Monday, April 27, 2026

Kolar

‘ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಶೇ.50 ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ತಮ್ಮ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಹಿಂದುಳಿದವರು, ದಲಿತರ ಬಗ್ಗೆ ಕಾಳಜಿ ಇರುವುದು ನಿಜವೇ ಆದರೆ ಶೇ.50ರಷ್ಟು ನಿಗದಿ ಮಾಡಿರುವ ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರಕ್ಕೆ...

‘ನನ್ನ ವಾದ ಇಂದಿಗೂ ಇಷ್ಟೇ ಸಿದ್ದರಾಮಯ್ಯ ಅವರೇ ಕೋಲಾರಕ್ಕೆ ಬರಬೇಕು’

ಕೋಲಾರ: ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಕೊತ್ತೂರು ಮಂಜುನಾಥ್ ಮಾತನಾಡಿದ್ದು, ನನ್ನ ವಾದ ಇಂದಿಗೂ ಇಷ್ಟೇ ಸಿದ್ದರಾಮಯ್ಯ ಅವರೆ ಕೋಲಾರಕ್ಕೆ ಬರಬೇಕು ಅನ್ನೋದು ಎಂದಿದ್ದಾರೆ. ಅಲ್ಲದೇ, ಈಗಾಗಲೇ ಟಿವಿಗಳಲ್ಲಿ ಹಾಗೂ ಲೀಸ್ಟ್ ನಲ್ಲಿ ಬಂದಿದೆ. ನಾನು ಇಂದಿಗೂ ಹೇಳುವೆ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಅಭ್ಯರ್ಥಿ ಯಾಗಬೇಕು. ಪಾರ್ಟಿ ಹಾಗೂ ಹೈ ಕಮಾಂಡ್ ಹೇಳದೆ, ಕೇಳದೆ ಪಟ್ಟಿ...

ಜೈ ಭಾರತ್ ಸಮಾವೇಶ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ IGP ರವಿಕಾಂತೇಗೌಡ..

ಕೋಲಾರ: ನಾಳೆ ಕೋಲಾರದಲ್ಲಿ ಕಾಂಗ್ರೆಸ್ ಪಕ್ಷದ ಜೈ ಭಾರತ್ ಸಮಾವೇಶ ಹಿನ್ನೆಲೆ, ಸಮಾವೇಶ ಸ್ಥಳಕ್ಕೆ IGP ರವಿಕಾಂತೇಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೋಲಾರದ ಟಮಕ ಬಳಿ ಬೃಹತ್‌ ಸಮಾವೇಶ ಆಯೋಜಿಸಲಾಗಿದ್ದು, ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ. ಒಟ್ಟು 1 ಸಾವಿರ ಪೊಲೀಸರನ್ನ ನಿಯೋಜಿಸಲಾಗಿದ್ದು, ಮೂವರು ಎಸ್ಪಿ, ನಾಲ್ವರು ಅಡಿಷನಲ್ ಎಸ್ಪಿ, ಏಳು...

ಸಿದ್ದರಾಮಯ್ಯಗೆ ಟಿಕೇಟ್ ಸಿಗದ ಕಾರಣ, ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ, ಉದಯ್ ತಲೆಗೆ ಗಾಯ..

ಕೋಲಾರ : ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ ಹೆಸರು ಬಿಟ್ಟು ಕೊತ್ತೂರು ಮಂಜುನಾಥ್ ಹೆಸರು ಘೋಷಣೆ ಹಿನ್ನೆಲೆ, ಕೋಲಾರ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ. ಕೊತ್ತೂರು ಮಂಜುನಾಥ್ ಗೆ ಟಿಕೆಟ್ ಘೋಷಿಸಿದ್ದಕ್ಕೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಚೇರಿ ಚೇರ್‌ಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಗಲಾಟೆಯಲ್ಲಿ ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಉದಯ್ ಶಂಕರ್ ತಲೆಗೆ...

‘ನನಗೆ ಬಿಜೆಪಿಯಲ್ಲಿ ನಿಜಕ್ಕೂ ಮೋಸವಾಗಿದೆ, ಈ ರೀತಿ ಅವಮಾನ ಮಾಡುತ್ತಾರೆ ಎಂದುಕೊಂಡಿರಲಿಲ್ಲ’

ಕೋಲಾರ: ಬಿಜೆಪಿಯಿಂದ ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿ ಬಂಡಾಯ ಎದ್ದಿರುವ ಹೂಡಿ ವಿಜಯ್ ಕುಮಾರ್ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದು ಮಾಲೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಮಾಲೂರಿನ ವೈಟ್ ಗಾರ್ಡನ್ ನಲ್ಲಿರುವ ಹೂಡಿ ವಿಜಯ್ ಕುಮಾರ್ ಅವರ ನಿವಾಸದಿಂದ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ಮಾಲಕ ಮೆರವಣಿಗೆ ...

ಏಕಾಏಕಿ ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಸುದರ್ಶನ್..

ಕೋಲಾರ : ಸಕ್ರಿಯ ರಾಜಕಾರಣಕ್ಕೆ ವಿ.ಆರ್. ಸುದರ್ಶನ್ ಗುಡ್ ಬೈ ಹೇಳಿದ್ದಾರೆ. ವಿಧಾನಪರಿಷತ್ ಮಾಜಿ ಸಭಾಪತಿಯಾಗಿರುವ ವಿ.ಆರ್.ಸುದರ್ಶನ್, ಹಲವು ದಶಕಗಳಿಂದ ಸಕ್ರೀಯ ರಾಜಕಾರಣದಲ್ಲಿದ್ದರು. ಆದರೆ ಸುದರ್ಶನ್, ಚುನಾವಣೆ ವೇಳೆ ದಿಢೀರ್ ನಿರ್ಧಾರ ತೆಗೆದುಕೊಂಡಿದ್ದು, ಏಪ್ರಿಲ್ 25, 26ರ ನಂತರ ಹೆಚ್ವಿನ ಮಾಹಿತಿ ನೀಡುವುದಾಗಿ ಹೇಳಿದ್ದಾರೆ. ಸುದರ್ಶನ್ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಟಿಕೇಟ್ ಆಕಾಂಕ್ಷಿಯಾಗಿದ್ದು, ಇದೀಗ ಏಕಾಏಕಿ...

‘ನಾನು ಹಳೇ ಕುರುಬ, ವರ್ತೂರು ಪ್ರಕಾಶ್ ಹೊಸ ಕುರುಬರು. ಹಾರ, ತುರಾಯಿ ಬೇಡ, ಗೌರವ ಕೊಡಿ’

ಕೋಲಾರ : ಬಿಜೆಪಿ ಟಿಕೇಟ್ ಕೈ ತಪ್ಪಿದ್ದಕ್ಕೆ ಕೋಲಾರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಓಂಶಕ್ತಿ ಚಲಪತಿ ಬೆಂಬಲಿಗರ ಸಭೆ ಕರೆದಿದ್ದಾರೆ.  ಮಾಜಿ ಶಾಸಕ ವರ್ತೂರು ಪ್ರಕಾಶ್ ಗೆ ಟಿಕೇಟ್ ಸಿಕ್ಕಿದಕ್ಕೆ ಓಂಶಕ್ತಿಗೆ ಬೇಸರವಾಗಿದ್ದು. ಈ ವಿಷಯವಾಗಿ ಚರ್ಚಿಸಲು , ತಾಲೂಕಿನ ಹೊನ್ನೇನಹಳ್ಳಿ ಬಳಿ ಇರುವ ತೋಟದ ಮನೆ ಬಳಿ ಮಹತ್ವದ ಸಭೆ ಕರೆಯಲಾಗಿದೆ....

‘ಸಿದ್ದರಾಮಯ್ಯ ಕೋಲಾರಕ್ಕೆ ಬಂದರೂ ಜೆಡಿಎಸ್ ಪಕ್ಷ ಗೆಲುವು ಸಾಧಿಸುತ್ತದೆ’

ಕೋಲಾರ: ಕೋಲಾರದಲ್ಲಿ ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ. ಸಾಂಕೇತಿಕವಾಗಿ ಇಂದು ಸಿಎಂಆರ್ ಶ್ರೀನಾಥ್ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಈ ಬಾರಿ ಕೋಲಾರದಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿಲ್ಲ. ಕೋಲಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿ ನಡೆಯಲಿದೆ. ಯಾರೇ ಅಭ್ಯರ್ಥಿ ಆದರೂ ಜೆಡಿಎಸ್...

ಬಿಜೆಪಿಗೆ ಸೆಡ್ಡು ಹೊಡೆದ ಹೂಡಿ: ಪಕ್ಷೇತರವಾಗಿ ನಿಂತು ನಾಮಪತ್ರ ಸಲ್ಲಿಕೆ.

ಕೋಲಾರ : ತನಗೆ ಬಿಜೆಪಿ ಟಿಕೇಟ್ ಸಿಕ್ಕೇ ಸಿಗುತ್ತದೆ ಎಂಬ ನಂಬಿಕೆಯಲ್ಲಿದ್ದ ಹೂಡಿ ವಿಜಯ್ ಕುಮಾರ್‌ಗೆ ಟಿಕೇಟ್ ಕೈ ತಪ್ಪಿಹೋಗಿದೆ. ಈ ಹಿನ್ನೆಲೆಯಲ್ಲಿ ರೆಬೆಲ್ ಆಗಿರುವ ಹೂಡಿ, ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ತಮಗೆ ಟಿಕೇಟ್ ಸಿಗದ ಕಾರಣಕ್ಕೆ ಹೂಡಿ ವಿಜಯ್‌, ನಿನ್ನೆಯಷ್ಟೇ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇಂದು ಬಿಜೆಪಿ ವಿರುದ್ಧ ಸೆಡ್ಡು ಹೊಡೆದಿರುವ...

ವರ್ತೂರ್ ಪ್ರಕಾಶ್‌ಗೆ ಬಿಜೆಪಿ ಟಿಕೇಟ್ ಸಿಕ್ಕಿದ್ದಕ್ಕೆ ಬೆಂಬಲಿಗರಿಂದ ಸಂಭ್ರಮಾಚರಣೆ..

ಕೋಲಾರ : ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಕೋಲಾರ ಕ್ಷೇತ್ರದಲ್ಲಿ ವರ್ತೂರು ಪ್ರಕಾಶ್‌ಗೆ ಬಿಜೆಪಿ ಟಿಕೇಟ್ ಒಲಿದಿದೆ. ಈ ಹಿನ್ನೆಲೆ ವರ್ತೂರು ಪ್ರಕಾಶ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ನಗರದ ಡೂಂ ಲೈಟ್ ವೃತ್ತದಲ್ಲಿ ಪಟಾಕಿ‌ ಸಿಡಿಸಿ ಬೆಂಬಲಿಗರು ಸಂಭ್ರಮಿಸಿದ್ದು, ವರ್ತೂರು ಪ್ರಕಾಶ್‌ಗೆ ಕ್ರೇನ್ ಮೂಲಕ ಬೃಹತ್ ಹಾರ ಹಾಕಿ‌ ಅದ್ದೂರಿ ಸ್ವಾಗತ ಮಾಡಿದ್ದಾರೆ. ಇದೇ ವೇಳೆ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img