಮತ್ತೊಂದೆಡೆ ಮೈತ್ರಿ ವಿಚಾರವೂ ರಾರಾಜಿಸುತ್ತಿದೆ. ಲೋಕಸಭೆ ಎಲೆಕ್ಶನ್ ಬರುತ್ತಿದ್ದಂತೆ 2 ಪಕ್ಷಗಳ ನವ ಯುವ ಜೋಡೆತ್ತುಗಳ ರಣ ರಂಗಕ್ಕೆ ನುಗ್ಗಲು ಸಜ್ಜಾಗಿದ್ದಾರೆ......
ಲೋಕಸಭಾ ಚುನಾವಣೆಗೆ ಮೈತ್ರಿ ಫೈನಲ್ ಆಗುತ್ತಿದ್ದಂತೆ ಇಬ್ಬರು ಮಾಜಿ ಸಿಎಂ ಪುತ್ರರಾದ ನಿಖಿಲ್ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಇಬ್ಬರು ಪ್ರಚಾರದ...
Banglore News : ಖಾಸಗಿ ಸಾರಿಗೆ ಟೆನ್ಷನ್ ಮುಕ್ತಾಯದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರಕ್ಕೆ ಮುಂದಾಗಿದ್ದಾರೆ.
ಶಿಕ್ಷಣ ಇಲಾಖೆಯ ಹೊಸ ನಿರ್ಧಾರಕ್ಕೆ ಅಂಗನವಾಡಿ ಸಿಬ್ಬಂದಿ ಸಿಡಿದೆದ್ದು, ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 15ರಂದು ಶುಕ್ರವಾರ ಬೃಹತ್ ಪ್ರತಿಭಟನೆಗೆ ಅಂಗನವಾಡಿ...
Kolara News : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗಳು ಸರಿಯಾಗಿ ಬರುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಸಿ ವ್ಯಾಲಿ ಯೋಜನೆ. ಟೊಮ್ಯಾಟೊ ಬೆಳೆಗೆ ಆಂಧ್ರದಲ್ಲಿ, ತಮಿಳುನಾಡಿನಲ್ಲಿ ಯಾವುದೇ ಎಫೆಕ್ಟ್ ಆಗುತ್ತಿಲ್ಲ. ಆದ್ರೆ ಕೇವಲ ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಮಾತ್ರ ಏಕೆ ಆಗುತ್ತಿದೆ? ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಪ್ರಶ್ನಿಸಿದರು.
ಈಗ ಎಲ್ಲೆಡೆ ಟೊಮ್ಯಾಟೊ ಬೆಲೆ ...
Political News:
ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಾರಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ನಿಲ್ಲೋದು ಪಕ್ಕಾ ಆದ್ಮೇಲೆ ಚುನಾವಣೆ ಸಂದರ್ಭದಲ್ಲಿ ಇಲ್ಲೇ ಇರೋದಕ್ಕೆ ಒಂದು ಮನೆಯ ಅವಶ್ಯಕತೆ ಇದೆ. ಹಾಗಾಗಿ ಕೋಲಾರದಲ್ಲಿಯೇ ಒಂದು ಮನೆ ಫೈನಲ್ ಆಗಿದೆ.
ಕಳೆದ 10 ದಿನಗಳಿಂದ ಸಿದ್ದರಾಮಯ್ಯ...
Kolar News:
ಕೋಲಾರದಲ್ಲಿ ಇಂದು ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ನಡೆಯಲಿದೆ. ಕೋಲಾರ ಹೊರ ವಲಯದ ಟಮಕ ಬಳಿ ನಡೆಯುವ ಪ್ರಜಾಧ್ವನಿ ಸಮಾವೇಶದಲ್ಲಿ ಡಿಕೆಶಿ ಸೇರಿ ಹಲವು ನಾಯಕರು ಭಾಗವಹಿಸುತ್ತಿದ್ದಾರೆ. ಸಮಾವೇಶಕ್ಕೆ 60 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷಯಿದೆ. ಜಿಲ್ಲೆಯ 6 ತಾಲೂಕುಗಳಿಂದ ತಲಾ 10 ಸಾವಿರ ಜನ ಬರುವ ಸಾಧ್ಯತೆಗಳಿವೆ. ಕಾಂಗ್ರೆಸ್ ಕೋಲಾರದ ಐದು...
Kolar News:
ದೈವವಾಣಿಯನ್ನು ನಂಬಿ ಜೀವನ ನಡೆಸುವಂತಿದ್ದರೆ ವಿಜ್ಞಾನ, ತಾಂತ್ರಿಕತೆಯ ಅವಷ್ಯಕತೆ ಏನಿದೆ , ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಯಾವುದೇ ಮೌಡ್ಯತೆಗಳನ್ನು ನಂಬಿದವರು ಅಲ್ಲ , ಅವರು ಒಂದೇ ಮಾತಿನಲ್ಲಿ ಹೇಳಿದ್ದಾರೆ ಕೋಲಾರ ಒಂದೇ ಕ್ಷೇತ್ರದಲ್ಲಿ ಮಾತ್ರ ನಿಲ್ಲುತ್ತೇನೆ ಎಂದು ಬೇರೆ ವಿಚಾರಗಳು ಇಲ್ಲಿ ನಗಣ್ಯ ಎಂದು ಸಿದ್ದರಾಮಯ್ಯ ದೈವ ವಾಣಿ ನುಡಿಯಂತೆ...
kolar news:
ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆ ಇಟ್ಟರೆ ಒಳ್ಳೆಯದು , ಕೋಲಾರದ ಕಾಂಗ್ರೆಸ್ ಶಾಸಕರು ತಾವು ಗೆಲ್ಲಲು ಸಿದ್ದರಾಮಯ್ಯರನ್ನು ಕರೆತರುತ್ತಿದ್ದಾರೆ ಆದರೆ ಸಿದ್ದರಾಮಯ್ಯ ಗೆ ಇಲ್ಲಿ ಸೋಲು ಖಚಿತ , ಒಂದು ಟೈಮ್ ಗೆ ಗೆದ್ದು ಹೋಗುವವರು ಹಾಗೂ ಚುಣಾವಣೆಗೋಸ್ಕರ ಕೋಲಾರಕ್ಕೆ ಬರೋರು ಹೆಚ್ಚಾಗಿದ್ದಾರೆ ಇಲ್ಲಿ ಅಭಿವೃದ್ಧಿ ಕಡೆ ಗಮನ ಹರಿಸಬೇಕೆಂದರೆ ಬಿಜೆಪಿ ಅಧಿಕಾರಕ್ಕೆ ಬರಬೇಕು...
Kolar news:
ನೊಡುಗರ ಕಣ್ಮನ ಸೆಳೆದ ಜಿಲ್ಲಾ ಮಟ್ಟದ ಸಾವಯವ ಸಿರಿದಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ, ಹೂ ಮತ್ತು ತರಕಾರಿಗಳಿಂದ ಅಲಂಕರಿಸಿದ ವಿವಿದ ಕಲಾಕೃತಿಗಳು ಹಾಗೂ ರೈತರ ಹಳ್ಳಿಸೊಗಡಿನ ಕಲಾಕೃತಿ ಮಾದರಿಗಳು ಹಳ್ಳಿ ಜೀವನವನ್ನು ಕಣ್ಣಿಗೆ ಕಟ್ಟುವಂತೆ ತೋರಿಸುತ್ತಿವೆ , ಎಲ್ಲಿ ಅಂತಿರಾ ಈ ಸುದ್ದಿ ನೋಡಿ .
ಕೋಲಾರ ಜಿಲ್ಲೆಯ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ...