ದೇಶದಲ್ಲಿ ಈಗಲೂ ಪ್ರತಿದಿನ 90ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ರಾಕ್ಷಸರ ಕೈಯಲ್ಲಿ ಹೆಣ್ಣು ಮಕ್ಕಳು ಪ್ರತಿದಿನ ನರಳುತ್ತಿದ್ದಾರೆ. ಕಳೆದ ಜೂನ್ 25ರ ಸಂಜೆ ದಕ್ಷಿಣ ಕೋಲ್ಕತ್ತದಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ. ಕಾನೂನು ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ. ನೀಚರು ಮದುವೆಗೆ ಆ ಹುಡುಗಿ ಒಪ್ಪಲಿಲ್ಲ ಎಂದು...
ಶ್ವೇಚ್ಛಾ ವೋತಾರ್ಕರ್, ಕಳೆದ 18 ವರ್ಷಗಳಿಂದ ತೆಲುಗು ಟಿವಿ ಮಾಧ್ಯಮದಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದಾರೆ. ಸುದ್ದಿ ನಿರೂಪಕಿ ಮತ್ತು ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಇವರು. 35 ವರ್ಷದ ಶ್ವೇಚ್ಛಾ ವೋತಾರ್ಕರ್ ಆತ್ಮಹತ್ಯೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿರೂಪಕಿ ಶ್ವೇಚ್ಛಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಡಿದ್ದಾರೆ ಎನ್ನಲಾಗಿದೆ. ಸದ್ಯ ತೆಲುಗಿನ ಟಿ...
Kolkata News: ಕೋಲ್ಕತ್ತಾದ ಆರ್.ಜಿ.ಕರ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಕೆಲ ತಿಂಗಳ ಹಿಂದಷ್ಟೇ ಗ್ಯಾಂಗ್ ರೇಪ್ ನಡೆದಿದ್ದು, ಈ ರೇಪ್ ಕೇಸ್‌ನಲ್ಲಿ ಎ1 ಆರೋಪಿಯಾಗಿದ್ದ ಸಂಜಯ್ ರಾಯ್ ಆರೋಪಿ ಎಂದು ನ್ಯಾಯಾಲಯ ತೀರ್ಪು ನೀಡಿದೆ.
2024ರ ಆಗಸ್ಟ್ 9ರಂದು ಕೋಲ್ಕತ್ತಾದ ಆರ್.ಜಿ.ಕರ್ ಕಾಲೇಜಿನಲ್ಲಿ ನೈಟ್ ಶಿಫ್ಟ್ ಮಾಡುತ್ತಿದ್ದ ವೈದ್ಯೆಯ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು....
ಈ ಹಿಂದೆ ದೇಶದಲ್ಲಿ ಶ್ರದ್ಧಾ ಕೊಲೆ ಕೇಸ್ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆಕೆಯ ಪ್ರಿಯಕರನೇ ಆಕೆಯ ದೇಹವನ್ನ ತುಂಡು ತುಂಡಾಗಿ ಮಾಡಿ ಫ್ರೀಡ್ಜ್ ನಲ್ಲಿಟ್ಟು ನಂತರ ಅದನ್ನ ಯಾರಿಗೂ ಕಾಣದ ಹಾಗೆ ವಿಲೇವಾರಿ ಮಾಡ್ತಿದ್ದ. ಇದೇ ರೀತಿಯ ಪ್ರಕರಣ ಬೆಂಗಳೂರಿನಲ್ಲೂ ನಡೆದಿತ್ತು. ಅಂದಹಾಗೆ ಈ ವಿಷಯ ಈಗ್ಯಾಕೆ ಅನ್ನೋದಾದ್ರೆ , ಸದ್ಯ ಇದೇ ಮಾದರಿಯ...
Bollywood News: ಶ್ರೇಯಾ ಘೋಷಾಲ್ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲಾ ಹೇಳಿ..? ಅದರಲ್ಲೂ ಭಾರತೀಯರಿಗೆ ಶ್ರೇಯಾ ಘೋಷಾಲ್ ಫೇವರಿಟ್ ಸಿಂಗರ್, ಆಕೆಯ ಧ್ವನಿ ಕೇಳಿ, ತಲೆಯಾಡಿಸದವರೇ ಇಲ್ಲ.. ವಾವ್ ಅನ್ನೋ ಉದ್ಗಾರ ತೆಗೆಯದವರೇ ಇಲ್ಲ. ಇನ್ನು ಅವರ ಸಂಗೀತ ಕಾರ್ಯಕ್ರಮ ನಡೆಯುತ್ತಿದೆ ಎಂದರೆ, ಅವರು ಹಾಡು ಶುರು ಮಾಡಿದ ತಕ್ಷಣವೇ ಚಪ್ಪಾಳೆ ಮೊಳಗಲು ಶುರುವಾಗುತ್ತದೆ....
