https://www.youtube.com/watch?v=tDKIf8lCo-k
ನವದೆಹಲಿ: ಅತೀ ಶೀಘ್ರದಲ್ಲಿಯೇ ಬೆಂಗಳೂರು ಸೇರಿ ದೇಶದ 13 ನಗರಗಳಲ್ಲಿ 5 ಜಿ ತಂತ್ರಜ್ಞಾನ ಸೇವೆ ಲಭ್ಯವಾಗಲಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಜೂನ್.26 ಕ್ಕೆ 5 ಜಿ ಸ್ಪೆಕ್ಟ್ರಮ್ ಹರಾಜು ನಡೆಸುವುದಕ್ಕೆ ಸಮ್ಮತಿ ನೀಡಿದ್ದು, ಅದಕ್ಕೆ ಅನುಸಾರವಾಗಿ ಪ್ರಕ್ರಿಯೆಗಳು ನಡೆಯಲಿವೆ.
ಸದ್ಯಕ್ಕಿರುವ 4 ಜಿ ತಂತ್ರಜ್ಞಾನಕ್ಕಿಂತ, 5 ಜಿ ತಂತ್ರಜ್ಞಾನವು ಹತ್ತು...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರು ಶುಕ್ರವಾರ ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್‌ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ಕೂಡ ಉಪಸ್ಥಿತರಿದ್ದರು.
ಸಿಎನ್‌ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ...
ಕೋಲ್ಕತ್ತಾ: ಪ್ರತಿದಿನ ಮದ್ಯಸೇವಿಸಿ ತನ್ನ ಪತ್ನಿಗೆ ಕಿರುಕುಳ ನೀಡುತ್ತಿದ್ದ ಮಗನ ಮೇಲೆ ತಾಯಿಯೇ ಗುಂಡುಹಾರಿಸಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ಕುಡಿತದ ದಾಸನಾಗಿದ್ದ ಮನೋಜ್ ಶರ್ಮಾ ತನ್ನ ಪತ್ನಿಗೆ ಪ್ರತಿದಿನ ಕಿರುಕುಳ ನೀಡಿ ಸಾಕಷ್ಟು ಬಾರಿ ಮನಸೋಯಿಚ್ಛೆ ಥಳಿಸುತ್ತಿದ್ದ. ಆದ್ರೆ ನಿನ್ನೆ ರಾತ್ರಿ ಮತ್ತೆ ಕುಡಿದು ಬಂದ ಮನೋಜ್ ಇದೇ ರೀತಿ ವರ್ತಿಸಿದ್ದ. ಮರುದಿನ ಪತ್ನಿ...