ಮಂಡ್ಯ: ಅತ್ಯಾಚಾರ ಆರೋಪದ ಮೇಲೆ ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಎಂ ಎಲ್ ಸಿ ಚುನಾವಣೆಯ ಕೋಲಾರದಲ್ಲಿ ಕೆಜಿಎಫ್ ಬಾಬು ರವರಿಗೆ ಕಾಂಗ್ರೆಸ್ ಟಿಕೆಟ್ ಅನ್ನು ನೀಡಿದ್ದು ಅದರ ವಿರುದ್ಧ ಎಸ್ ಟಿ ಸೋಮಶೇಖರ್ ರವರು ಮಂಡ್ಯದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುರವರ...
ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಅಕಾಲಿಕ ಮಳೆ ಸುರಿದ ಪರಿಣಾಮ ಭಾರೀ ಹಾನಿಯಾಗಿದೆ. ಕೋಲಾರದಲ್ಲಿ ಮಳೆರಾಯ ಅಬ್ಬರಿದು ಬೊಬ್ಬೆರೆಯುತ್ತಿದ್ದು, ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ತಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕೋಲಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಕೋಲಾರ ಜಿಲ್ಲೆಯಾದ್ಯಂತ ಎರಡು ದಿನಗಳ ಹಿಂದೆ 120 ಮಿಲಿ ಮೀಟರ್‌ಗೂ ಹೆಚ್ಚು ದಾಖಲೆಯ ಮಳೆಯಾಗಿತ್ತು. ಮಳೆಯಿಂದಾಗಿ...
ಬೆಂಗಳೂರು: ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.
ವಿಪರೀತ ಮಳೆಯಿಂದಾಗಿ ರೈತರ ಬೆಳೆಗಳು ಹಾಳಾಗಿ ಬೆಳೆಗಾರರು ಸಂಕಷ್ಟಕ್ಕೊಳಗಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ರೈತರ ನೋವಿನ ಬಗ್ಗೆ ಬರೆದುಕೊಂಡಿರುವ ಕುಮಾರಸ್ವಾಮಿ, ಕೋವಿಡ್ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ...
ಕೋಲಾರ: ವರ್ಷಧಾರೆಯ ನಡುವೆ ಕೋಲಾರ ಎಪಿಎಂಸಿಯಲ್ಲಿ ಟೊಮ್ಯಾಟೊ ಆವಕ ತೀವ್ರ ಕುಸಿತ ಕಂಡಿದ್ದು, ಪರಿಣಾಮ ಟೊಮ್ಯಾಟೊ ದರ ಗಗನಕ್ಕೇರಿದೆ.
ಒಂದು ತಿಂಗಳಿಂದ ತೇವಾಂಶ ಹೆಚ್ಚಾಗಿ ಟೊಮ್ಯಾಟೊ ಇನ್ನಿತರ ತರಕಾರಿಗಳಿಗೆ ರೋಗಬಾಧೆ ಹೆಚ್ಚಾಗಿ ಬೆಳೆ ನಷ್ಟವಾಗಿದೆ.
ಇಳುವರಿಯಲ್ಲೂ ತೀವ್ರ ಕುಸಿತ ಕಂಡುಬಂದಿದೆ. ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಬೆಳೆ ಹಾನಿಗೀಡಾಗಿದೆ. ಜಿಟಿಜಿಟಿ ಮಳೆಗೆ ಇಳುವರಿ ಕಟಾವು ಮಾಡಲು...
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಂಗಳೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಜನರು ಮುಂಜಾಗ್ರತೆ ಕ್ರಮವಹಿಸುವುದು ಸೂಕ್ತ ಹಾಗೂ ಸುಖಾಸುಮ್ಮನೆ ಓಡಾಡುವುದು, ಕೆರೆ-ನದಿಗಳು ಕಡೆ...
