ಕೋಲಾರ: ನಾಳೆಯಿಂದ ಕೋಲಾರದಲ್ಲಿ 5 ದಿನಗಳ ಕಾಲ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನ 1 ರಂದು ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಅದ್ದೂರಿ ಸಮಾವೇಶ ನಿರಂತರ ಮಳೆ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಮುಳಬಾಗಿಲು ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಮಳೆಯಿಂದ...
ಕೋಲಾರ: ಕೋಲಾರದಿಂದ ಸ್ಪರ್ಧೆಗೆ ಸಿದ್ದರಾಮಯ್ಯ ಇಂಗಿತ ವಿಚಾರವಾಗಿ ಕೋಲಾರ ಬಿಜೆಪಿ ಸಂಸದ ಎಸ್ ಮುನಿಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಅಂತಹ ನಾಯಕರು ಕ್ಷೇತ್ರ ಹುಡುಕಾಟ ನಡೆಸುವುದು ಶೋಚನೀಯ ಸಂಗತಿಯಾಗಿದೆ. ಇದನ್ನು ಜನರು ಗಮನಿಸುತ್ತಿದ್ದಾರೆ. ಕೋಲಾರಕ್ಕೆ ಸಿದ್ದರಾಮಯ್ಯನವರು ಇನ್ನು 50 ಬಾರಿ ಬಂದು ಹೋದರು ಯಾರು ಹೆದರುವುದಿಲ್ಲ.
ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ...
ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ಬಿಜೆಪಿ ಯಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ನಾನಾ-ನೀನಾ ಫೈಟ್ ಮುಂದುವರೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹಾಗು ಹೂಡಿ ವಿಜಯ್ ಕುಮಾರ್ ಮಧ್ಯೆ ಟಿಕೆಟ್ ಫೈಟ್ ಮುಂದುವರೆದಿದೆ. ಇತ್ತೀಚೆಗೆ ನಡೆದ ಕೆಂಪೇಗೌಡರ ರಥಯಾತ್ರೆ ವೇಳೆ ಬಿಜೆಪಿ ಮುಖಂಡ ಗೋಪಾಲಗೌಡ ಮೇಲೆ ಮಂಜುನಾಥ್ ಗೌಡರು ಹಲ್ಲೆ ನಡೆಸಿದ್ದಾರೆಂದು, ಆರೋಪಿಸಿ ಪೊಲೀಸ್...
ಹಾಸನ: ಗಂಡ ಇಲ್ಲದ 2 ಮಕ್ಕಳ ತಾಯಿ ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ತಾಳಿಕಟ್ಟಿದ ಭೂಪ, ಈಗ ಮತ್ತೊಂದು ಮದುವೆ ಆಗಲು ಹೋಗಿ ತಾಳಿ ಕಟ್ಟಿದ ನಂತರ ಮೊದಲ ಹೆಂಡತಿಗೆ ಯೋಧನು ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಘಟನೆ ಗುರುವಾರದಂದು ಹಾಸನ ನಗರದ ಹೊರ ವಲಯ ಬೆಂಗಳೂರು ರಸ್ತೆ, ಬೂವನಹಳ್ಳಿ ಬಳಿ ಇರುವ ಸಾಧನ ಸಮುದಾಯಭವನದಲ್ಲಿ...
ಕೋಲಾರ: ಮಾಲೂರು ತಾಲೂಕಿಗೆ ಕೆಂಪೇಗೌಡರ ರಥಯಾತ್ರೆ ಆಗಮಿಸಿದ ವೇಳೆ ಟೇಕಲ್ ಗ್ರಾಮದಲ್ಲಿ ಬಿಜೆಪಿಯ ಎರಡು ಬಣಗಳ ಮಧ್ಯೆ ಗಲಾಟೆ ನಡೆದಿತ್ತು, ಇನ್ನು ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಟೇಕಲ್ ಗ್ರಾಮಸ್ತರನ್ನ ಅವಹೇಳನ ಮಾಡುವ ಹಾಗೆ ಮಾತನಾಡಿದ್ದಾರೆ. ಕೆಂಪೇಗೌಡರ ರಥಯಾತ್ರೆ ಟೇಕಲ್ ಗ್ರಾಮಕ್ಕೆ ಆಗಮಿಸಿದ ವೇಳೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿ ಅವಮಾನಿಸಿದ್ದಾರೆ ಎಂದು ಟೇಕಲ್ ಗ್ರಾಮದ...
