Kolar News: ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಸಾಧ್ಯತೆ ಕುರಿತು ಕೋಲಾರದಲ್ಲಿ ಬಿಜೆಪಿ ಹಾಲಿ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಇತ್ತೀಚಿನ ದಿನಗಳಲ್ಲಿ ನನಗೆ ಟಿಕೆಟ್ ಆಗಿದೆ ಅಂತ ಕೆಲವರು ಹೇಳ್ತಿದ್ದಾರೆ ಬಟ್ಟೆ ಹೋಲಿಸಿದ್ದೇನೆ. ಫೋಟೋ ರೆಡಿ ಇದೆ ಅಂತ ಹೇಳ್ತಿದ್ದಾರೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ಯಾರಿಗೆ...
Kolar News: ಕೋಲಾರ: ಲೋಕಸಭೆ ಚುಣಾವಣೆ ಕಾವು ಹೆಚ್ಚುತ್ತಿದ್ದು ರಾಷ್ಟ್ರೀಯ ಪಕ್ಷಗಳ ಟಿಕೆಟ್ಗಾಗಿ ಪೈಪೋಟಿ ಹೆಚ್ಚುತ್ತಲೇ ಇದೆ. ಈ ಚುಣಾವಣೆಯಲ್ಲಿ ಕೋಲಾರ ಲೋಕಸಭಾ ಟಿಕೆಟ್ ಎರಡೂ ಪಕ್ಷಗಳಲ್ಲಿ ಕಗ್ಗಂಟಾಗಿದ್ದು, ಕಾಂಗ್ರೆಸ್ ನಲ್ಲಿ ಸಚಿವ ಕೆಎಚ್ ಮುನಿಯಪ್ಪ ಹೆಸರು ಮುಂಚೂಣಿ ಯಲ್ಲಿದ್ದರೂ ಟಿಕೆಟ್ ಆಕಾಂಕ್ಷಿಗಳಿಗೆ ಕೊರತೆ ಇಲ್ಲ. ವೃತ್ತಿಯಲ್ಲಿ ವೈದ್ಯರಾಗಿರುವ ಡಾ ಲೋಹಿತ್ ಮುನಿಯಪ್ಪ ಕಾಂಗ್ರೆಸ್...
Kolar News: ಕೋಲಾರ: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿಚಾರವಾಗಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಈ ವಿಚಾರವಾಗಿ ನಮಗೆಲ್ಲರಿಗೂ ನೋವಿದೆ. ಅವರು ಯಾರೇ ಆಗಲಿ ಅವರ ವಿರುದ್ದ ಸರ್ಕಾರ ಕ್ರಮಕೈಗೊಳ್ಳುತ್ತದೆ ಯಾರೋ ಒಬ್ಬರು ಸದನದಲ್ಲಿ ಬಂದು ಪಾಕಿಸ್ತಾನ ಎಂದು ಕೂಗಿದರೆ ಸಹ ಸಹಿಸುವುದಕ್ಕೆ ಆಗುವುದಿಲ್ಲ. ಈಗಾಗಲೇ ಅವರು ಬಂಧನಕ್ಕೆ ಒಳಗಾಗಿದ್ದಾರೆ...
Kolar News: ಕೋಲಾರ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಸಿರ್ ಉಸೆನ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಗಿದ್ದ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಪರ ಕಾರ್ಯಕರ್ತರನ್ನ ಕೂಡಲೇ ಬಂಧಿಸುವಂತೆ ಒತ್ತಾಯಿಸಿ ನಗರದ ಕೆ .ಎಸ್.ಆರ್.ಟಿ.ಸಿ. ಮುಂಭಾಗ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಕೋಲಾರ ನಗರದ ಬಸ್ ನಿಲ್ದಾಣ ವೃತ್ತದಲ್ಲಿ...
Kolar News: ಕೋಲಾರ: ಕರ್ನಾಟಕದಲ್ಲಿ ಕನ್ನಡ ಭಾಷೆ ಕಡ್ಡಾಯ, ಕೋಲಾರ ಜಿಲ್ಲೆ ಹಾಗೂ ರಾಜ್ಯದಾದ್ಯಂತ ಅಂಗಡಿ , ಮಾಲ್ ಸೇರಿದಂತೆ ಎಲ್ಲಾ ಕಡೆ 60% ಕನ್ನಡ ಬಳಕೆ ಕಡ್ಡಾಯ ಮಾಡಬೇಕು ಎಂದು ಆಗ್ರಹಿಸಿ, ಕರವೇ ಜಿಲ್ಲಾದ್ಯಕ್ಷ ಮೇಡಿಹಾಳ ರಾಘವೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಜಿಲ್ಲಾಧಿಕಾರಿ ಹಾಗೂ ಕೋಲಾರ ತಹಸಿಲ್ದಾರ್ ರವರಿಗೆ ಮನವಿ ನೀಡಲಾಯಿತು .