ಕೋಲಾರ ಮಾ.31 : ಯುವಕರಿಗೆ ಕ್ರೀಡೆಗೆ ಹೆಚ್ಚಿನ ಸೌಕರ್ಯ ಮತ್ತು ಪ್ರೋತ್ಸಾಹ ಸಿಗಬೇಕು. ಇಲ್ಲದಿದ್ದಲ್ಲಿ ದಾರಿ ತಪ್ಪುತ್ತಾರೆ. ಹಾಗಾಗಿ ಕ್ರೀಡೆಗೆ ಎಲ್ಲ ರೀತಿಯ ನೆರವು ಒದಗಿಸಲು ಪ್ರಯತ್ನಿಸುತ್ತಿದ್ದೇನೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಇದರಿಂದ ಪಕ್ಷಕ್ಕೂ, ಸರ್ಕಾರಕ್ಕು ಉತ್ತಮ ಹೆಸರು ಬರಲಿದೆ. ಆರೂ ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕು. ಮುಂಬರುವ ಜಿ.ಪಂ. ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ...
ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಳಬಾಗಿಲು ತಾಲೂಕಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅವರ ಜಾತಿ ಪ್ರಮಾಣಪತ್ರ ಮೇಲಿನ ತಕರಾರಿಂದ, ಅವರು ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಇದೀಗ ಕೊತ್ತೂರು ಮಂಜುನಾಥ್ ಅವರ ದೃಷ್ಟಿ ಸಾಮಾನ್ಯ ಕ್ಷೇತ್ರವಾಗಿರುವ ಕೋಲಾರ ವಿಧಾನಸಭಾ ಕ್ಷೇತ್ರದ...
ಬರಗಾಲದ ಜಿಲ್ಲೆ ಎನಿಸಿಕೊಂಡಿರುವ ಕೋಲಾರದಲ್ಲಿ ಕೆಲವು ದಿನಗಳಿಂದೀಚೆ ಮಳೆಯಾಗುತ್ತಿದ್ದು, ಜಿಲ್ಲೆಯ ಚಿತ್ರಣವೇ ಬದಲಾದಂತಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಕೆರೆ ಕೋಡಿಗಳು ತುಂಬಿ ಹರಿದಿವೆ.
ಕಳೆದ 15 ವರ್ಷಗಳಿಂದ ಸರಿಯಾದ ಮಳೆಯಿಲ್ಲದೇ ಒಣಗಿದ್ದ ಎಸ್ ಅಗ್ರಹಾರ ಕೆರೆ ಇದೀಗ ಜೀವದುಂಬಿ ಹರಿದಿದೆ. ಕೆರೆಗೆ ಸದ್ಯ ಕೆ.ಸಿ.ವ್ಯಾಲಿ ಯೋಜನೆಯ ಮೂಲಕ...
ಕರ್ನಾಟಕ ಜನ ಸೇವಕರ ಸಂಘದ ವತಿಯಿಂದ ನಿರಾಶ್ರಿತರ ಕೇಂದ್ರಕ್ಕೆ ದಿನಸಿ ಕಿಟ್ ವಿತರಣೆ ಮಾಡಿದ್ರು. ಕರ್ನಾಟಕ ಜನ ಸೇವಕರ ಸಂಘದ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರು ಆದ ಮಂಜುನಾಥಗೌಡರ ನೇತೃತ್ವದಲ್ಲಿ ದಿನಸಿ ಕಿಟ್ ಗಳನ್ನು ವಿತರಣೆ ಮಾಡಲಾಯಿತು.
ಬೆಂಗಳೂರಿನ ಹೆಸರುಘಟ್ಟದಲ್ಲಿರುವ ಕರ್ನಾಟಕ ಜನ ಸೇವಕರ ಟ್ರಸ್ಟ್ ನ ನಿರಾಶ್ರಿತರ ಆಶ್ರಮಕ್ಕೆ ದಿನಸಿ ಕಿಟ್ ಗಳನ್ನು ವಿತರಣೆ...
ಕೋಲಾರ ತಾಲೂಕಿನ ಸುತ್ತ ಕೃಷಿ ಹೊಂಡ ಅನಾಹುತ ತಪ್ಪಿಸುವ ಸಲುವಾಗಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಿಸಿ ಅಂತಾ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ಸೂಚನೆ ನೀಡಿದ್ರು.
ತಾಲೂಕು ಪಂಚಾಯತ್ ಸಂಭಾಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವ್ರು.. ರೇಷ್ಮೆ ಬೆಳಗಾರರಿಗೆ ಸಬ್ಸಿಡಿ ಕಡ್ಡಾಯವಾಗಿ ನೀಡಿ. ಹಾಗೂ ತಾ.ಪಂ. ಜಿ.ಪಂ...