ಕೋಲ್ಕತ್ತಾ: ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ತನಿಖೆಯಲ್ಲಿ ಆರೋಪಿ ಸಂಜಯ್ ರಾಯ್ ಕ್ರೌರ್ಯ ಬಗೆದಷ್ಟು ಬಯಲಾಗುತ್ತಿದ್ದು, ಆಸ್ಪತ್ರೆಯ ಸಿಸಿಟಿವಿ ದೃಶ್ಯವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಿಬಿಐ ಅಧಿಕಾರಿಗಳು ತಾಂತ್ರಿಕ ಸಾಕ್ಷ್ಯ ಮತ್ತು ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. ಕೃತ್ಯ ನಡೆದ...
Political News: ಕೊಲ್ಕತ್ತಾದಲ್ಲಿ ನೈಟ್ ಶಿಫ್ಟ್‌ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿ ಮೇಲೆ ಅತ್ಯಾಚಾರ ನಡೆದಿದ್ದು, ಈ ಘಟನೆಯನ್ನು ಮಾಜಿ ಸಂಸದೆ ಸುಮಲತಾ ಅಂಬರೀಶ್ ಖಂಡಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸುಮಲತಾ, ಆಕ್ರೋಶ ಹೊರಹಾಕಿದ್ದಾರೆ.
https://youtu.be/RDlUifVJyc0
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಕಾಲೇಜು...
National News: ಹೆಣ್ಣು ಮಕ್ಕಳಿಗೆ ಆಭರಣಗಳನ್ನು ಧರಿಸುವುದು ಇಷ್ಟ ಅಂತಾ ಎಲ್ಲರಿಗೂ ಗೊತ್ತು. ಸರ, ಬಳೆ, ಗೆಜ್ಜೆ, ಬಿಂದಿ, ಕಿವಿಯೋಲೆ, ಮೂಗುತಿ, ಡಾಬು, ಹೀಗೆ ಹಲವು ಆಭರಣಗಳನ್ನು ಹೆಣ್ಣು ಧರಿಸುತ್ತಾಳೆ. ಆದರೆ ಮುಗೂತಿ ಧರಿಸುವಾಗ ಆ ಮುಗೂತಿ ಆಕೆಯ ಮೂಗಲ್ಲಿ ಹೋಗಿಬಿಟ್ಟರೆ ಏನು ಗತಿ..? ಇಂಥದ್ದೇ ಒಂದು ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ಮುಗೂತಿ ಧರಿಸಿದವರು, ಆಗಾಗ...
ಕೋಲ್ಕತ್ತಾ: ಹೌರಾದಿಂದ ನ್ಯೂ ಜಲ್ಪೈಗುರಿಗೆ ನಡುವೆ ಓಡಾಡಲಿರುವ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಇಂದು ಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಪಶ್ಚಿಮ ಬಂಗಾಳದ ಮೊದಲ ಹಾಗೂ ದೇಶದ 7ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಇದಾಗಿದ್ದು, ಮೋದಿ ಅವರು ಗುಜರಾತ್‌ನಿಂದ ವಿಡಿಯೋ ಕಾನ್ಫರೇನ್ಸ್ ಮೂಲಕ ಚಾಲನೆ ನೀಡಿದ್ದಾರೆ. ತಮ್ಮ ತಾಯಿ ಹೀರಾಬೆನ್...
ಕೋಲ್ಕತ್ತಾ: ಕಾಳಿ ದೇವಿಯು ಮಾಂಸ ಮತ್ತು ಮಧ್ಯ ಸೇವಿಸುವ ದೇವತೆಯಾಗಿದ್ದಾಳೆ ಎಂದು ಟಿಎಂಸಿಯ ಸಂಸದೆ ಮಹುವಾ ಮೊಹಿತ್ರಾ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ಚಿತ್ರದ ಪೋಸ್ಟರ್ ವಿವಾದಕ್ಕೆ ಪ್ರತಿಕ್ರಿಯಿಸಿದರು. ಅವರವರ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇರುತ್ತದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ ಹಾಗೂ...