Kolar News: ಕೋಲಾರ: ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಯಾರು ಎಂದು ಬೈರತಿ ಸುರೇಶ್ ಲೇವಡಿ ಮಾಡಿದ್ದು, ಈ ಬಗ್ಗೆ ಸಚಿವರಿಗೆ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಿಗೆ ಯಾವ ಇಲಾಖೆಯಲ್ಲಿ ಏನು ಯೋಜನೆ ಇದೆ..? ಯಾವ ರೀತಿ ಜನರಿಗೆ ತಲುಪಿಸಬೇಕು ಎಂದೆ ಗೊತ್ತಿಲ್ಲ. ಕೃಷಿ ಸಿಂಚನ ಯೋಜನೆ ಎಂದರೆ ಏನು ಅಂತಲೇ...
Kolar News: ಕೋಲಾರ : ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ, 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ಕೋಲಾರದ ಮುಳಬಾಗಿಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ...
Kolar crime news: ಕೋಲಾರ: ಶ್ರೀನಿವಾಸಪುರದ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಹತ್ಯೆ ಪ್ರಕರಣದ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ನಗರದ ಪೇಟೆಚಾಮನಹಳ್ಳಿ ಬಡಾವಣೆಯ ಸರ್ಕಾರಿ ಶಾಲೆಯ ಆವರಣದಲ್ಲೇ 17 ವರ್ಷದ ಹುಡುಗನನ್ನು ಬರ್ಬರ ಹತ್ಯೆ (Murder Case) ಮಾಡಿರುವುದು ಕಂಡುಬಂದಿದೆ.
ಕಾರ್ತಿಕ್ ಸಿಂಗ್ (17) ಕೊಲೆಯಾದ ಹುಡುಗ. ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕನನ್ನು ಯುವಕರ...
Kolar News: ಕೋಲಾರ: ಬಾಕಿ ಉಳಿಸಿಕೊಂಡಿದ್ದ ಕೂಲಿ ಹಣ ಕೇಳಿದ್ದಕ್ಕೆ ದಲಿತ ಸಮುದಾಯದ ಯುವಕನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೊಳಗಾದವರನ್ನು ದೊಡ್ಡವಲಗಮಾದಿ ಗ್ರಾಮದ ಅಮರೇಶ್ (29) ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ...
Kolar: ಕೋಲಾರ: ಹಿಂದೂ ಧರ್ಮದ ವಿರುದ್ಧ ಮಾತನಾಡಿದರೆ ಪಾಕಿಸ್ತಾನ ಪರ ಇರುವವರು ನಮಗೆ ಮತ ಹಾಕುತ್ತಾರೆ ಅಂತ ಕೆಲವರು ಅನ್ಕೊಂಡಿದ್ದಾರೆ. ಬಿಜೆಪಿ ಹಿಂದೂಪರ ಇದ್ದು, I.N.D.I.A ಒಕ್ಕೂಟ ಪಾಕಿಸ್ತಾನ ಪರ ಹೋಗ್ತಿದೆ ಎಂದು ಸನಾತನ ಧರ್ಮದ ಕುರಿತು ಮಾತನಾಡಿರುವ ಉದಯನಿಧಿ ಸ್ಟಾಲಿನ್ ವಿರುದ್ಧ ಸಂಸದ ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಬಿಇ...
kolar news : ಕೋಲಾರದಲ್ಲಿ ಟೊಮೆಟೊ ತುಂಬಿದ ಲಾರಿ ಕಳ್ಳತನವಾಗಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಜುಲೈ 27ರಂದು ಕೋಲಾರದಿಂದ ರಾಜಸ್ಥಾನದ ಜೈಪುರಕ್ಕೆ ತೆರಳಿದ್ದ 21 ಲಕ್ಷ ಮೌಲ್ಯದ ಟೊಮೆಟೊ ತುಂಬಿದ್ದ ಲಾರಿ ನಾಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಕೋಲಾರದ ಮೆಹತ್ ಟ್ರಾನ್ಸ್ಪೋರ್ಟ್ಗೆ ಸೇರಿದ ಲಾರಿ ಇದಾಗಿತ್ತು. ಇದರಲ್ಲಿ ಎ.ಜಿ.ಟ್ರೇಡರ್ಸ್ ಸಕ್ಲೇನ್, ಹಾಗೂ ಎಸ್.ವಿ.ಟಿ ಟ್ರೇಡರ್ಸ್ ಮುನಿರಡ್ಡಿ...
