ಮೈಸೂರು ಜಿಲ್ಲೆಯ ಟಿ. ನರಸಿಪುರ ತಾಲ್ಲೂಕಿನ ಕೊಳತ್ತೂರು ಗ್ರಾಮದಲ್ಲಿ ಮಹತ್ತರ ವಂಚನೆಯೊಂದು ಬೆಳಕಿಗೆ ಬಂದಿದೆ. ಸಚಿವ ಹೆಚ್.ಸಿ. ಮಹದೇವಪ್ಪ ಅವರ ಹೆಸರಿನಲ್ಲಿ ಮಹಿಳೆಯೊಬ್ಬಳು ₹27 ಲಕ್ಷ ಹಣ ವಂಚಿಸಿರುವ ಘಟನೆ ನಾಡಿನ ಗಮನ ಸೆಳೆದಿದೆ.
ಕೊಳತ್ತೂರು ಗ್ರಾಮದ ಜ್ಯೋತಿ ಎಂಬ ಮಹಿಳೆ, ವಿವಿಧ ಸರ್ಕಾರಿ ಯೋಜನೆಗಳ ಸವಲತ್ತು ಮತ್ತು ಸಾಲ ಕೊಡಿಸಿಕೊಡುವುದಾಗಿ ನಂಬಿಸಿದ್ದಾಳೆ. ನೂರಾರು ಮಹಿಳೆಯರು...
ಶಾಲಾ ಶಿಕ್ಷಣ ಇಲಾಖೆ ತುಮಕೂರು ವತಿಯಿಂದ ಪರೀಕ್ಷಾ ಮಿತ್ರ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು SVP ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ...