Saturday, November 23, 2024

kolara district

ಆಂಗ್ಲ ಭಾಷೆಯಲ್ಲಿ ಏಳು ಸಾವಿರ ವ್ಯಾಕರಣ ಬರೆದ ಗ್ರಾಮೀಣ ಪ್ರತಿಭೆ .!

ಕೋಲಾರ :ಹಳ್ಳಿಯಲ್ಲಿರುವ ಶಾಲಾ ವಿದ್ಯಾರ್ಥಿಗಳು ಆಂಗ್ಲ ಭಾಷೆ ಎಂದರೆ ಕಬ್ಬಿಣದ ಕಡೆಲೆಯಾಗಿರುತ್ತದೆ. ಶಿಕ್ಷಣ ಮುಗಿಸಿ ಉದ್ಯೋಗ ಹುಡುಕುವಾಗ ಆಂಗ್ಲ ಭಾಷೆ ಗೊತ್ತಿಲ್ಲದೆ ಎಷ್ಟೊ ಜನ ನಿರುದ್ಯೋಗಿಗಳಾಗುತ್ತಿದ್ದಾರೆ. ಇಂತಹದರಲ್ಲಿ ಕೋಲಾರ ಜಿಲ್ಲೆಯಲ್ಲಿ ಗಡಿ ಭಾಗದ ಗ್ರಾಮೀಣ ಪ್ರದೇಶದ ಬಡ ಟೆಂಪೋ ಚಾಲಕನ ಮಗ ಕನ್ನಡ ಮಾದ್ಯಮದಲ್ಲೇ ಶಿಕ್ಷಣ ಪಡೆದು 22ನೇ ವಯಸ್ಸಿಗೆ ಇಂಗ್ಲಿಷ್ ಭಾಷೆಯಲ್ಲಿ ಬರೋಬ್ಬರಿ...

Kolara; ಕೋಲಾರದಲ್ಲಿ ಬಂದ್ ಗೆ ಒಳ್ಳೆಯ ಪ್ರತಿಕ್ರಿಯೆ.!

ಕೋಲಾರ : ಇಂದು ಕಾವೇರಿ ನದಿ ನೀರು ವಿಚಾರವಾಗಿ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ವಿವಿಧ ಸಂಘಟನೆಗಳಿಂದ ಶಾಂತಿಯುತ ಪ್ರತಿಭಟನೆ ಕೈಗೊಂಡರು. ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕಾವೇರಿ ನದಿ ನೀರು ತಮಿಳುನಾಡಿಗೆ ಬಿಡದಂತೆ ನಗರದಲ್ಲಿಂದು...

kolara: ಕಾಂಗ್ರೆಸ್ ಶಾಸಕರ ವಿರುದ್ದ ಕೋಲಾರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ..!

ಕೋಲಾರ: ಸೋಮವಾರ ನಗರದಲ್ಲಿ ಜನತಾ ದರ್ಶನ ಕಾರ್ಯಕ್ರಮದ ವೇಳೆ ನಡೆದ ಗದ್ದಲ ಕುರಿತು ಇಂದು ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸೋಮವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಮತ್ತು ಎಸ್ಪಿ ನಾರಾಯಣ್ ಅವರು ಸಂಸದರನ್ನು ಸಭೆಯಿಂದ ಹೊರಗೆ ತಳ್ಳಿದ್ದರ...

byrathi Suresh: ಕುಮಾರಸ್ವಾಮಿ ಹೇಳಿಕೆಗೆ ಕೋಲಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರತಿಕ್ರಿಯೆ

ಕೋಲಾರ :ಪ್ರತಿಪಕ್ಷಗಳ ಚಿಲ್ಲರೆ ಮಾತುಗಳಿಗೆ ಉತ್ತರ ನೀಡುವ ಅಗತ್ಯವಿಲ್ಲ.ಕುಮಾರಸ್ವಾಮಿ ಹೇಳಿಕೆಗಳನ್ನ ನೆಗ್ಲೆಟ್ ಮಾಡಬೇಕೆಂದು ಹೈಕಮಾಂಡ್ ಸೂಚನೆ ನೀಡಿದೆ. ಹೊಟ್ಟೆ ಉರಿ ಮಾತುಗಳಿಗೆ ಪ್ರತಿಕ್ರಿಯೆ ನೀಡುವುದು ಅಗತ್ಯವಿಲ್ಲ.ರಾಜ್ಯದ ಜನತೆ ಸುಖ ನೆಮ್ಮದಿಯಿಂದ ಬದುಕಬೇಕೆಂದು ಕಾಂಗ್ರೇಸ್ ಸರ್ಕಾರಕ್ಕೆ ಜನ ಮತ ಹಾಕಿದ್ದಾರೆ.136 ಜನರನ್ನ ಆಯ್ಕೆ ಮಾಡಿ ಕಳಿಸಿರುವುದು ಕುಮಾರಸ್ವಾಮಿ ಅವರಲ್ಲ. ಜನರ ಸೇವೆ ಮಾಡಲು ಜನರು ಅವಕಾಶ...

