Saturday, June 6, 2026

kolar news

ದೋಚಿದ್ರು… ಬೆಂಕಿ ಹಚ್ಚಿದ್ರು! ಕೋಲಾರದಲ್ಲಿ ಕಳ್ಳರ ವಿಕೃತಿ.

ಕೋಲಾರದಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ನಗದು ಮತ್ತು ಚಿನ್ನಾಭರಣ ದೋಚಿದ ಬಳಿಕ ಮನೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಮಲ್ಲಸಂದ್ರದಲ್ಲಿ ಭೀಕರ ಕಳ್ಳತನ ಮಾಡಿ ಬೆಂಕಿ ಹಚ್ಚಿದ್ದಾರೆ. ಮನೆಗೆ ನುಗ್ಗಿದ ಕಳ್ಳರು ನಗದು ಹಣ ಹಾಗೂ ಚಿನ್ನಾಭರಣ ದೋಚಿದ ಬಳಿಕ, ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯು ರಾತ್ರಿ ವೇಳೆಯಲ್ಲಿ...

‘ಆರೋಗ್ಯ ಕವಚ’ವೇ ಅಸ್ತವ್ಯಸ್ತ! ಜೀವ ರಕ್ಷಕಕ್ಕೇ ‘ಗಂಡಾಂತರ’

ಕೋಲಾರ 108 ಸೇವೆ ಅಯೋಮಯ! ತುರ್ತು ಸೇವೆಯಲ್ಲಿ ಜನರಿಗೆ ನೆರವಾಗುತ್ತಿದ್ದ, ಆರೋಗ್ಯ ಸೇವೆಯ ಪ್ರಮುಖ ಭಾಗವಾಗಿರುವ ‘ಆರೋಗ್ಯ ಕವಚ’ ವ್ಯವಸ್ಥೆ ಕೋಲಾರ ಜಿಲ್ಲೆಯಲ್ಲಿ ಗಂಭೀರ ಸ್ಥಿತಿಗೆ ತಲುಪಿದೆ. ಆಂಬ್ಯುಲೆನ್ಸ್‌ಗಳಿಗೆ ತುರ್ತು ಪರಿಸ್ಥಿತಿ ಬಂದಿದೆ. ಕೆಟ್ಟು ನಿಂತ ಆಂಬ್ಯುಲೆನ್ಸ್‌ಗಳು ಹಾಗೂ ಸಿಬ್ಬಂದಿ ಕೊರತೆಯಿಂದ ರೋಗಿಗಳು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ನಿರ್ಮಾಣದ ಬಳಿಕ ಜಿಲ್ಲೆಯಲ್ಲಿ...

ಕರ್ನಾಟಕದ ಮೋಸ್ಟ್ ಅವಿವೇಕಿ ಮಂತ್ರಿ ಅಂದ್ರೆ ಪ್ರಿಯಾಂಕ ಖರ್ಗೆ: ಛಲವಾದಿ ನಾರಾಯಣಸ್ವಾಮಿ

Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯ ಸರ್ಕಾರ 8 ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದೆ. ಬೇಸಿಗೆ ಹೆಚ್ಚಿದ್ದು, ಜನರ ಸಮಸ್ಯೆಗಳು ದಿನದಿಂದ ದಿನಕ್ಕೆ ಏರುತ್ತಿದೆ. ನೀರಿನ ಸಮಸ್ಯೆ, ಬರ ಪರಿಸ್ಥಿತಿ ಎದುರಾಗಿದ್ದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ರೈತರಿಗೆ ಪರಿಹಾರ ಕೊಡುವ ಜೆಲಸಕ್ಕೆ ಸರ್ಕಾರ ಕೈಹಾಕಿಲ್ಲ. ಮಾತೆತ್ತಿದರೆ...

ಕೋಲಾರ ಹಾಲು ಒಕ್ಕೂಟದ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಆರೋಪ..!

