ಮುಂಬೈ: ಸ್ಪಿನ್ನರ್ ಕುಲ್ದೀಪ್ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಲ್ಕತ್ತಾ ವಿರುದ್ಧ 4 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಕೋಲ್ಕತ್ತಾ ಪರ ಆರಂಭಿಕರಾಗಿ ಕಣಕ್ಕಿಳಿದ ಆರಾನ್ ಫಿಂಚ್ (3) ಹಾಗೂ ವೆಂಕಟೇಶ್ ಅಯ್ಯರ್ (6) ಉತ್ತಮ ಆರಂಭ ಕೊಡುವಲ್ಲಿ...
ಮುಂಬೈ: ಐಪಿಎಲ್‍ನ 41ನೇ ಪಂದ್ಯದಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ.
ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನ ಉಭಯ ತಂಡಗಳಿಗೆ ಗೆಲುವು ಮುಖ್ಯವಾಗಿದೆ. ಡೆಲ್ಲಿ ತಂಡ ನೋ ಬಾಲ್ ವಿವಾದದಿಂದ ಹೊರ ಬಂದು ಇದೀಗ ಮತ್ತೊಮ್ಮೆ ಕೋಲ್ಕತ್ತಾ ತಂಡವನ್ನು ಎದುರಿಸಲಿದೆ.
ಮೊನ್ನೆ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ 15ರನ್‍ಗಳಿಂದ ವಿರೋಚಿತವಾಗಿ ಸೋತಿತ್ತು....
ಮುಂಬೈ: 35ನೇ ಐಪಿಎಲ್ ಟಿ20 ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಡಿ.ವೈ ಪಾಟೀಲ್ ಕೀಡಾಂಗಣದಲ್ಲಿ ನಡೆಯಲಿರುವ ಕದನ ಕುತೂಹಲಕಾರಿಯಾಗಿದೆ.
ಶ್ರೇಯಸ್ ನೇತೃತ್ವದ ಕೋಲ್ಕತ್ತಾ ತಂಡ 7 ಪಂದ್ಯಗಳಿಂದ 3ರಲ್ಲಿ ಗೆದ್ದು 4ರಲ್ಲಿ ಸೋತು 6 ಅಂಕಗಳಿಸಿದೆ.
ಇನ್ನು ಹಾರ್ದಿಕ್ ಪಾಂಡ್ಯ ನೇತೃಥ್ವದ ಗುಜರಾತ್ ತಂಡ ಆಡಿರುವ 6 ಪಂದ್ಯಗಳಲ್ಲಿ 5ರಲ್ಲಿ...
ಮುಂಬೈ:ಯಜ್ವಿಂದರ್ ಚಾಹಲ್ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಬಲಿಷ್ಠ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 7 ರನ್‍ಗಳ ರೋಚಕ ಗೆಲುವು ಪಡೆದಿದೆ.
ಬಾಬೋರ್ನ್ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಜೋಸ್ ಬಟ್ಲರ್(103) ಹಾಗೂ ದೇವದತ್ ಪಡಿಕಲ್(24) ಮೊದಲ ವಿಕೆಟ್‍ಗೆ 97 ರನ್‍ಗಳ ಭರ್ಜರಿ...
ಮುಂಬೈ:ಐಪಿಎಲ್‍ನಲ್ಲಿಂದು ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಎರಡು ತಂಡಗಳು ಗೆಲುವಿನ ಲಯಕ್ಕೆ ಮರಳಲು ಹೋರಾಡಲಿವೆ. ಕೋಲ್ಕತ್ತಾ ತಂಡ 6 ಪಂದ್ಯಗಳಿಂದ 3 ರಲ್ಲಿ ಗೆದ್ದು 3ರಲ್ಲಿ ಸೋತು 6 ಅಂಕ ಸಂಪಾದಿಸಿದೆ. ರಾಜಸ್ಥಾನ ತಂಡ 5 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 2ರಲ್ಲಿ ಸೋತು 6 ಅಂಕ...
ಮುಂಬೈ: ಇಂದು ಐಪಿಎಲ್‍ನ 25ನೇ ಪಂದ್ಯದಲ್ಲಿ ಬಲಿಷ್ಠ ಕೋಲ್ಕತ್ತಾ ನೈಟ್ ರೈಡರ್ಸ್ ಸನ್‍ರೈಸರ್ಸ್ ತಂಡವನ್ನು ಎದುರಿಸಲಿದೆ.
ಶುಕ್ರವಾರ ಇಲ್ಲಿನ ಬ್ರಾಬೊರ್ನ್ ಮೈದಾನದಲ್ಲಿ ಪಂದ್ಯ ನಡೆಯಲಿದೆ. ಆರಂಭದ ಎರಡು ಪಂದ್ಯಗಳನ್ನು ಸೋತು ನಂತರ ಪುಟಿದೆದ್ದು ಎರಡೂ ಪಂದ್ಯಗಳನ್ನೂ ಗೆದ್ದಿರುವ ಸನ್‍ರೈಸರ್ಸ್ ಹೈದ್ರಾಬಾದ್ ತಂಡ ಕೋಲ್ಕತ್ತಾ ತಂಡದಿಂದ ಕಠಿಣ ಸವಾಲನ್ನು ಎದುರಿಸಲಿದೆ.
ಕೇನ್ ವಿಲಿಯಮ್ಸನ್ ನೇತೃತ್ವದ ಸನ್‍ರೈಸರ್ಸ್ ಅಡಿದ 4...
ಮುಂಬೈ: ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಬಲಿಷ್ಠ ಕೋಲ್ಕತ್ತಾ ವಿರುದ್ಧ 44 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಬ್ರಾಬೊರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಮೊದಲ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...