Saturday, July 27, 2024

Kolar

Kolar :ಕಾಲೇಜಿನಲ್ಲೇ ಗಂಡು ಮಗುವಿಗೆ ಜನ್ಮ! ;ಮಗು ಕರುಣಿಸಿದ ಭೂಪನಿಗೆ ಹುಡುಕಾಟ!

ಶಾಲಾ ಶಿಕ್ಷಣ ಮುಗಿಸಿ ಕಾಲೇಜು ಮೆಟ್ಟಿಲು ಹತ್ತಿರುವ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಹೌದು. ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿ ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇಡೀ ಕಾಲೇಜು ಬೆಚ್ಚಿಬಿದ್ದಿದೆ. ಇದು ಉತ್ತರ ಪ್ರದೇಶನೋ ಅಥವಾ ಬಿಹಾರದಲ್ಲಿ ನಡೆದ ಘಟನೆಯಲ್ಲ. ಬದಲಾಗಿ ಕರ್ನಾಟಕದಲ್ಲೆ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ. https://youtu.be/KloCarQFvAQ?si=gHmuCCVYI5Vbaet0 ಕೋಲಾರ ಹೊರವಲಯದಲ್ಲಿ...

ಮದ್ಯದಂಗಡಿ ಮುಚ್ಚಬೇಕೆಂದು ಆಗ್ರಹಿಸಿ, ಮತದಾನ ಬಹಿಷ್ಕಾರಕ್ಕೆ ಮುಂದಾದ ಗ್ರಾಮಸ್ಥರು..

Kolar News: ಕೋಲಾರ: ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮಸ್ಥರು, ಮದ್ಯದಂಗಡಿ ಮುಚ್ಚಬೇಕೆಂದು ಆಗ್ರಹಿಸಿ, ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದರು. ಮಧ್ಯಾಹ್ನ 1 ಗಂಟೆಯಾದ್ರೂ ಗ್ರಾಮದ ಒಬ್ಬರೂ ಮತದಾನ ಮಾಡಿಲ್ಲ. ಈ ಕಾರಣಕ್ಕೆ ಸ್ಥಳಕ್ಕೆ ಬಂದ ಚುನಾವಣಾ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದರೂ ಕೂಡ ಅದು ವಿಫಲವಾಯಿತು. ಬೆಣಜೇನಹಳ್ಳಿ ಗ್ರಾಮದಲ್ಲಿ 577 ಮತದಾರರಿದ್ದು, ರಸ್ತೆ ಮಧ್ಯೆಯೇ ಇರುವ MSIL...

ಮೋದಿಯವರು ಪ್ರಧಾನಿಯಾಗಿರಲು ನಾಲಾಯಕ್: ಪಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಸಿಎಂ ಸಿದ್ದರಾಮಯ್ಯ

Political News: ಕೋಲಾರ ಜಿಲ್ಲೆಯಲ್ಲಿ ಆಯೋಜಿಸಿದ್ದ ರೋಡ್ ಶೋನಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ನರೇಂದ್ರ ಮೋದಿ...

ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ

Kolar News: ಕೋಲಾರ: ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ , ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ...

ಹತ್ತು ತಿಂಗಳಿನಿಂದ ನೆನಪಿನ ಶಕ್ತಿ ಕಳೆದುಕೊಂಡಿದ್ದರಾ?: ದೇವೇಗೌಡರಿಗೆ ಸುಧಾಕರ್ ಪ್ರಶ್ನೆ..

Kolar News: ಕೋಲಾರ: ಕೋಲಾರದಲ್ಲಿ ಸಚಿವ ಎಂ.ಸಿ.ಸುಧಾಕರ್ ಮಾತನಾಡಿದ್ದು, ಗ್ಯಾರಂಟಿ ಅನುಷ್ಟಾನ ಮಾಡೋದಕ್ಕೆ ಕರ್ನಾಟದಲ್ಲಿ ಸಾಧ್ಯ ಇಲ್ಲ ಎಂದರು. ಈಗ ಕೇಂದ್ರದ್ದೂ ಹಾಗೆಯೇ ಹೇಳುತ್ತಿದ್ದಾರೆ. ಹಿಂದಿನ ಆರ್.ಬಿ.ಐ ಗವರ್ನರ್ ಗಳನ್ನ ಅರ್ಥಶಾಸ್ತ್ರಜ್ಞರನ್ನ ಮಾತನಾಡಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಆರ್ಥಿಕ ನಿರ್ವಹಣೆ ಎಲ್ಲಾ ವಿಚಾರಗಳನ್ನ ಗಮನದಲ್ಲಿ ಇರಿಸಿಕೊಂಡು ಮಾಡಲಾಗುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ ವಿಚಾರದ ಬಗ್ಗೆ ಮಾತನಾಡಿದ...