https://www.youtube.com/watch?v=BgLLtDQyzbw
ಕೋಲಾರ: ಕೋಲಾರ ಜಿಲ್ಲೆಯ ಟೇರಲ್‌ನಲ್ಲಿ ಕೆಂಪೇಗೌಡ ರಥಯಾತ್ರೆ ವೇಳೆ ಗಲಾಟೆ ವಿಚಾರವಾಗಿ, ಮಾಜಿ ಶಾಸಕ ಮಂಜುನಾಥ್ ಗೌಡ ಹಲ್ಲೆ ನಡೆಸಿರೋ ವೀಡಿಯೋ ವೈರಲ್ ಆಗಿದೆ.
ಹಿರಿಯ ಬಿಜೆಪಿ ಮುಖಂಡ ಗೋಪಾಲಗೌಡರಿಗೆ ಹಿಂಬದಿಯಿಂದ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವರು ಇದಕ್‌ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ಮಾಡಿದ್ದಲ್ಲದೇ, ಕೆಂಪೇಗೌಡರ ರಥಯಾತ್ರೆಯ ವಾಹನ ಚಾಲಕನನ್ನ ಬಲವಂತವಾಗಿ...
ಕೋಲಾರ: ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಹಾಗು ಮಾಜಿ ಶಾಸಕ ಮಂಜುನಾಥ್ ಗೌಡ ಮಧ್ಯೆ ಟಾಕ್ ವಾರ್ ನಡೆದಿದ್ದು, ಮೃತ ಪಟ್ಟ ಕಾರ್ಮಿಕನ ಶವದ ಹೆಸರಲ್ಲಿ ಆರೋಪ ಪ್ರತ್ಯಾರೋಪ ಮಾಡಿದ್ದಾರೆ. ಅ.13 ರಂದು ಮಾಲೂರಿನ ಕೊಮ್ಮನಹಳ್ಳಿಯ ಕ್ರಷರ್‌ನಲ್ಲಿ ಸ್ಪೋಟಕ ಸಿಡಿದು ಕಾರ್ಮಿಕ ರಾಕೇಶ್ ಸಾವನ್ನಪ್ಪಿದ್ದ. ಸತ್ತಿರುವ ಕಾರ್ಮಿಕನ ಸಾವು ಮರೆಮಾಚಲು ಶವದ ಮೇಲೆ ಲಾರಿ...
ಕೋಲಾರ: ಹಾಲಿ ಶಾಸಕ ಶ್ರೀನಿವಾಸಗೌಡಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಕೆಎಚ್ ಮುನಿಯಪ್ಪ ಬಣದಿಂದ ಪತ್ರಿಕಾಗೋಷ್ಠಿ ನಡೆಸಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ಕೋಲಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು , ಎಸ್ಸಿ ಎಸ್ಟಿ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷರು ಭಾಗವಹಿಸಿದ್ದರು.
ಹುಬ್ಬಳ್ಳಿಯಲ್ಲಿ “ಬನಾರಸ್” ಚಿತ್ರದ ಪ್ರೀ ರಿಲೀಸ್ ಇವೆಂಟ್: ಇವೆಂಟ್‌ಗೆ ಬರಲಿದ್ದಾರೆ ದರ್ಶನ್!
ಶಾಸಕ...
ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...
ಕೋಲಾರ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಮತ್ತೆ ನಾಳಿಯಿಂದ ಆರಂಭವಾಗಲ್ಲಿದೆ. ಅದಕ್ಕೆ ಯಾರಾದರೂ ಸೇರಿಕೊಳ್ಳಬಹುದು ಅವರು ಇವರು ಎಂಬುವಬುದಿಲ್ಲ. ಇದು ಇತಿಹಾಸದ ಪುಟಕ್ಕೆ ಸೇರುವ ಒಂದು ಅವಕಾಶ ಎಂದು ಡಿಕೆಸೀವಕುಮಾರ ಹೇಳಿದರು.
ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಸಚಿವ ಮುನಿರತ್ನ ಕೋಲಾರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನವರೂ ಒಂದಲ್ಲ ಒಂದು...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...