ಕರ್ನಾಟಕದಲ್ಲಿ...
Kolar News: ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವವರೆ ಹೆಚ್ಚು , ಅಲ್ಲಿ ಸೌಕರ್ಯಗಳ ಕೊರತೆಯ ಆಗರ ಒಂದು ಕಡೆಯಾದರೆ ಮತ್ತೊಂದು ಕಡೆ ಶಿಕ್ಷಕರ ಬೇಜವಾಬ್ದಾರಿ, ಇನೊಂದು ಕಡೆಯಲ್ಲಿ ಸರ್ಕಾರಿ ಶಾಲೆಗಳಿಗೆ ರಾಜ್ಯದಲ್ಲಿ ಮುಖ್ಯವಾಗಿ ಕಾಡುತ್ತಿರುವುದು ಕಟ್ಟಡದ ಸಮಸ್ಯೆ, ಕಟ್ಟಡಗಳಿಲ್ಲದೆ ಸರ್ಕಾರಿ ಶಾಲೆಗೆ ಮಕ್ಕಳು ಬರುತ್ತಿಲ್ಲ ಎಂಬ ಕೂಗು ಎಲ್ಲೆಡೆ ಕೇಳಿತ್ತಿದೆ. ಇದಕ್ಕೆ ನೈಜ...
Kolar News: ಕೋಲಾರ: ಕೋಲಾರದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಸಚಿವ ಕೆ ಎಚ್ ಮುನಿಯಪ್ಪ ಬಣದ ನಡುವೆ ಗಲಾಟೆ ನಡೆದಿದೆ.
ಬ್ಯಾನರ್‌ನಲ್ಲಿ ನಾಯಕರ ಪೋಟೋ ಅಳವಡಿಕೆ ವಿಚಾರದಲ್ಲಿ ಜಟಾಪಟಿ ನಡೆದಿದ್ದು, ಬ್ಯಾನರ್ ನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಬೆಂಬಲಿಗರ ಪೋಟೋ ಹಾಕಿಲ್ಲವೆಂದು ಆರೋಪಿಸಿ, ಗಲಾಟೆ ಮಾಡಲಾಗಿದೆ. ಕೋಲಾರ...
Kolar News: ಕೋಲಾರ: ಕೋಲಾರದ ಜೆಡಿಎಸ್ ನ ಇಬ್ಬರು ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಬೆನ್ನಲ್ಲೇ ಪತ್ರಿಕಾಗೋಷ್ಠಿ ನಡೆಸಿದ ಶಾಸಕರು , ನಮ್ಮ ನಮ್ಮ ಕ್ಷೇತ್ರದ ಕೆಲಸಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಭೇಟಿ ಮಾಡಿದ್ದು ನಿಜ, ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರ್ಪಡೆ ಕುರಿತು ಎಲ್ಲೂ...
Kolar News: ಕೋಲಾರ: ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್, ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು, ಮತ್ತೆ ಬಿಜೆಪಿಗೆ ಮರಳಿದ ಬಗ್ಗೆ ಮಾತನಾಡಿದ್ದಾರೆ.
ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ ನಿಂದ ಸೀಟ್ ನೀಡಿದ್ದೆವು. ಎಂಎಲ್‌ಎ ಎಲೆಕ್ಷನ್ ನಲ್ಲಿ ಸೋತಿದ್ರು ಎಂಎಲ್ ಸಿ ಮಾಡಿದ್ದೆವು . ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗುವುದು ನಮಗೆ ಗೊತ್ತಿರಲಿಲ್ಲ. ನಮಗೆ...
Kolar News: ಕೋಲಾರ: ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣಪತ್ರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಒತ್ತಾಯಿಸಲಾಗಿದೆ.
ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟದವರು ಈ ಒತ್ತಾಯವನ್ನು ಮಾಡಿದ್ದು, ಸುದ್ದಿಗೋಷ್ಠಿ ನಡೆಸಿದ್ದಾರೆ. ಎಸ್ ಸಿ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಕೊತ್ತೂರು ಮಂಜುನಾಥ್ ಬೈರಾಗಿ ಜನಾಂಗಕ್ಕೆ ಸೇರಿದವರು. ಆದ್ರೆ ಬುಡ್ಗ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...