Monday, December 22, 2025

kolkata rape case

ಕಾಲೇಜಿನಲ್ಲೇ ಗ್ಯಾಂಗ್ ರೇಪ್: ಮದುವೆಗೆ ನಿರಾಕರಿಸಿದ್ದಕ್ಕೆ ಸಾಮೂಹಿಕ ಅತ್ಯಾಚಾರ

ದೇಶದಲ್ಲಿ ಈಗಲೂ ಪ್ರತಿದಿನ 90ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ರಾಕ್ಷಸರ ಕೈಯಲ್ಲಿ ಹೆಣ್ಣು ಮಕ್ಕಳು ಪ್ರತಿದಿನ ನರಳುತ್ತಿದ್ದಾರೆ. ಕಳೆದ ಜೂನ್ 25ರ ಸಂಜೆ ದಕ್ಷಿಣ ಕೋಲ್ಕತ್ತದಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಕಾನೂನು ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ನೀಚರು ಮದುವೆಗೆ ಆ ಹುಡುಗಿ ಒಪ್ಪಲಿಲ್ಲ ಎಂದು...

kolkata : ವೈದ್ಯೆ ಮೇಲೆ ಅತ್ಯಾಚಾರ ಖಂಡಿಸಿ ಮುಷ್ಕರ : ಮಮತಾ ಸರ್ಕಾರ ವಿರುದ್ಧ ಭಾರೀ ಆಕ್ರೋಶ

ಕೋಲ್ಕತ್ತಾದ ಟ್ರೈನಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ಪಶ್ಚಿಮ ಬಂಗಾಳದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಬಿಜೆಪಿ, 12 ಗಂಟೆಗಳ ಕಾಲ ಮುಷ್ಕರಕ್ಕೆ ಕರೆ ಕೊಟ್ಟಿದೆ. ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿ, ಅಶ್ರುವಾಯು ಬಳಸಿದ್ದಕ್ಕೆ ಮಮತಾ ಸರ್ಕಾರ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ. https://youtu.be/wOUrHJzWeAE?si=aJVb7-8bohTEBU7X   ಪ್ರಕರಣವನ್ನು ಖಂಡಿಸಿ...

Kolkata Doctor Rape-Murder: ಅಪರಾಧಿ ನಾನಲ್ಲ.. ನನಗೇನೂ ಗೊತ್ತಿಲ್ಲ..: ಕೋಲ್ಕತ್ತಾ ಕೀಚಕ ಸಂಜಯ್ ಹೊಸ ಹೈಡ್ರಾಮಾ!

ಕೋಲ್ಕತ್ತಾ: ಆರ್.ಜಿ ಕಾರ್ ಆಸ್ಪತ್ರೆ (RG Kar Medical College and Hospital)ಯಲ್ಲಿ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾಗಿ ಸಿಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದ ಆರೋಪಿ ಸಂಜಯ್ ರಾಯ್ (Accused Sanjay Roy) ಇದೀಗ ಹೊಸ ವರಸೆ ಶುರು ಮಾಡಿಕೊಂಡಿದ್ದಾನೆ. ನಾನು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img