Kolar News: ಕೋಲಾರ: ಕೋಲಾರ ಹಾಲು ಒಕ್ಕೂಟದ 81 ಖಾಲಿ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಸುದ್ದಿ ಹರಿದಾಡುತ್ತಿದೆ. ಹುದ್ದೆಗಳನ್ನು ಲಕ್ಷ ಲಕ್ಷ ಹಣಕ್ಕೆ ಮಾರಾಟ ಮಾಡಿರುವ ಅನುಮಾನ ವ್ಯಕ್ತವಾಗಿದ್ದು, ಒಕ್ಕೂಟದ ಅಧ್ಯಕ್ಷರ ಸಹಿತ ನಿರ್ದೇಶಕರು ಮತ್ತು ಅಧಿಕಾರಿಗಳು ಉದ್ದೇಶಿತ ಭರ್ತಿಯಾಗಲಿರುವ ಹುದ್ದೆಗಳನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್‌ ಹಾಲಿ ಮತ್ತು ಮಾಜಿ ಶಾಸಕರೂ...

Election : ಲೋಕ ಸಭೆಗೆ ಸಜ್ಜಾದ ಹೊಸ ಜೋಡೆತ್ತುಗಳು…!

Poliitical News : ಒಂದೆಡೆ ರಾಜ್ಯದಲ್ಲಿ ಕಾವೇರಿ ಹೋರಾಟದ ಕಾವು ಹೆಚ್ಚಾಗಿದ್ದರೆ ಮತ್ತೊಂದೆಡೆ ಮೈತ್ರಿ ವಿಚಾರವೂ ರಾರಾಜಿಸುತ್ತಿದೆ. ಲೋಕಸಭೆ ಎಲೆಕ್ಶನ್ ಬರುತ್ತಿದ್ದಂತೆ 2 ಪಕ್ಷಗಳ ನವ ಯುವ ಜೋಡೆತ್ತುಗಳ ರಣ ರಂಗಕ್ಕೆ ನುಗ್ಗಲು ಸಜ್ಜಾಗಿದ್ದಾರೆ...... ಲೋಕಸಭಾ ಚುನಾವಣೆಗೆ ಮೈತ್ರಿ ಫೈನಲ್​ ಆಗುತ್ತಿದ್ದಂತೆ ಇಬ್ಬರು ಮಾಜಿ ಸಿಎಂ ಪುತ್ರರಾದ ನಿಖಿಲ್ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಇಬ್ಬರು ಪ್ರಚಾರದ...

Congress Govt. : ಸರ್ಕಾರಕ್ಕೆ ಶುರವಾಯಿತು ಮತ್ತೊಂದು ಟೆನ್ಶನ್..?! ಸವಾಲಾದ ಮತ್ತೊಂದು ಗ್ಯಾರಂಟಿ..!

Banglore News : ಖಾಸಗಿ ಸಾರಿಗೆ ಟೆನ್ಷನ್ ಮುಕ್ತಾಯದ ಬಳಿಕ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮುಷ್ಕರಕ್ಕೆ ಮುಂದಾಗಿದ್ದಾರೆ. ಶಿಕ್ಷಣ ಇಲಾಖೆಯ ಹೊಸ ನಿರ್ಧಾರಕ್ಕೆ ಅಂಗನವಾಡಿ ಸಿಬ್ಬಂದಿ ಸಿಡಿದೆದ್ದು, ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ‌ ತರಗತಿ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 15ರಂದು ಶುಕ್ರವಾರ ಬೃಹತ್ ಪ್ರತಿಭಟನೆಗೆ ಅಂಗನವಾಡಿ...

Manjunath : ಕೆಸಿ ವ್ಯಾಲಿ ಯೋಜನೆ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ಜೆಡಿಎಸ್ ಶಾಸಕ

Kolara News : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಳೆಗಳು ಸರಿಯಾಗಿ ಬರುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಸಿ ವ್ಯಾಲಿ ಯೋಜನೆ. ಟೊಮ್ಯಾಟೊ ಬೆಳೆಗೆ ಆಂಧ್ರದಲ್ಲಿ, ತಮಿಳುನಾಡಿನಲ್ಲಿ ಯಾವುದೇ ಎಫೆಕ್ಟ್‌ ಆಗುತ್ತಿಲ್ಲ. ಆದ್ರೆ ಕೇವಲ ಕೋಲಾರ-ಚಿಕ್ಕಬಳ್ಳಾಪುರದಲ್ಲಿ ಮಾತ್ರ ಏಕೆ ಆಗುತ್ತಿದೆ? ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್  ಶಾಸಕ ಸಮೃದ್ಧಿ ಮಂಜುನಾಥ್ ಪ್ರಶ್ನಿಸಿದರು. ಈಗ ಎಲ್ಲೆಡೆ ಟೊಮ್ಯಾಟೊ ಬೆಲೆ ...