ಹದಗೆಟ್ಟ ಕುಡಿಯುವ ನೀರಿನ ವ್ಯವಸ್ಥೆ: ಮತದಾನ ಬಹಿಷ್ಕರಿಸಲು ಗ್ರಾಮದ ಮಹಿಳೆಯರ ನಿರ್ಧಾರ

Kolar News: ಕೋಲಾರ: ಕೋಲಾರದ ಗ್ರಾಮವೊಂದರಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿದ್ದು, ಈ ಕಾರಣಕ್ಕಾಗಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ಮುಂದಾಗಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನೀಲಕಂಠ ಅಗ್ರಹಾರ ಗ್ರಾಮಸ್ಥರು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದು, ಕಳೆದ 20 ವರ್ಷಗಳಿಂದ ಇಲ್ಲಿನ ನೀರಿನ ಸಮಸ್ಯೆ ಉಂಟಾಗಿದೆ. ಆದರೆ ಇಲ್ಲಿ ಯಾವ ಶಾಸಕ, ಸಂಸದ ಆರಿಸಿ ಬಂದರೂ, ಈ...

ನಾಳೆ ಕೋಲಾರಕ್ಕೆ ರಾಹುಲ್ ಗಾಂಧಿ ಆಗಮನ ಹಿನ್ನೆಲೆ ಭರದ ಸಿದ್ಧತೆ..

Kolar News: ಕೋಲಾರ: ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರದ ಮಾಲೂರಿಗೆ ಬರುವ ಹಿನ್ನೆಲೆ, ಮಾಲೂರಿನಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಕೋಲಾರ ಲೋಕಸಭಾ ಕಾಂಗ್ರೆಸ್ ಅಬ್ಯರ್ಥಿ ಕೆ ವಿ ಗೌತಮ್ ಪರವಾಗಿ ರಾಹುಲ್ ಗಾಂಧಿ ಮತಯಾಚನೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೋಲಾರದ ಮಾಲೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ...

ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಮತಯಾಚನೆ ಮಾಡಿದ ಹೂಡಿ ವಿಜಯ್

Kolar News: ಕೋಲಾರ: ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಹೂಡಿ ವಿಜಯ್ ಕುಮಾರ್ ಬೆಂಬಲ ನೀಡುತ್ತಿರುವ ಹಿನ್ನೆಲೆ, ಮಾಲೂರು ನಗರದಾದ್ಯಂತ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ಮಾಲೂರಿನ ಸ್ವಾಭಿಮಾನಿ ಜನತಾ ಪಕ್ಷದಿಂದ ಬೃಹತ್ ಬೈಕ್ ರ್ಯಾಲಿ ಏರ್ಪಡಿಸಲಾಗಿದ್ದು, ಸಾವಿರಾರು ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗಿಯಾಗಿದ್ದರು. ರ್ಯಾಲಿ ಶುರು ಮಾಡುವುದಕ್ಕೂ ಮುನ್ನ, ಹೂಡಿ ವಿಜಯ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ,...

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಸಿಎಂ ಡಿಸಿಎಂ ಭರ್ಜರಿ ಕ್ಯಾಂಪೇನ್

Kolar News: ಕೋಲಾರ: ಕೋಲಾರದ ಮುಳಬಾಗಿಲಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬೃಹತ್ ರೋಡ್‌ ಶೋ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ಮತಯಾಚಿಸಿದ್ದಾರೆ. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದಾರೆ. ಬಳಿಕ, ಮುಳಬಾಗಿಲು ನಗರದ ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ವೃತ್ತದ ವರೆಗೂ ರೋಡ್‌ಶೋ ನಡೆಸಲಾಗಿದೆ. ರಣ...

ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ: ಸಿಎಂ ಸಿದ್ದರಾಮಯ್ಯ

Kolar News: ಕೋಲಾರ: ಮುಳಬಾಗಿಲು ಕುರುಡುಮಲೆ ವಿನಾಯಕನಿಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ , ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಪರವಾಗಿ ಮುಳಬಾಗಿಲು ನಗರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಿದ್ದಾರೆ. ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img