Kolar News: ಕೋಲಾರ: ಎಟಿಎಂ ಮಷಿನ್ ಅನ್ನು ಗ್ಯಾಸ್ ಕಟರ್‌ನಿಂದ ಕಟ್ ಮಾಡಿ, 15 ಲಕ್ಷ ರೂಪಾಯಿ ಹಣ ಕಳ್ಳತನ ಮಾಡಿದ ಘಟನೆ ನಡೆದಿದೆ. ಕೋಲಾರ ಬಂಗಾರಪೇಟೆ ಮುಖ್ಯರಸ್ತೆಯ ಹಂಚಾಳ ಗೇಟ್ ಬಳಿ ಕೆನೆರಾ ಬ್ಯಾಂಕ್ ಎಟಿಎಂನಲ್ಲಿ ಈ ದರೋಡೆ ನಡೆದಿದೆ.
ಸ್ಥಳಕ್ಕೆ ಕೆಜಿಎಫ್ ಡಿವೈಎಸ್ಪಿ ರಮೇಶ್, ಹಾಗೂ ಪಿಐ ಸಂಜೀವರಾಯಪ್ಪ ಭೇಟಿ ನೀಡಿ ಪರಿಶೀಲನೆ...
Kolar news: ಕೋಲಾರ: ಕೋಲಾರದಲ್ಲಿ ಕೆಲ ಕಿಡಿಗೇಡಿಗಳು ಹೋಲ್ ಸೇಲ್ ಅಂಗಡಿಗೆ ಬೆಂಕಿ ಹಚ್ಚಿದ್ದು, ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ತಿಪ್ಪದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಸುಬ್ರಮಣಿ ಎಂಬುವವರ ಅಂಗಡಿ ಇದಾಗಿತ್ತು. ಅಂಗಡಿಯಲ್ಲಿದ್ದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವ್ಸತುಗಳು, ದಿನಸಿ...
Kolar News: ಕೋಲಾರ : ಇಂದು ರಾಜ್ಯಾದ್ಯಂತ ಲೋಕಾಯುಕ್ತರು ಹಲವು ಅಧಿಕಾರಿಗಳ ಮನೆ ಮೇಲೆ ರೇಡ್ ಮಾಡಿದ್ದು, ರಾಶಿ ರಾಶಿ ಹಣವನ್ನ ವಶಪಡಿಸಿಕೊಂಡಿದ್ದಾರೆ.
ಕೋಲಾರದಲ್ಲೂ ಕೂಡ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದ್ದು, ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಕುವೆಂಪು ನಗರದ ಪೂಜ ನಿಲಯ ಮನೆ ಸೇರಿ 5 ಕಡೆ ಲೋಕಾ ದಾಳಿ ಮಾಡಿದ್ದು, ಅಧಿಕಾರಿ...
Kolar News: ಕೋಲಾರ: ಕೋಲಾರದ ಬಂಗಾರಪೇಟೆಯಲ್ಲಿ ಮರ್ಯಾದಾ ಹತ್ಯೆ ನಡೆದಿದ್ದು, ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ, ತಂದೆಯೇ ಮಗಳ ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ.
ಬೋಡಗುರ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೀರ್ತಿ(20) ಎನ್ನುವ ಯುವತಿ ಅದೇ ಗ್ರಾಮದ ಗಂಗಾಧರ(24) ಎಂಬುವವನನ್ನು ಪ್ರೀತಿಸುತ್ತಿದ್ದಳು. ಇದನ್ನು ವಿರೋಧಿಸಿದ ಕೀರ್ತಿ ತಂದೆ ಕೃಷ್ಣಮೂರ್ತಿ...
ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...