Sandalwood News: ಹೆಣ್ಣು ಮಗುವಿಗೆ ತಾಯಿಯಾಗಿರುವ ನಟಿ ಹರ್ಷಿಕಾ ಪೂಣಚ್ಛ, ಸದ್ಯ ಚಿತ್ರರಂಗದಿಂದ ದೂರ ಉಳಿದು, ತಾಯ್ತನದ ಸಂತೋಷ ಅನುಭವಿಸುತ್ತಿದ್ದಾರೆ. ಇಂದು ಹರ್ಷಿಕಾ ತಮ್ಮ ಪತಿ, ನಟ ಭುವನ್ ಮತ್ತು ಮಗಳ ಜೊತೆ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಗೆ ಬಂದು, ಹರಕೆ ತೀರಿಸಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಹರ್ಷಿಕಾ ಮತ್ತು ಭುವನ್‌ಗೆ ಮುದ್ದಾದ ಹೆಣ್ಣು ಮಗು ಜನಿಸಿದೆ....