ಸಿದ್ದರಾಮಯ್ಯಗಾಗಿ ಮನೆ ಹುಡುಕಾಟದಲ್ಲಿರೋ ಕಾಂಗ್ರೆಸ್ ನಾಯಕರು…!

Political News: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಾರಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ನಿಲ್ಲೋದು ಪಕ್ಕಾ ಆದ್ಮೇಲೆ ಚುನಾವಣೆ ಸಂದರ್ಭದಲ್ಲಿ ಇಲ್ಲೇ ಇರೋದಕ್ಕೆ ಒಂದು ಮನೆಯ ಅವಶ್ಯಕತೆ ಇದೆ. ಹಾಗಾಗಿ ಕೋಲಾರದಲ್ಲಿಯೇ ಒಂದು ಮನೆ ಫೈನಲ್ ಆಗಿದೆ. ಕಳೆದ 10 ದಿನಗಳಿಂದ ಸಿದ್ದರಾಮಯ್ಯ...

ಕೋಲಾರದಲ್ಲಿ ಕೈ ನಾಯಕರು..!

Kolar News: ಕೋಲಾರದಲ್ಲಿ  ಇಂದು ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ನಡೆಯಲಿದೆ. ಕೋಲಾರ ಹೊರ ವಲಯದ ಟಮಕ ಬಳಿ ನಡೆಯುವ ಪ್ರಜಾಧ್ವನಿ ಸಮಾವೇಶದಲ್ಲಿ ಡಿಕೆಶಿ ಸೇರಿ ಹಲವು ನಾಯಕರು ಭಾಗವಹಿಸುತ್ತಿದ್ದಾರೆ. ಸಮಾವೇಶಕ್ಕೆ 60 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷಯಿದೆ. ಜಿಲ್ಲೆಯ 6 ತಾಲೂಕುಗಳಿಂದ ತಲಾ 10 ಸಾವಿರ ಜನ ಬರುವ ಸಾಧ್ಯತೆಗಳಿವೆ. ಕಾಂಗ್ರೆಸ್​ ಕೋಲಾರದ ಐದು...

“ಸಿದ್ದರಾಮಯ್ಯ ಕೋಲಾರದಲ್ಲಿ ಮಾತ್ರ ಸ್ಪರ್ದೆ ಮಾಡುತ್ತಾರೆ”:ಅನಿಲ್ ಕುಮಾರ್

Kolar News: ದೈವವಾಣಿಯನ್ನು ನಂಬಿ ಜೀವನ ನಡೆಸುವಂತಿದ್ದರೆ ವಿಜ್ಞಾನ, ತಾಂತ್ರಿಕತೆಯ ಅವಷ್ಯಕತೆ ಏನಿದೆ , ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಯಾವುದೇ ಮೌಡ್ಯತೆಗಳನ್ನು ನಂಬಿದವರು ಅಲ್ಲ , ಅವರು ಒಂದೇ ಮಾತಿನಲ್ಲಿ ಹೇಳಿದ್ದಾರೆ ಕೋಲಾರ ಒಂದೇ ಕ್ಷೇತ್ರದಲ್ಲಿ ಮಾತ್ರ ನಿಲ್ಲುತ್ತೇನೆ ಎಂದು ಬೇರೆ ವಿಚಾರಗಳು ಇಲ್ಲಿ ನಗಣ್ಯ ಎಂದು ಸಿದ್ದರಾಮಯ್ಯ ದೈವ ವಾಣಿ ನುಡಿಯಂತೆ...
- Advertisement -spot_img

Latest News

Kundagola News: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ

Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಗೋಳ ಪಟ್ಟಣದಿಂದ...
- Advertisement -spot_img