ಟೊಮ್ಯಾಟೋ ಹಣ್ಣು ಈಗ ಗಗನ ಕುಸುಮ

ಟೊಮ್ಯಾಟೋ ಬೆಳೆಯಲ್ಲಿ ಅಪಾರ ಪ್ರಾಮಾಣದ ಇಳುವರಿ ಕುಂಟಿತವಾಗಿದ್ದು ಟೊಮ್ಯಾಟೋ ಹಣ್ಣಿನ ಬೆಲೆಯಲಲ್ಇ ಬಾರಿ ಪ್ರಮಾಣದ ವ್ಯತ್ಯಾಸವಾಗಿದೆ. ರಾಜ್ಯದಲ್ಲಿ ಟೊಮಾಟೋ ಹಣ್ಣಿನ ಬೆಲೆ ಮೊದಲಿಗೆ ಹೋಲಿಸಿದರೆ ಅಧಿಕ ಪ್ರಮಾಣದ ಬೆಲೆ ಏರಿಕೆಯಾಗಿದೆ ಒಂದು ಕೆಜಿಗೆ ಏನಿಲ್ಲವೆಂದರೂ 100 ರಿಂದ್ 120 ರ ವರೆಗೆ ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ರೀತಿ ದಿಡೀರ್ ಬೆಲೆ ಏರಿಕೆಗೆ ಕಾರಣ ಏನೆಂದು ಹುಡುಕ ಹೊರಟರೆ...

ಪಕ್ಷದ ಮುಖಂಡರನ್ನೇ ಕಡೆಗಣಿಸುತ್ತಿರುವ ಜೆಡಿಎಸ್ ಶಾಸಕ ಶ್ರೀನಾಥ್

ಕೋಲಾರ : 2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ ಮೂಲಕ ಜೆಡಿಎಸ್ ಗೆ ದೊಡ್ಡ ಶಾಕ್ ಎದುರಾಗಿದೆ. ಹೌದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಕಳೆದ ನಾಲ್ಕುವರೆ ವರ್ಷದಿಂದ ಜನಸೇವೆ ಮೂಲಕ ಮನೆಮಾತಾಗಿದ್ದು ಇದನ್ನು...

ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಪ್ರಚಾರ

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾವೇಶ ನಡೀತು. ಈ ವೇಳೆ ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಾಲ್ಗೊಂಡಿದ್ರು. ಸಮಾವೇಶದಲ್ಲಿ ಪಾಲ್ಗೊಂಡು ಮಾತ್ನಾಡಿದ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್, ಕಳೆದ ಬಾರಿ ನಾನು ಮುಳಬಾಗಿಲಿನಿಂದ ಸ್ಪರ್ಧಿಸಿ ಸೋತಿದ್ದೆ. ಆದ್ರೆ, ಧೈರ್ಯ ಕಳೆದುಕೊಳ್ಳದೇ ಮತ್ತೆ...

ಸಿದ್ದರಾಮಯ್ಯರಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದ ಜೆಡಿಎಸ್ ಉಚ್ಚಾಟಿತ ಶಾಸಕ ಶ್ರೀನಿವಾಸಗೌಡ

ಕೋಲಾರ : ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆಯಿಂದ ಹಿಂದೆ ಸರಿದ ವಿಚಾರವಾಗಿ ಕೋಲಾರದಲ್ಲಿ ಶಾಸಕ ಶ್ರೀನಿವಾಸಗೌಡ ಹೇಳಿಕೆ ಕೊಟ್ಟಿದ್ದಾರೆ.ಸಿದ್ದರಾಮಯ್ಯನವರು ನಮ್ಮಕ್ಷೇತ್ರದಲ್ಲಿ ಸ್ಪರ್ಧೇ ಮಾಡಿದರ ಮಾತ್ರ ಸಿದ್ದರಾಮಯ್ಯ ಬಂದ್ರೆ ಮಾತ್ರ ಕೆಲಸ ಮಾಡ್ತೇನೆ,ಇಲ್ಲವಾದರೆ ನಾನು ಮಾಡಲ್ಲ ಎಂದು  ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿರುವ ಶಾಸಕ ಶ್ರೀನಿವಾಸಗೌಡ, ಇಲ್ಲ ಅಂದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ,ಎಂದು ತಮ್ಮ ನಿಲುವನ್ನು ತಿಳಿಸಿದರು. ಎರಡನೇ ಮುಖ್ಯಮಂತ್ರಿ ಕೊಡಬೇಕು...

ಬಂಗಾರಪೇಟೆಯಲ್ಲಿ ಜನ ಬದಲಾವಣೆ ಬಯಸುತಿದ್ದಾರೆ.-ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ

ಕೋಲಾರ: ಜೆಡಿಎಸ್ ಪಕ್ಷ ಬಂಗಾರಪೇಟೆ ಕ್ಷೇತ್ರದಲ್ಲಿ ಬಲಿಷ್ಠವಾಗಿ ಬೆಳೆಯುತ್ತಿದ್ದೆ. ಈ ಬಾರಿ ಜನರು ಬದಲಾವಣೆ ಬಯಸಿದ್ದಾರೆ. ಆ ಭಯದಿಂದ ಕಾಂಗ್ರೆಸ್ ನ ಹಾಲಿ ಶಾಸಕರು ನನ್ನ ವಿರುದ್ಧ ಅಪಪ್ರಚಾರ ಮಾಡ್ತಿದ್ದಾರೆ ಎಂದು ಬಂಗಾರಪೇಟೆ ಮೀಸಲು ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮಲ್ಲೇಶ್ ಮುನಿಸ್ವಾಮಿ ಹೇಳಿದರು. ಬಂಗಾರಪೇಟೆ ಪಟ್ಟಣದ ಮನೆ ಮನೆ ಮಲ್ಲೇಶಣ್ಣ ಪ್ರಚಾರದ ವೇಳೆ ಮಾತನಾಡಿದ ಅವರು,...
- Advertisement -spot_img

Latest News

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್...
- Advertisement -spot_img